Breaking News
Home / featured / ಸರಕಾರದ ಆದೇಶ ಮೀರಿ ರಾಮ ನವಮಿ ಆಚರಣೆ

ಸರಕಾರದ ಆದೇಶ ಮೀರಿ ರಾಮ ನವಮಿ ಆಚರಣೆ


ಉಡಪಿ : ದೇಶಾದ್ಯಂತ ಲಾಕ್ ಡೌನ್ ಮಾಡಿ ಜನರನ್ನು ಒಂದೇ ಕಡೆ ಗುಂಪುಗುಂಪಾಗಿ ಕುಳಿತುಕೊಳ್ಳಬಾರದು ಹಾಗೂ ಯಾವುದೇ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಸದಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ ಆದರೆ
ಉಡುಪಿ ಜಿಲ್ಲೆ ಕಾಪು ತಾಲೂಕಿನ ಮಂಚಕಲ್ (ಶಿರ್ವ) ಸಮೀಪದ ಕುತ್ಯಾರಿನ ರಾಜಗೋಪಾಲ್ ಆಚಾರ್ಯರು ಪಲಿಮಾರು ಸ್ವಾಮೀಜಿಯವರ ಸಮಕ್ಷಮ ಇಂದು 02-04-2020 ಮದ್ಯಾಹ್ನ ನೂರಾರು ಜನರು ಸೇರಿ ರಾಮ ನವಮಿ ಉತ್ಸವ ಮಾಡಿರುವುದು ಕಾನೂನು ಉಲ್ಲಂಘಿಸಿದಂತಾಗಿದೆ. ಇದನ್ನು ಸರಕಾರ ಹಾಗೂ ಸಂಬಂಧಿಸಿದ ಅಧಿಕಾರಿಗಳು ಜಾಣ ಮೌನ ಮುರಿದು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು.
ಜೊತೆಗೆ ಮಹಾಮಾರಿ ಕೊರೊನಾ ವೈರಸ್ ಹರಡದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು.

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಬಡತನದ ಬೇರು ಕತ್ತರಿಸುವ ಕಾರ್ಯ ಮಾಡಿದವರು ಬಸವಾದಿ ಶರಣರು

  ಗಜೇಂದ್ರಗಡ: ಸಮಾಜವನ್ನು ಕಾಡುವ ಬಡತನದ ಬೇರನ್ನು ಕತ್ತರಿಸುವ ಕಾರ್ಯವನ್ನು ಬಸವಾದಿ ಶರಣರು ತಮ್ಮ ನಡೆ ನುಡಿಯ ಮೂಲಕ ಹೇಳಿ …

Leave a Reply

Your email address will not be published. Required fields are marked *

error: Content is protected !!