Breaking News
Home / featured / ಬಾಲ್ಕಿ ಶ್ರೀಗಳಿಂದ ಸಿ ಎಂ ಪರಿಹಾರ ನಿಧಿಗೆ 1 ಲಕ್ಷ ರೂ ದೇಣಿಗೆ

ಬಾಲ್ಕಿ ಶ್ರೀಗಳಿಂದ ಸಿ ಎಂ ಪರಿಹಾರ ನಿಧಿಗೆ 1 ಲಕ್ಷ ರೂ ದೇಣಿಗೆ

ಬಾಲ್ಕಿ: ಕೊರೊನಾ ಸೋಂಕು ತಡೆಗಟ್ಟಲು ಮುಖ್ಯಮಂತ್ರಿ ಪರಿಹಾರ ನಿಧಿಗೆ ಭಾಲ್ಕಿ ಹಿರೇಮಠ ಸಂಸ್ಥಾನ 1 ಲಕ್ಷ ರೂ ದೇಣಿಗೆ ನೀಡಿದೆ. ಹಿರಿಯ. ಸ್ವಾಮೀಜಿ ಡಾ.ಬಸವಲಿಂಗ ಪಟ್ಟದೇವರು ಪೀಠಾಧಿಪತಿ ಗುರುಬಸವ ಪಟ್ಟದೇವರ ಮಾರ್ಗದರ್ಶನದ ಮೇರೆಗೆ ಪಟ್ಟಣದ ತಹಶಿಲ್ದಾರ ಕಛೇರಿಯಲ್ಲಿ ಸೋಮವಾರ ಶ್ರೀ ಮಠದ ಹಿತೈಸಿಗಳು, ಭಕ್ತರು, ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟನ ಸಿಬ್ಬಂದಿಗಳು ಸೇರಿ ತಹಶಿಲ್ದಾರ ರಿಗೆ ಒಂದು ಲಕ್ಷ ರೂಪಾಯಿಗಳ ಚೆಕ್ ಹಸ್ತಾಂತರಿಸಲಾಯಿತು.

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

‘ಶರಣಾರ್ಥಿ’ ಗುರು ಪ್ರವೇಶ..!

  ಗಜೇಂದ್ರಗಡದ ಶರಣದಂಪತಿಗಳು ನೂತನ ಮನೆಗೆ ‘ಶರಣಾರ್ಥಿ’ ಎಂದು ವಿಶಿಷ್ಟ ರೀತಿಯಲ್ಲಿ ಮನೆ ನಾಮಕರಣ ಮಾಡಿ ಗುರುಪ್ರವೇಶ, ಅನುಭಾವ ಹಾಗೂ …

Leave a Reply

Your email address will not be published. Required fields are marked *

error: Content is protected !!