Breaking News
Home / featured / ಪೂಜ್ಯ ಶ್ರೀ ಡಾ. ಚನ್ನಬಸವ ಪಟ್ಟದ್ದೇವರ ಸ್ಮರಣೋತ್ಸವ

ಪೂಜ್ಯ ಶ್ರೀ ಡಾ. ಚನ್ನಬಸವ ಪಟ್ಟದ್ದೇವರ ಸ್ಮರಣೋತ್ಸವ

ಭಾಲ್ಕಿ: 22 ಏಪ್ರಿಲ್ 2020 ರಂದು ಭಾಲ್ಕಿಯ ಹಿರೇಮಠ ಸಂಸ್ಥಾನದಲ್ಲಿ ವಚನ ಜಾತ್ರೆ ಹಾಗೂ ಪೂಜ್ಯ ಶ್ರೀ ಡಾ. ಚನ್ನಬಸವ ಪಟ್ಟದ್ದೇವರು ಮಹಾಸ್ವಾಮಿಗಳ 21ನೇ ಸ್ಮರಣೋತ್ಸವನ್ನು ಸರಳವಾಗಿ ಆಚರಿಸೋಣ ಎಂದು ಶ್ರೀ ಗಳು ತಿಳಿಸಿದ್ದಾರೆ.

ಈ ವರ್ಷ ಕರೋನ ಎಂಬ ಮಹಾಮಾರಿ ಜಗತ್ತಿನಾದ್ಯಂತ ಹರಡಿರುವ ಕಾರಣದಿಂದ, ಶರಣ ಬಂಧುಗಳು ತಮ್ಮ-ತಮ್ಮ ಮನೆಗಳಲ್ಲಿಯೇ ಬಸವಣ್ಣನವರ ಹಾಗೂ ಪೂಜ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಬಸವಾದಿ ಶರಣರ ವಚನಗಳನ್ನು ಪಠಣ ಮಾಡುವ ಮೂಲಕ ತಮ್ಮ ಭಕ್ತಿಯನ್ನು ಸಮರ್ಪಣೆ ಮಾಡಬೇಕೆಂದು ಶ್ರೀ ಮಠ ವಿನಂತಿಸಿದೆ.

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಬಡತನದ ಬೇರು ಕತ್ತರಿಸುವ ಕಾರ್ಯ ಮಾಡಿದವರು ಬಸವಾದಿ ಶರಣರು

  ಗಜೇಂದ್ರಗಡ: ಸಮಾಜವನ್ನು ಕಾಡುವ ಬಡತನದ ಬೇರನ್ನು ಕತ್ತರಿಸುವ ಕಾರ್ಯವನ್ನು ಬಸವಾದಿ ಶರಣರು ತಮ್ಮ ನಡೆ ನುಡಿಯ ಮೂಲಕ ಹೇಳಿ …

Leave a Reply

Your email address will not be published. Required fields are marked *

error: Content is protected !!