Breaking News
Home / featured / ಬೆಳಗಾವಿ ಜಿಲ್ಲೆಯಲ್ಲಿ 14 ಕ್ಕೆ ಏರಿದ ಕರೊನಾ ಸೋಂಕಿತರ ಸಂಖ್ಯೆ: ಒಂದೇ ದಿನದಲ್ಲಿ ನಾಲ್ವರಿಗೆ ಸೋಂಕು

ಬೆಳಗಾವಿ ಜಿಲ್ಲೆಯಲ್ಲಿ 14 ಕ್ಕೆ ಏರಿದ ಕರೊನಾ ಸೋಂಕಿತರ ಸಂಖ್ಯೆ: ಒಂದೇ ದಿನದಲ್ಲಿ ನಾಲ್ವರಿಗೆ ಸೋಂಕು

ಬೆಳಗಾವಿ(ಏ.12): ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ನಾಲ್ಕು ಜನರಿಗೆ ಕರೋನ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿರುತ್ತದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 14  ಕ್ಕೆ  ಏರಿಕೆಯಾಗಿದೆ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಇಂದಿನ ಬೆಳಿಗ್ಗೆಯ ಪತ್ರಿಕಾ ಪ್ರಕಟಣೆಯ ಪ್ರಕಾರ ನಾಲ್ಕು ಜನರಲ್ಲಿ ಸೋಂಕು ಪತ್ತೆಯಾಗಿದೆ.ಬೆಳಗಾವಿ ಜಿಲ್ಲೆ ರಾಯಬಾಗ ತಾಲ್ಲೂಕಿನ ಕುಡಚಿ ಪಟ್ಟಣದ 19 ವರ್ಷದ ವ್ಯಕ್ತಿ, 55 ವರ್ಷದ ವ್ಯಕ್ತಿ ಮತ್ತು 25 ವರ್ಷದ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದೆ. ಇವರಿಗೆ ಈಗಾಗಲೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಿ-150 ಜತೆ ಸಂಪರ್ಕಕ್ಕೆ ಬಂದಿದ್ದರು.

ಅದೇ ರೀತಿ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮದ 38 ವರ್ಷದ ವ್ಯಕ್ತಿಯಲ್ಲೂ ಸೋಂಕು ದೃಢಪಟ್ಟಿದ್ದು, ಇವರು ಪಿ-128 ಜತೆ ಸಂಪರ್ಕಕ್ಕೆ ಬಂದಿದ್ದರು ಎಂದು ಆರೋಗ್ಯ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.





About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ನ. 22 ರಂದು ಡಾ. ಹೆಚ್.ಆರ್.ಗಿರಿಯಾಲ ಅವರಿಗೆ ನುಡಿನಮನ

ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …

ಸಾಮಾಜಿಕ ಪ್ರಾತಿನಿಧ್ಯತೆ : ಬಿ.ಜೆ ಪಾಟೀಲ

  ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಡಾ. ತೋಂಟದ ಸಿದ್ಧರಾಮ ಶ್ರೀಗಳ ಆಕ್ಷೇಪ

  ಗದಗ: ಸರ್ಕಾರ ತರಾತುರಿಯಲ್ಲಿ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮ ಘೋಷಿಸಿದ್ದು, ಇದಕ್ಕೆ ಯಾವುದೇ ಗೊತ್ತು ಗುರಿಯಾಗಲಿ, ಸ್ಪಷ್ಟತೆಯಾಗಲಿ ಇಲ್ಲ …

Leave a Reply

Your email address will not be published. Required fields are marked *

error: Content is protected !!