Breaking News
Home / featured / ಬೆಳಗಾವಿಯಲ್ಲಿ ಮತ್ತೆ ನಾಲ್ವರಿಗೆ ಕರೋನ ಪಾಸಿಟಿವ್

ಬೆಳಗಾವಿಯಲ್ಲಿ ಮತ್ತೆ ನಾಲ್ವರಿಗೆ ಕರೋನ ಪಾಸಿಟಿವ್

ಬೆಳಗಾವಿ:ಬೆಳಗಾವಿ ಜಿಲ್ಲೆಯ ರಾಯಬಾಗದ ನಾಲ್ವರಿಗೆ ಕೊರೋನಾ ಸೊಂಕು ದೃಢಪಟ್ಟಿದೆ.

36 ವರ್ಷ, 67 ವರ್ಷ ಹಾಗೂ 41 ವರ್ಷದ ಮಹಿಳೆಯರಿಗೆ ಹಾಗೂ 40 ವರ್ಷದ ಪುರುಷನಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಇವರೆಲ್ಲರೂ ಮಾರ್ಚ 13ರಿಂದ 18ರ ವರೆಗೆ ನಿಜಾಮುದ್ದೀನ್ ನಲ್ಲಿ ನಡೆದ ಧರ್ಮ ಸಭೆಯಲ್ಲಿ ಪಾಲ್ಗೊಂಡಿದ್ದರು ಎನ್ನುವುದು ಬಹಿರಂಗವಾಗಿದೆ.

ಈ ಎಲ್ಲರಿಗೂ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳಗಾವಿಯಲ್ಲಿ ಮೊನ್ನೆಯಷ್ಟೆ ಮೂವರಿಗೆ ಸೋಂಕು ದೃಢಪಟ್ಟಿತ್ತು. ಇಂದು ನಾಲ್ಕು ಸೇರಿ ಒಟ್ಟೂ ಸಂಖ್ಯೆ 7ಕ್ಕೇರಿದೆ.





About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಸಾಮಾಜಿಕ ಪ್ರಾತಿನಿಧ್ಯತೆ : ಬಿ.ಜೆ ಪಾಟೀಲ

  ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಡಾ. ತೋಂಟದ ಸಿದ್ಧರಾಮ ಶ್ರೀಗಳ ಆಕ್ಷೇಪ

  ಗದಗ: ಸರ್ಕಾರ ತರಾತುರಿಯಲ್ಲಿ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮ ಘೋಷಿಸಿದ್ದು, ಇದಕ್ಕೆ ಯಾವುದೇ ಗೊತ್ತು ಗುರಿಯಾಗಲಿ, ಸ್ಪಷ್ಟತೆಯಾಗಲಿ ಇಲ್ಲ …

ರವಿ ಬೆಳಗೆರೆ ಒಂದು ಕನಸು ನನಸು ಮಾಡಲು ಆಗಲಿಲ್ಲ..!

  ಚನ್ನಮ್ಮನ ಕಿತ್ತೂರು: ಪಿ. ಲಂಕೇಶರ ನಂತರ ಕನ್ನಡ ಪತ್ರಿಕೋದ್ಯಮ ಮತ್ತೊಂದು ರೀತಿ ಕಲ್ಪನೆ ಮೀರಿ ಮುನ್ನಡಿಸಿದ್ದ ಕೀರ್ತಿ ರವಿಗೆ …

ಬಿಜಗುಪ್ಪಿಯ ಘಟನೆ ಆಕಸ್ಮಿಕ

  ಬೆಳಗಾವಿ: ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ನ.8ರಂದು ಬಸವೇಶ್ವರರ ಮೂರ್ತಿಯ ಕೈ ಮುರಿದಿತ್ತು. ಜಗಜ್ಯೋತಿ ಬಸವೇಶ್ವರರ ಮೂರ್ತಿಯ ಕೈ …

Leave a Reply

Your email address will not be published. Required fields are marked *

error: Content is protected !!