ಗೋಕಾಕ : ಮುಖ್ಯಮಂತ್ರಿ ಯಡಿಯೂರಪ್ಪನವರು ಅಖಂಡ ಲಿಂಗಾಯತ ಸಮಾಜ ಬಂಧುಗಳು ಲಿಂಗಾಯತ ಸ್ವತಂತ್ರ ಧರ್ಮಕ್ಕಾಗಿ ಬೀದಿಗೆ ಇಳಿದು ಹೋರಾಟ ಳಳಮಾಡುವಾಗ ಲಿಂಗಾಯತರು ನೆನಪಿಗೆ ಬರಲಿಲ್ಲವಾ? ವೋಟಿಗಾಗಿ ಲಿಂಗಾಯತರು ಬೇಕಾ? ನಿಮಗೆ ತಾಕತ್ತಿದ್ದರೆ ಕೇಂದ್ರ ಸರ್ಕಾರದಲ್ಲಿರುವ ನಿಮ್ಮದೆ ಲಳಲಳಲBJP ಸರ್ಕಾರದ ಮುಂದೆ ಹೋಗಿ ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ಕೊಡಿಸಿ ಕೊಡಿ. ಯಾವ ರೀತಿ 2014 ರಲ್ಲಿ UPA ಸರ್ಕಾರದಲ್ಲಿ ಜೈನ ಧರ್ಮಕ್ಕೆ ಅಲ್ಪ ಸಂಖ್ಯಾತರ ಮಾನ್ಯತೆಯನ್ನು ನೀಡಿದರೊ ಅದೇ ಕಾರಣಕ್ಕೆ ಲಿಂಗಾಯತ ಧರ್ಮಕ್ಕೂ ಅಲ್ಪ ಸಂಖ್ಯಾತರ ಮಾನ್ಯತೆ ಕೊಡಲು ಬರುತ್ತದೆ. ನ್ಯಾಯಮೂರ್ತಿ H N ನಾಗಮೋಹನ ದಾಸ್ ನಿವೃತ್ತ ನ್ಯಾಯಮೂರ್ತಿಗಳು, ಕರ್ನಾಟಕ ಉಚ್ಚ ನ್ಯಾಯಾಲಯ ಇವರು ನೀಡಿದ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕಾರ ಮಾಡಿದ್ದಕ್ಕಾಗಿ ನಿಮಗೆ ಲಿಂಗಾಯತರ ಮತಗಳು ಬೇಕಾ? ಯಾವುದೇ ಕಾರಣಕ್ಕೂ ಲಿಂಗಾಯತರು BJP ಗೆ ಮತ ನೀಡಕೂಡದು ಎಲ್ಲ ಸಮಾಜ ಭಾಂದವರಲ್ಲಿ ಬೇಡಿಕೊಳ್ಳುವೆ ಎಂದು ಗೋಕಾಕ್ ತಾಲೂಕಿನ ರಾಷ್ಟ್ರೀಯ ಬಸವ ದಳದ ಅಧ್ಯಕ್ಷ ಉದಯ ಕರಜಗಿಮಠ್ ಆಕ್ರೋಶ ವ್ಯಕ್ತಪಡಿಸಿದರು.
Check Also
ಇಳಕಲ್ನ ಗುರುಮಹಾಂತ ಸ್ವಾಮೀಜಿಗೆ ‘ಸಂಯಮ ಪ್ರಶಸ್ತಿ’
ಇಳಕಲ್/ಚನ್ನಮ್ಮನ ಕಿತ್ತೂರು : ‘ಜನರಲ್ಲಿ ದುಶ್ಚಟಗಳನ್ನು ಬಿಡಿಸಲು ಮೌನಕ್ರಾಂತಿ ಕೈಗೊಂಡಿರುವ ಬಾಗಲಕೋಟೆ ಜಿಲ್ಲೆಯ ಇಳಕಲ್ಲ ಚಿತ್ತರಗಿ ವಿಜಯ ಮಹಾಂತೇಶ್ವರ …
ತಂದೆ ತಾಯಿಯ ಸೇವೆಯಿಂದ ಜೀವನ್ಮುಕ್ತಿ: ಬೈಲೂರು ನಿಜಗುಣಾನಂದ ಶ್ರೀಗಳು
ನೇಗಿನಹಾಳ: ಪ್ರಪಂಚದ ಇತಿಹಾಸದ ಪುಟಗಳಲ್ಲಿ ನೋಡಿದಾಗ ಕೆಟ್ಟ ಮಕ್ಕಳು ಜನಿಸಿರಬಹುದು ಆದರೆ ಕೆಟ್ಟ ತಂದೆ-ತಾಯಿಗಳು ಜನಿಸಲು ಸಾಧ್ಯವಿಲ್ಲ ಮಕ್ಕಳಾದವರು …
ಡಿಕೆಶಿ ದಾರಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್…! ಲಿಂಗಾಯತ ಹೋರಾಟ ವಿರೋಧ
ಬೆಳಗಾವಿ: ಲಿಂಗಾಯತ ಸ್ವತಂತ್ರ ಧರ್ಮ ಹೋರಾಟಕ್ಕೆ ಬೆಂಬಲಿಸಿ ತಪ್ಪು ಮಾಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಕ್ಷಮೆ ಕೇಳಿ …
ಲಿಂಗಾಯತ ದಿಟ್ಟ ಶರಣೆ: ಪ್ರೇಮಕ್ಕಾ ಅಂಗಡಿ
ಬೈಲಹೊಂಗಲ: ಪ್ರೇಮಕ್ಕ ಅಂಗಡಿ ನಮ್ಮ ಸಮಾಜದ ದಿಟ್ಟ ಹೆಣ್ಣುಮಗಳು ಇಂದು ಇಡೀ ರಾಜ್ಯದಲ್ಲಿ ಲಿಂಗಾಯತ ಸಮಾಜದ ಮಹಿಳೆಯರು ಸಂಘಟಿತ …
ಮಠಾಧೀಶರಿಗೆ ರಾಜಕಾರಣದ ಉಸಾಬರಿ ಏಕೆ?
ಬೆಂಗಳೂರು: ರಾಜ್ಯದಲ್ಲಿನ ಸ್ವಾಮೀಜಿಗಳ ಪೈಕಿ ಕೆಲವರು ರಾಜಕೀಯ ನಾಯಕರಂತೆ ವರ್ತಿಸುತ್ತಿರುವುದು ಅವರು ಪ್ರತಿನಿಧಿಸುವ ಸ್ಥಾನಗಳಿಗೆ ಶೋಭೆ ತರುವಂತಹದ್ದಲ್ಲ. ಸಮಾಜಕ್ಕೆ …
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಯಾರಿಗೆ? ಹಾಗೂ ಮಹಾ ಮಾದರಿ ಶೇ.16ರ ವಿಶೇಷ ಮೀಸಲಾತಿ ಬೇಡವೇ….?
ಬಸವಣ್ಣ ಬರುವಾಗ | ಬಿಸಿಲು ಬೆಳದಿಂಗಳು || ಮೊಗ್ಗು ಮಲ್ಲಿಗೆ | ಅರಳ್ಯಾವ || ಯಾಲಕ್ಕಿ ಗೊನೆಬಾಗಿ …
ಕರ್ನಾಟಕದ ಮ್ಯಾಕ್ಸ್ ಮುಲ್ಲರ್ ‘ವಚನ ಪಿತಾಮಹ’ ಡಾ. ಫ.ಗು.ಹಳಕಟ್ಟಿ
ರಾಮದುರ್ಗ: ೧೯೫೬ರಲ್ಲಿ ಕರ್ನಾಟಕ ವಿಶ್ವವಿದ್ಯಾನಿಲಯದ ಪ್ರತಿಷ್ಠಿತ ಗೌರವ ಡಾಕ್ಟರೇಟ್ ಪದವಿ ಪ್ರದಾನ ಸಮಾರಂಭ. ಡಾ.ಪಾವಟೆಯವರು ಕುಲಪತಿಗಳಾಗಿದ್ದರು. ಕರ್ನಾಟಕ ವಿಶ್ವವಿದ್ಯಾನಿಲಯದ …
ರಾಣಿ ಚನ್ನವೀರಮ್ಮ
ಲಿಂಗಾಯತ ಕ್ರಾಂತಿ: ಚನ್ನಮ್ಮ ಮತ್ತು ವೀರಮ್ಮ ಇವರಿಬ್ಬರು ಕಿತ್ತೂರ ದೇಸಾಯಿಣಿಗಳು. ಇವರಿಬ್ಬರ ಹೆಸರು ಒಂದಾಗಿರುವ ಚನ್ನವೀರಮ್ಮಾಜಿ ಎನ್ನುವ ಕೆಳದಿಯ …
ಜನಪದವೇ ಲಿಂಗಾಯತ ಧರ್ಮ ಉಳಿವಿಗೆ ಆಧಾರ
ಬೀದರ್: 12ನೆ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿ ನಂತರ ಲಿಂಗಾಯತ ಧರ್ಮದ ಶರಣರು ಚೆಲ್ಲಾಪಿಲ್ಲಿ ಆದರು, ಹಲವಾರು ಶರಣರು …
ಸಂವಿಧಾನ ಮತ್ತು ಕಾನೂನುಗಳ ಸಮರ್ಪಕ ಬಳಕೆಯೇ ಈ ದೇಶದ ಎಲ್ಲ ಸಮಸ್ಯೆಗಳಿಗೆ ಪರಿಹಾರ
~ ಡಾ. ಜೆ ಎಸ್ ಪಾಟೀಲ. ವಿಜಯಪುರ: ಭಾರತವು ಧಾರ್ಮಿಕ ಮೂಢನಂಬಿಕೆಗಳ ತವರು ಮನೆ. ಇಲ್ಲಿ ಧಾರ್ಮಿಕ ನಂಬಿಕೆಗಳ …
ಗ್ರಾಮ ಸ್ವರಾಜ್ಯ ಸಾಕಾರಗೊಳಿಸಿದ: ರಾಮಪ್ಪ ಬಿದರಿ
ವಿಜಯಪುರ: 1952-1962 ಹತ್ತು ವರ್ಷಗಳ ಕಾಲ ಲೋಕಸಭಾ ಸದಸ್ಯರಾಗಿದ್ದ ರಾಮಪ್ಪ ಬಿದ್ರಿ ಈ ಹುದ್ದೆಯನ್ನು ಎಂದೂ ತಮ್ಮ ಸ್ವಂತದ ಲಾಭಕ್ಕಾಗಿ …
ಲಿಂಗಾಯತ ಧರ್ಮದ ಹೋರಾಟ ಸರಣಿ-2 ಭಾಗ-4
ಲಿಂಗಾಯತ ಧರ್ಮ ಮಾನ್ಯತೆಯ ಹೊರಾಟದಲ್ಲಿ ಲಿಂಗಾಯತ ಸಮನ್ವಯದ ಸಮಿತಿ ಪಾತ್ರ. ಬಸವಕಲ್ಯಾಣ: ಬೆಂಗಳೂರಿನ ಕುಂಬಳಗೋಡಿನ ಬಸವ ಗಂಗೋತ್ರಿಯಲ್ಲಿ ಜೂನ್ …
ಲಿಂಗಾಯತ ಧರ್ಮದ ಹೋರಾಟ ಸರಣಿ-2
ಜಾತಿ ಲಿಂಗಾಯತರು ಮತ್ತು ಬೇಡ ಜಂಗಮ ಪಂಚಾಚಾರ್ಯರು ಸತ್ಯವೆಂದು ನಂಬಿ ಲಿಂಗಾಯತ ಧರ್ಮದ ಮಾನ್ಯತೆ ತಪ್ಪಿಸುತ್ತಿದ್ದಾರೆ. ಬಸವಕಲ್ಯಾಣ: 12ನೇ …
ನ. 22 ರಂದು ಡಾ. ಹೆಚ್.ಆರ್.ಗಿರಿಯಾಲ ಅವರಿಗೆ ನುಡಿನಮನ
ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …
ಲಿಂಗಾಯತ ಧರ್ಮದ ಹೋರಾಟ ಸರಣಿ-2
ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …