Breaking News
Home / featured / ಬಡ ಕುಟುಂಬಗಳಿಗೆ ತರಕಾರಿ ಹಾಗೂ ಮಾಸ್ಕ್ ವಿತರಣೆ

ಬಡ ಕುಟುಂಬಗಳಿಗೆ ತರಕಾರಿ ಹಾಗೂ ಮಾಸ್ಕ್ ವಿತರಣೆ

ಜಮಖಂಡಿ : ಮಹಾಮಾರಿ ಕೊರೋನಾ ವೈರಸ್ ಗೆ ಇಡೀ ಜಗತ್ತೆ ನಲುಗುತ್ತಿದ್ದೆ, ಅದರಲ್ಲೂ ಬಡ ಕುಟುಂಬಗಳ ಪರಿಸ್ಥತಿಯಂತು ಹೇಳತೀರದು, ಈಗ ಅನಿವಾರ್ಯವಾಗಿ ವಿಧಿಸಿರುವ ಲಾಕ್ ಡೌನ್ ನಿಂದ ಆಹಾರ ಸಿಗದೇ ವಿವಿದೆಡೆ ಜನರು ಅಸುನೀಗಿರುವ ಘಟನೆಗಳು ಜಗತ್ತಿನ ದೊಡ್ಡ ದುರಂತ. ಇಂಥ ಸಮಯದಲ್ಲಿ ಶ್ರೀ ಗಜಾನನ ಗ್ರಾಮೀಣಾಭಿವೃದ್ಧಿ ಸಂಘ(ರಿ), ಶಿರಗುಪ್ಪಿ, ಜಮಖಂಡಿ ಯ ಪತ್ರಕರ್ತರ ಸಂಘದ ಸಹಕಾರದೊಂದಿಗೆ ಜಮಖಂಡಿಯ 500ಕ್ಕೂ ಅಧಿಕ ಬಡ ಕುಟುಂಬಗಳಿಗೆ ತರಕಾರಿ ಹಾಗೂ ಮಾಸ್ಕ್ ಗಳನ್ನು ವಿತರಿಸಿ ಬಡವರ ಕಷ್ಟದಲ್ಲಿ ಬಾಗಿಯಾಗುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.

ಕರೊನಾ ವೈರಸ್ ಬಗ್ಗೆ ಜನರಲ್ಲಿ ಈ ಸಂದರ್ಭದಲ್ಲಿ ಜಾಗೃತಿ ಮೂಡಿಸಲಾಯಿತು, ಜಮಖಂಡಿ ಸಿಪಿಐ, ಪಿಎಸ್‌ಐ, ತಹಶಿಲ್ದಾರ್, ನಗರ ಸಭೆ ಸದಸ್ಯರು, ಹಾಗೂ ಶ್ರೀ ಗಜಾನನ ಗ್ರಾಮೀಣಾಭಿವೃದ್ಧಿ ಸಂಘದ ಅಧ್ಯಕ್ಷರಾದ ಹಣಮಂತ ಪಾಟೀಲ, ಬಸವರಾಜ ಮದಲಮಟ್ಟಿ, ಸುಭಾಷ ಜಂಬಳಗಿ, ಬಸವರಾಜ ಸಂತಿವುರ, ಪ್ರಶಾಂತ ಕುಲಗೋಡ, ಸಂಗು ಅಥಣಿ ಹಾಗೂ ಮತ್ತಿತರು ಉಪಸ್ಥಿತರಿದ್ದರು.





About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಜಾತಿ ಲಿಂಗಾಯತರು ಮತ್ತು ಬೇಡ ಜಂಗಮ ಪಂಚಾಚಾರ್ಯರು ಸತ್ಯವೆಂದು ನಂಬಿ ಲಿಂಗಾಯತ ಧರ್ಮದ ಮಾನ್ಯತೆ ತಪ್ಪಿಸುತ್ತಿದ್ದಾರೆ. ಬಸವಕಲ್ಯಾಣ: 12ನೇ …

ನ. 22 ರಂದು ಡಾ. ಹೆಚ್.ಆರ್.ಗಿರಿಯಾಲ ಅವರಿಗೆ ನುಡಿನಮನ

ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …

ಸಾಮಾಜಿಕ ಪ್ರಾತಿನಿಧ್ಯತೆ : ಬಿ.ಜೆ ಪಾಟೀಲ

  ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

Leave a Reply

Your email address will not be published. Required fields are marked *

error: Content is protected !!