Breaking News
Home / featured / ಬೆಳಗಾವಿಯಲ್ಲಿ ಒಂದೇ ದಿನದಲ್ಲಿ 17 ಜನರಿಗೆ ಕರೋನಾ ಪಾಸಿಟಿವ್: ಸೋಂಕಿತರ ಸಂಖ್ಯೆ 36 ಕ್ಕೆ ಏರಿಕೆ

ಬೆಳಗಾವಿಯಲ್ಲಿ ಒಂದೇ ದಿನದಲ್ಲಿ 17 ಜನರಿಗೆ ಕರೋನಾ ಪಾಸಿಟಿವ್: ಸೋಂಕಿತರ ಸಂಖ್ಯೆ 36 ಕ್ಕೆ ಏರಿಕೆ

ಬೆಳಗಾವಿ:- ಬೆಳಗಾವಿ ಜಿಲ್ಲೆಯಲ್ಲಿ ಒಂದೇ ದಿನ 17 ಜನರಿಗೆ ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ. ಹಿರೇಬಾಗೇವಾಡಿಯ 8, ರಾಯಬಾಗದ 7 ಜನರಿಗೆ ಸೋಂಕು ಪತ್ತೆಯಾಗಿದೆ. ಹಿರೇಬಾಗೇವಾಡಿಯಲ್ಲಿ 6 ಮಹಿಳೆಯರಿಗೆ ಸೋಂಕು ತಗುಲಿದೆ. ಸಂಕೇಶ್ವರ ಮತ್ತು ಬೆಳಗಾವಿಯ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ.

ರಾಜ್ಯದಲ್ಲಿ ಇಂದು ಒಂದೇ ದಿನ 34 ಜನರಿಗೆ ಸೋಂಕು ತಗುಲಿದೆ. ಒಟ್ಟೂ ಸಂಖ್ಯೆ 313ಕ್ಕೇರಿದೆ. ಇವರಲ್ಲಿ 15 ಮಹಿಳೆಯರು. ವಿಜಯಪುರದಲ್ಲಿ ಒಂದೇ ದಿನ 7 ಜನರಿಗೆ ಸೋಂಕು ಪತ್ತೆಯಾಗಿದೆ.

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಬಡತನದ ಬೇರು ಕತ್ತರಿಸುವ ಕಾರ್ಯ ಮಾಡಿದವರು ಬಸವಾದಿ ಶರಣರು

  ಗಜೇಂದ್ರಗಡ: ಸಮಾಜವನ್ನು ಕಾಡುವ ಬಡತನದ ಬೇರನ್ನು ಕತ್ತರಿಸುವ ಕಾರ್ಯವನ್ನು ಬಸವಾದಿ ಶರಣರು ತಮ್ಮ ನಡೆ ನುಡಿಯ ಮೂಲಕ ಹೇಳಿ …

Leave a Reply

Your email address will not be published. Required fields are marked *

error: Content is protected !!