Breaking News
Home / featured / ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಮೂವರಲ್ಲಿ ಸೋಂಕು ಪತ್ತೆ

ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಮೂವರಲ್ಲಿ ಸೋಂಕು ಪತ್ತೆ

ಬೆಳಗಾವಿ : ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನಲ್ಲಿ ಮತ್ತೆ ಮೂವರಲ್ಲಿ ಸೋಂಕು ದೃಢಪಟ್ಟಿದೆ. 14 ವರ್ಷ, 20 ವರ್ಷ ಮತ್ತು 45 ವರ್ಷದ ಗಂಡಸರಿಗೆ ಸೋಂಕು ಪತ್ತೆಯಾಗಿದ್ದು ಇವರೆಲ್ಲರೂ 149ನೇ ನಂಬರ್ ರೋಗಿಯೊಂದಿಗೆ ಸಂಪರ್ಕ ಹೊಂದಿದ್ದರು. ಲ್ಲರಿಗೂ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ

ರಾಜ್ಯದಲ್ಲಿ ಇಂದು ಹೊಸದಾಗಿ 15 ಪ್ರಕರಣ ದಾಖಲಾಗಿದ್ದು, ಹುಬ್ಬಳ್ಳಿ-ಧಾರವಾಡದಲ್ಲೇ ನಾಲ್ವರಿಗೆ ಸೋಂಕು ದೃಢಪಟ್ಟಿದೆ. ಮಂಡ್ಯದಲ್ಲಿ ಮೂವರಿಗೆ, ಬಾಗಲಕೋಟೆಯಲ್ಲಿ ಒಬ್ಬರಿಗೆ, ದೊಡ್ಡ ಬಳ್ಳಾಪುರ ಹಾಗೂ ಬೆಂಗಲೂರಿನಲ್ಲಿ ತಲಾ ಒಬ್ಬರಿಗೆ ಸೋಂಕು ಪತ್ತೆಯಾಗಿದೆ. ಇದರಿಂದಾಗ ರಾಜ್ಯದಲ್ಲಿ 247 ಜನರಿಗೆ ಸೋಂಕು ಕಂಡುಬಂದಿದೆ.





About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ನ. 22 ರಂದು ಡಾ. ಹೆಚ್.ಆರ್.ಗಿರಿಯಾಲ ಅವರಿಗೆ ನುಡಿನಮನ

ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …

ಸಾಮಾಜಿಕ ಪ್ರಾತಿನಿಧ್ಯತೆ : ಬಿ.ಜೆ ಪಾಟೀಲ

  ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಡಾ. ತೋಂಟದ ಸಿದ್ಧರಾಮ ಶ್ರೀಗಳ ಆಕ್ಷೇಪ

  ಗದಗ: ಸರ್ಕಾರ ತರಾತುರಿಯಲ್ಲಿ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮ ಘೋಷಿಸಿದ್ದು, ಇದಕ್ಕೆ ಯಾವುದೇ ಗೊತ್ತು ಗುರಿಯಾಗಲಿ, ಸ್ಪಷ್ಟತೆಯಾಗಲಿ ಇಲ್ಲ …

Leave a Reply

Your email address will not be published. Required fields are marked *

error: Content is protected !!