Breaking News
Home / featured / ಪೂಜ್ಯ ಮಾತೆ ಗಂಗಾದೇವಿಯವರಿಗೆ ಗೌರವ ಡಾಕ್ಟರೇಟ್ ಪ್ರದಾನ

ಪೂಜ್ಯ ಮಾತೆ ಗಂಗಾದೇವಿಯವರಿಗೆ ಗೌರವ ಡಾಕ್ಟರೇಟ್ ಪ್ರದಾನ

 

ದೆಹಲಿ : ಕೂಡಲಸಂಗಮ ಬಸವ ಧರ್ಮ ಪೀಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಮಹಾಜಗದ್ಗುರು ಮಾತೆ ಗಂಗಾದೇವಿಯವರಿಗೆ ಅಮೇರಿಕಾದ ಸೆಂಟ್ ಮದರ ತೇರೆಸಾ ವಿಶ್ವವಿದ್ಯಾಲಯವು ಧಾರ್ಮಿಕ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಗೌರವ ಡಾಕ್ಟರೇಟ ಪದವಿಯನ್ನು ಮಾಜಿ ಕೇಂದ್ರ ಸಚಿವ ಡಾ. ಎಸ್.ಕೃಷ್ಣಕುಮಾರ ಶನಿವಾರ ದೆಹಲಿಯ ಡಿಫೆನ್ಸ ಕಾಲೋನಿಯ ಡಿಫೆನ್ಸ ಕ್ಲಬ್ ನಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನ ಮಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ನಾನ ರೆಸಿಡೆಂಟ್ ಇಂಡಿಯನ ಸೊಸೈಟಿ ಅಧ್ಯಕ್ಷ ಡಾ.ದೀಪಕ ಸಿಂಗ್ ವಹಿಸಿದರು. ಸಮಾರಂಭದಲ್ಲಿ ಬಸವ ಧರ್ಮ ಪೀಠದ ಮಾಹಾದೇಶ್ವರ ಸ್ವಾಮೀಜಿ, ದೆಹಲಿ ಮಾತಾ ಆಶ್ರಮದ ಮಾತೆ ಸರ್ವಮಂಗಳಾದೇವಿ, ಮದರ ತೆರೆಸಾ ವಿಶ್ವವಿದ್ಯಾಲಯದ ಡಾ. ವಿಜಯ ಸರಸ್ವತಿ, ರಾಷ್ಟ್ರೀಯ ಬಸವ ದಳದ ಪ್ರಧಾನ ಕಾರ್ಯದರ್ಶಿ ದಿಲೀಪ್ ಬಿ. ಮುಂತಾದವರು ಇದ್ದರು.

About Shivanand

Admin : Lingayat Kranti Monthly news paper 8884000008 [email protected]

Check Also

ಮಠಾಧೀಶರಿಗೆ ರಾಜಕಾರಣದ ಉಸಾಬರಿ ಏಕೆ?

  ಬೆಂಗಳೂರು: ರಾಜ್ಯದಲ್ಲಿನ ಸ್ವಾಮೀಜಿಗಳ ಪೈಕಿ ಕೆಲವರು ರಾಜಕೀಯ ನಾಯಕರಂತೆ ವರ್ತಿಸುತ್ತಿರುವುದು ಅವರು ಪ್ರತಿನಿಧಿಸುವ ಸ್ಥಾನಗಳಿಗೆ ಶೋಭೆ ತರುವಂತಹದ್ದಲ್ಲ. ಸಮಾಜಕ್ಕೆ …

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಯಾರಿಗೆ? ಹಾಗೂ ಮಹಾ ಮಾದರಿ ಶೇ.16ರ ವಿಶೇಷ ಮೀಸಲಾತಿ ಬೇಡವೇ….?

    ಬಸವಣ್ಣ ಬರುವಾಗ | ಬಿಸಿಲು ಬೆಳದಿಂಗಳು || ಮೊಗ್ಗು ಮಲ್ಲಿಗೆ | ಅರಳ್ಯಾವ || ಯಾಲಕ್ಕಿ ಗೊನೆಬಾಗಿ …

ಕರ್ನಾಟಕದ ಮ್ಯಾಕ್ಸ್ ಮುಲ್ಲರ್ ‘ವಚನ ಪಿತಾಮಹ’ ಡಾ. ಫ.ಗು.ಹಳಕಟ್ಟಿ

  ರಾಮದುರ್ಗ: ೧೯೫೬ರಲ್ಲಿ ಕರ್ನಾಟಕ ವಿಶ್ವವಿದ್ಯಾನಿಲಯದ ಪ್ರತಿಷ್ಠಿತ ಗೌರವ ಡಾಕ್ಟರೇಟ್ ಪದವಿ ಪ್ರದಾನ ಸಮಾರಂಭ. ಡಾ.ಪಾವಟೆಯವರು ಕುಲಪತಿಗಳಾಗಿದ್ದರು. ಕರ್ನಾಟಕ ವಿಶ್ವವಿದ್ಯಾನಿಲಯದ …

ರಾಣಿ ಚನ್ನವೀರಮ್ಮ

  ಲಿಂಗಾಯತ ಕ್ರಾಂತಿ: ಚನ್ನಮ್ಮ ಮತ್ತು ವೀರಮ್ಮ ಇವರಿಬ್ಬರು ಕಿತ್ತೂರ ದೇಸಾಯಿಣಿಗಳು. ಇವರಿಬ್ಬರ ಹೆಸರು ಒಂದಾಗಿರುವ ಚನ್ನವೀರಮ್ಮಾಜಿ ಎನ್ನುವ ಕೆಳದಿಯ …

ಜನಪದವೇ ಲಿಂಗಾಯತ ಧರ್ಮ ಉಳಿವಿಗೆ ಆಧಾರ

  ಬೀದರ್: 12ನೆ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿ ನಂತರ ಲಿಂಗಾಯತ ಧರ್ಮದ ಶರಣರು ಚೆಲ್ಲಾಪಿಲ್ಲಿ ಆದರು, ಹಲವಾರು ಶರಣರು …

ಸಂವಿಧಾನ ಮತ್ತು ಕಾನೂನುಗಳ ಸಮರ್ಪಕ ಬಳಕೆಯೇ ಈ ದೇಶದ ಎಲ್ಲ ಸಮಸ್ಯೆಗಳಿಗೆ ಪರಿಹಾರ

  ~ ಡಾ. ಜೆ ಎಸ್ ಪಾಟೀಲ. ವಿಜಯಪುರ: ಭಾರತವು ಧಾರ್ಮಿಕ ಮೂಢನಂಬಿಕೆಗಳ ತವರು ಮನೆ. ಇಲ್ಲಿ ಧಾರ್ಮಿಕ ನಂಬಿಕೆಗಳ …

ಗ್ರಾಮ ಸ್ವರಾಜ್ಯ ಸಾಕಾರಗೊಳಿಸಿದ: ರಾಮಪ್ಪ ಬಿದರಿ

ವಿಜಯಪುರ: 1952-1962 ಹತ್ತು ವರ್ಷಗಳ ಕಾಲ ಲೋಕಸಭಾ ಸದಸ್ಯರಾಗಿದ್ದ ರಾಮಪ್ಪ ಬಿದ್ರಿ ಈ ಹುದ್ದೆಯನ್ನು ಎಂದೂ ತಮ್ಮ ಸ್ವಂತದ ಲಾಭಕ್ಕಾಗಿ …

ಲಿಂಗಾಯತ ಧರ್ಮದ ಹೋರಾಟ ಸರಣಿ-2 ಭಾಗ-4

  ಲಿಂಗಾಯತ ಧರ್ಮ ಮಾನ್ಯತೆಯ ಹೊರಾಟದಲ್ಲಿ ಲಿಂಗಾಯತ ಸಮನ್ವಯದ ಸಮಿತಿ ಪಾತ್ರ. ಬಸವಕಲ್ಯಾಣ: ಬೆಂಗಳೂರಿನ ಕುಂಬಳಗೋಡಿನ ಬಸವ ಗಂಗೋತ್ರಿಯಲ್ಲಿ ಜೂನ್ …

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಜಾತಿ ಲಿಂಗಾಯತರು ಮತ್ತು ಬೇಡ ಜಂಗಮ ಪಂಚಾಚಾರ್ಯರು ಸತ್ಯವೆಂದು ನಂಬಿ ಲಿಂಗಾಯತ ಧರ್ಮದ ಮಾನ್ಯತೆ ತಪ್ಪಿಸುತ್ತಿದ್ದಾರೆ. ಬಸವಕಲ್ಯಾಣ: 12ನೇ …

ನ. 22 ರಂದು ಡಾ. ಹೆಚ್.ಆರ್.ಗಿರಿಯಾಲ ಅವರಿಗೆ ನುಡಿನಮನ

ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …

ಸಾಮಾಜಿಕ ಪ್ರಾತಿನಿಧ್ಯತೆ : ಬಿ.ಜೆ ಪಾಟೀಲ

  ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಡಾ. ತೋಂಟದ ಸಿದ್ಧರಾಮ ಶ್ರೀಗಳ ಆಕ್ಷೇಪ

  ಗದಗ: ಸರ್ಕಾರ ತರಾತುರಿಯಲ್ಲಿ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮ ಘೋಷಿಸಿದ್ದು, ಇದಕ್ಕೆ ಯಾವುದೇ ಗೊತ್ತು ಗುರಿಯಾಗಲಿ, ಸ್ಪಷ್ಟತೆಯಾಗಲಿ ಇಲ್ಲ …

ರವಿ ಬೆಳಗೆರೆ ಒಂದು ಕನಸು ನನಸು ಮಾಡಲು ಆಗಲಿಲ್ಲ..!

  ಚನ್ನಮ್ಮನ ಕಿತ್ತೂರು: ಪಿ. ಲಂಕೇಶರ ನಂತರ ಕನ್ನಡ ಪತ್ರಿಕೋದ್ಯಮ ಮತ್ತೊಂದು ರೀತಿ ಕಲ್ಪನೆ ಮೀರಿ ಮುನ್ನಡಿಸಿದ್ದ ಕೀರ್ತಿ ರವಿಗೆ …

Leave a Reply

Your email address will not be published. Required fields are marked *

error: Content is protected !!