Breaking News
Home / featured / ಬೆಂಗಳೂರು ಗಾಂಧಿಭವನದಲ್ಲಿ ಪುಸ್ತಕಲೋಕಾರ್ಪಣೆ

ಬೆಂಗಳೂರು ಗಾಂಧಿಭವನದಲ್ಲಿ ಪುಸ್ತಕಲೋಕಾರ್ಪಣೆ

ಬೆಂಗಳೂರು: ಬಸವ ಧರ್ಮ ಸ್ವತಂತ್ರ ಧರ್ಮ ಎನ್ನುವುದರಲ್ಲಿ ಯಾವುದೇ ಸಂಶಯ ಇಲ್ಲ. ಇದು ನನ್ನ ವೈಯಕ್ತಿಕ ಅಭಿಪ್ರಾಯ. ಮುಖ್ಯಮಂತ್ರಿ ಆಗಿದ್ದಾಗ ನಾನು ಈ ಅಭಿಪ್ರಾಯ ವ್ಯಕ್ತಪಡಿಸಿರಲಿಲ್ಲ, ಕಾರಣ ಆಗ ಎಲ್ಲಾರ ಅಭಿಪ್ರಾಯವನ್ನು ನಾನು ಪರಿಗಣಿಸಬೇಕಿತ್ತು.

ಸಂವಿಧಾನದ ಆಶಯಗಳ ವಿರುದ್ಧವಾಗಿ ಕೆಲಸ ಮಾಡುವವರು ಇಡೀ ಸಮಾಜದ ವಿರೋಧಿಗಳು. ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ನಾನು ಪ್ರಮಾಣ ವಚನ ಸ್ವೀಕರಿಸಿದ್ದೆ, ನಾನೇನು ತೋರಿಕೆಗಾಗಿ ಮಾಲಾರ್ಪಣೆ ಮಾಡಿದವನಲ್ಲ. ಅದಕ್ಕೂ ಕೆಲವರು ಟೀಕೆಗಳನ್ನು ಮಾಡಿದ್ರು, ಇಂಥ ಟೀಕೆಗಳಿಂದ ಸಮಾಜದ ಸ್ವಾಸ್ಥ್ಯ ಕೆಡುತ್ತದೆ.

ಸಮಾಜದಲ್ಲಿ ಇನ್ನೂ ಗುಲಾಮಗಿರಿ ಮನೆ ಮಾಡಿಕೊಂಡಿದೆ. ಈಗಲೂ ಅದರಿಂದ ಹೊರಗಡೆ ಬರಲು ಸಾಧ್ಯವಾಗುತ್ತಿಲ್ಲ. ನಮ್ಮ ನಡವಳಿಕೆಗಳ ಮೂಲಕ ಆಗಾಗ ಗುಲಾಮಗಿರಿಯನ್ನು ತೋರಿಸಿಕೊಳ್ಳುತ್ತಾ ಇರುತ್ತೇವೆ.
ಉದಾಹರಣೆಗೆ, ಮೇಲ್ವರ್ಗದವರನ್ನು ಕಂಡರೆ ಏನ್ ಸ್ವಾಮಿ ಅಂತ ಮಾತನಾಡಿಸ್ತಾರೆ, ಕೆಳವರ್ಗದವರನ್ನು ಕಂಡರೆ ಏಲ್ ಲಾ ಅಂತ ಮಾತನಾಡಿಸ್ತಾರೆ.
ಅದುವೇ ಗುಲಾಮಗಿರಿ

ಬೆಂಗಳೂರು ಗಾಂಧಿಭವನ ಪುಸ್ತಕಲೋಕಾರ್ಪಣ

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

‘ಶರಣಾರ್ಥಿ’ ಗುರು ಪ್ರವೇಶ..!

  ಗಜೇಂದ್ರಗಡದ ಶರಣದಂಪತಿಗಳು ನೂತನ ಮನೆಗೆ ‘ಶರಣಾರ್ಥಿ’ ಎಂದು ವಿಶಿಷ್ಟ ರೀತಿಯಲ್ಲಿ ಮನೆ ನಾಮಕರಣ ಮಾಡಿ ಗುರುಪ್ರವೇಶ, ಅನುಭಾವ ಹಾಗೂ …

Leave a Reply

Your email address will not be published. Required fields are marked *

error: Content is protected !!