Breaking News
Home / featured / ಇಷ್ಟಲಿಂಗ ಪೂಜೆ ಕರೆಗೆ ವಿರೋಧ

ಇಷ್ಟಲಿಂಗ ಪೂಜೆ ಕರೆಗೆ ವಿರೋಧ

ಚಿತ್ರದುರ್ಗ: ಕರೋನಾ ಸೋಂಕು ನಿವಾರಣೆಗೆ ಇಷ್ಟಲಿಂಗ ಪೂಜೆ ಮಾಡುವಂತೆ ಲಿಂಗಾಯತ ಸಮುದಾಯಕ್ಕೆ ನೀಡಿರುವ ಕರೆಗೆ ಸರಿಗೆರೆಯ ತರಳುಬಾಳು ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ವಿರೋಧ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ಸಂದರ್ಭದಲ್ಲಿ ಇದೊಂದು ವಿಲಕ್ಷಣ ನಡೆಯೆಂದೇ ನಮ್ಮ ಭಾವನೆ. ಇದೊಂದು ಸಂಕುಚಿತ ಮನೋಭಾವ ಎಂಬುದ ಮನವರಿಕೆ ಮಾಡಿಕೊಡುವುದು ಅಗತ್ಯವಿದೆ. ಇದು ‘ದೇಶದ ಏಕತೆಗೆ ಧಕ್ಕೆ ತರಲಿದೆ’ ಎಂದು ಹೇಳಿಕೆ ಯಲ್ಲಿ ತಿಳಿಸಿದ್ದಾರೆ.

ಒಂದು ನಿರ್ದಿಷ್ಟ ಸಮುದಾಯಕ್ಕೆ ಈ ರೀತಿ ಕರೆ ನೀಡುವುದು ಪ್ರತ್ಯೇಕತಾ ಮನೋಭಾವನೆಯ ಸೂಚನೆ ಅಲ್ಲವೇ ಎಂದು ಶ್ರೀಗಳು ಪ್ರಶ್ನಿಸಿದ್ದಾರೆ.

About Shivanand

Admin : Lingayat Kranti Monthly news paper 8884000008 [email protected]

Check Also

ಲಿಂಗಾಯತ ದಿಟ್ಟ ಶರಣೆ: ಪ್ರೇಮಕ್ಕಾ ಅಂಗಡಿ

  ಬೈಲಹೊಂಗಲ: ಪ್ರೇಮಕ್ಕ ಅಂಗಡಿ ನಮ್ಮ ಸಮಾಜದ ದಿಟ್ಟ ಹೆಣ್ಣುಮಗಳು ಇಂದು ಇಡೀ ರಾಜ್ಯದಲ್ಲಿ ಲಿಂಗಾಯತ ಸಮಾಜದ ಮಹಿಳೆಯರು ಸಂಘಟಿತ …

ಮಠಾಧೀಶರಿಗೆ ರಾಜಕಾರಣದ ಉಸಾಬರಿ ಏಕೆ?

  ಬೆಂಗಳೂರು: ರಾಜ್ಯದಲ್ಲಿನ ಸ್ವಾಮೀಜಿಗಳ ಪೈಕಿ ಕೆಲವರು ರಾಜಕೀಯ ನಾಯಕರಂತೆ ವರ್ತಿಸುತ್ತಿರುವುದು ಅವರು ಪ್ರತಿನಿಧಿಸುವ ಸ್ಥಾನಗಳಿಗೆ ಶೋಭೆ ತರುವಂತಹದ್ದಲ್ಲ. ಸಮಾಜಕ್ಕೆ …

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಯಾರಿಗೆ? ಹಾಗೂ ಮಹಾ ಮಾದರಿ ಶೇ.16ರ ವಿಶೇಷ ಮೀಸಲಾತಿ ಬೇಡವೇ….?

    ಬಸವಣ್ಣ ಬರುವಾಗ | ಬಿಸಿಲು ಬೆಳದಿಂಗಳು || ಮೊಗ್ಗು ಮಲ್ಲಿಗೆ | ಅರಳ್ಯಾವ || ಯಾಲಕ್ಕಿ ಗೊನೆಬಾಗಿ …

ಕರ್ನಾಟಕದ ಮ್ಯಾಕ್ಸ್ ಮುಲ್ಲರ್ ‘ವಚನ ಪಿತಾಮಹ’ ಡಾ. ಫ.ಗು.ಹಳಕಟ್ಟಿ

  ರಾಮದುರ್ಗ: ೧೯೫೬ರಲ್ಲಿ ಕರ್ನಾಟಕ ವಿಶ್ವವಿದ್ಯಾನಿಲಯದ ಪ್ರತಿಷ್ಠಿತ ಗೌರವ ಡಾಕ್ಟರೇಟ್ ಪದವಿ ಪ್ರದಾನ ಸಮಾರಂಭ. ಡಾ.ಪಾವಟೆಯವರು ಕುಲಪತಿಗಳಾಗಿದ್ದರು. ಕರ್ನಾಟಕ ವಿಶ್ವವಿದ್ಯಾನಿಲಯದ …

ರಾಣಿ ಚನ್ನವೀರಮ್ಮ

  ಲಿಂಗಾಯತ ಕ್ರಾಂತಿ: ಚನ್ನಮ್ಮ ಮತ್ತು ವೀರಮ್ಮ ಇವರಿಬ್ಬರು ಕಿತ್ತೂರ ದೇಸಾಯಿಣಿಗಳು. ಇವರಿಬ್ಬರ ಹೆಸರು ಒಂದಾಗಿರುವ ಚನ್ನವೀರಮ್ಮಾಜಿ ಎನ್ನುವ ಕೆಳದಿಯ …

ಜನಪದವೇ ಲಿಂಗಾಯತ ಧರ್ಮ ಉಳಿವಿಗೆ ಆಧಾರ

  ಬೀದರ್: 12ನೆ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿ ನಂತರ ಲಿಂಗಾಯತ ಧರ್ಮದ ಶರಣರು ಚೆಲ್ಲಾಪಿಲ್ಲಿ ಆದರು, ಹಲವಾರು ಶರಣರು …

ಸಂವಿಧಾನ ಮತ್ತು ಕಾನೂನುಗಳ ಸಮರ್ಪಕ ಬಳಕೆಯೇ ಈ ದೇಶದ ಎಲ್ಲ ಸಮಸ್ಯೆಗಳಿಗೆ ಪರಿಹಾರ

  ~ ಡಾ. ಜೆ ಎಸ್ ಪಾಟೀಲ. ವಿಜಯಪುರ: ಭಾರತವು ಧಾರ್ಮಿಕ ಮೂಢನಂಬಿಕೆಗಳ ತವರು ಮನೆ. ಇಲ್ಲಿ ಧಾರ್ಮಿಕ ನಂಬಿಕೆಗಳ …

ಗ್ರಾಮ ಸ್ವರಾಜ್ಯ ಸಾಕಾರಗೊಳಿಸಿದ: ರಾಮಪ್ಪ ಬಿದರಿ

ವಿಜಯಪುರ: 1952-1962 ಹತ್ತು ವರ್ಷಗಳ ಕಾಲ ಲೋಕಸಭಾ ಸದಸ್ಯರಾಗಿದ್ದ ರಾಮಪ್ಪ ಬಿದ್ರಿ ಈ ಹುದ್ದೆಯನ್ನು ಎಂದೂ ತಮ್ಮ ಸ್ವಂತದ ಲಾಭಕ್ಕಾಗಿ …

ಲಿಂಗಾಯತ ಧರ್ಮದ ಹೋರಾಟ ಸರಣಿ-2 ಭಾಗ-4

  ಲಿಂಗಾಯತ ಧರ್ಮ ಮಾನ್ಯತೆಯ ಹೊರಾಟದಲ್ಲಿ ಲಿಂಗಾಯತ ಸಮನ್ವಯದ ಸಮಿತಿ ಪಾತ್ರ. ಬಸವಕಲ್ಯಾಣ: ಬೆಂಗಳೂರಿನ ಕುಂಬಳಗೋಡಿನ ಬಸವ ಗಂಗೋತ್ರಿಯಲ್ಲಿ ಜೂನ್ …

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಜಾತಿ ಲಿಂಗಾಯತರು ಮತ್ತು ಬೇಡ ಜಂಗಮ ಪಂಚಾಚಾರ್ಯರು ಸತ್ಯವೆಂದು ನಂಬಿ ಲಿಂಗಾಯತ ಧರ್ಮದ ಮಾನ್ಯತೆ ತಪ್ಪಿಸುತ್ತಿದ್ದಾರೆ. ಬಸವಕಲ್ಯಾಣ: 12ನೇ …

ನ. 22 ರಂದು ಡಾ. ಹೆಚ್.ಆರ್.ಗಿರಿಯಾಲ ಅವರಿಗೆ ನುಡಿನಮನ

ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …

ಸಾಮಾಜಿಕ ಪ್ರಾತಿನಿಧ್ಯತೆ : ಬಿ.ಜೆ ಪಾಟೀಲ

  ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಡಾ. ತೋಂಟದ ಸಿದ್ಧರಾಮ ಶ್ರೀಗಳ ಆಕ್ಷೇಪ

  ಗದಗ: ಸರ್ಕಾರ ತರಾತುರಿಯಲ್ಲಿ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮ ಘೋಷಿಸಿದ್ದು, ಇದಕ್ಕೆ ಯಾವುದೇ ಗೊತ್ತು ಗುರಿಯಾಗಲಿ, ಸ್ಪಷ್ಟತೆಯಾಗಲಿ ಇಲ್ಲ …

4 comments

  1. ಶ್ರೀ ಮುರುಘೇಂದ್ರಕೋರಣೇಶ್ವರಶಿವಯೋಗಿಗಳು ಖಜೂರಿ585314ಆಳಂದ ಕಲಬುರಗಿ

    ಬಸವ ತತ್ವ ಒಪ್ಪಿಗೆ ಇರವ ಸಕಲರಿಗು ಸ್ವಾಗತ ಯಾರು ನಮ್ಮ ವಿರೋಧಿಗಳು ನಮ್ಮ ವೈರಿಗಳು ಅಲ್ಲ ಅಭಿಪ್ರಾಯ ಅವರಿಗೆ ಹೃದಯ ಪೂರ್ಣ ಸ್ವಾಗತ ಶರಣು ಶರಣಾರ್ಥಿಗಳು

  2. ಶಂಬು ಬಣಕಾರ

    beauty of lingayats ನಮ್ಮಲ್ಲಿ ಎಲ್ಲದನ್ನೂ ಎಲ್ಲರೂ ಒಪ್ಪಿಕೊಳ್ಳುವುದಿಲ್ಲ ಎಲ್ಲರು ಎಲ್ಲವನ್ನೂ ಒಳಗೊಂಡಂತಹ ಚಿಂತೆಯನ್ನು ಮಾಡುವರು ಕೆಲವರು ಕೆಲವು ಸಲ ಎಲ್ಲರನ್ನೂ ಒಳಗೊಂಡಂತಹ ಚಿಂತನೆ ಮಾಡುವರು ಸಹಾ ಕೆಲವೊಮ್ಮೆ ಏಕಾಏಕಿ ಏಕಮುಖವಾಗಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ
    ಇಲ್ಲಿ ನನಗೆ ಕಾಣುವುದು ಎರಡು ಶ್ರೀಗಳ ನಿರ್ಧಾರವೇ ಸರಿ ಇದೆ
    ಮಿಕ್ಕಿದ್ದು ಭಕ್ತರ ನಿರ್ಧಾರಕ್ಕೆ ಬಿಟ್ಟಿದ್ದು ಅಷ್ಟೇ ಹೇಳಬಹುದು

Leave a Reply

Your email address will not be published. Required fields are marked *

error: Content is protected !!