Breaking News
Home / featured / ಮದ್ಯದಂಗಡಿ ಆರಂಭಿಸುವ ಪ್ರಸ್ತಾಪಕ್ಕೆ ಶಾಸಕ ಎಂ.ಬಿ.ಪಾಟೀಲ ತೀವ್ರ ವಿರೋಧ

ಮದ್ಯದಂಗಡಿ ಆರಂಭಿಸುವ ಪ್ರಸ್ತಾಪಕ್ಕೆ ಶಾಸಕ ಎಂ.ಬಿ.ಪಾಟೀಲ ತೀವ್ರ ವಿರೋಧ

ವಿಜಯಪುರ: ಯಾವುದೇ ಕಾರಣಕ್ಕೂ ಕೋರೋಣ ಲಾಕ್ ಡೌನ್ ಮುಗಿಯುವವರೆಗೆ ಸಾರಾಯಿ ಅಂಗಡಿಗಳನ್ನು ಆರಂಭಿಸಬಾರದು ಕಾಳಸಂತೆಯಲ್ಲಿ ಮಾರುವ, ಕಳ್ಳ ಭಟ್ಟಿ ಸರಾಯಿ ಮಾರುವವರನ್ನು ತೀವ್ರ ಶಿಕ್ಷೆಗೆ ಗುರಿಪಡಿಸಬೇಕು ವಿಜಯಪುರ ನಗರದಲ್ಲಿ ಕೆಲವರು ಹೋಂ ಡೆಲಿವರಿ ಸಾರಾಯಿಯನ್ನು ಮಾರಾಟ ಮಾಡುತ್ತಿರುವ ಕುರಿತು ಮಾಹಿತಿಯಿದೆ ಇಂಥವರನ್ನೆಲ್ಲ ಸದೆಬಡಿಯಲು ಇಂದಿನ ಸಭೆಯಲ್ಲಿ ಹಿರಿಯರಾದ ಎಸ್ ಆರ್ ಪಾಟೀಲ್, ಬಸನಗೌಡ ಪಾಟೀಲ್ ಯತ್ನಾಳ ಅವರು ಒಕ್ಕೊರಲಿನಿಂದ ಒತ್ತಾಯಿಸಿದ್ದಾರೆ.

ಸಾರಾಯಿ ಸಿಗದೆ ಮಾನಸಿಕ ಅಸ್ವಸ್ಥನಾಗುವ ವ್ಯಕ್ತಿ ತಾನು ಮಾತ್ರ ತೊಂದರೆಗೆ ಒಳಗಾಗಬಹುದು. ಆದರೆ ಆತ ಕುಡಿದರೆ ಇನ್ನೂ ಹೆಚ್ಚಿನ ಜನರನ್ನು ತೊಂದರೆಗೆ ದೂಡುತ್ತಾನೆ ಆದ್ದರಿಂದ ಯಾವುದೇ ಕಾರಣಕ್ಕೂ ಸಾರಾಯಿ ಮಾರಾಟ ಸಲ್ಲದು ಮತ್ತು
ಭೀಕರತೆ ಯಲ್ಲಿಯೂ ದುಡ್ಡು ಮಾಡಿಕೊಳ್ಳುವ ಪ್ರವೃತ್ತಿ ನಾಲ್ಕು ಪಟ್ಟು ರೇಟಿಗೆ ಮಾರಾಟ ಮಾಡುತ್ತಿರುವವರ ಮೇಲೆ ಕೂಡ ಕ್ರಮ ಜರುಗಿಸಬೇಕು ಎಂದ  ಮಾಜಿ ಗೃೃಹ  ಸಚಿವ, ಶಾಸಕ ಎಂಬಿ ಪಾಟೀಲ್ ಅವರು ಇಂದಿನ ಸಭೆಯಲ್ಲಿ ಒತ್ತಾಯಿಸಿದ್ದಾರೆ.

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಜಾತಿ ಲಿಂಗಾಯತರು ಮತ್ತು ಬೇಡ ಜಂಗಮ ಪಂಚಾಚಾರ್ಯರು ಸತ್ಯವೆಂದು ನಂಬಿ ಲಿಂಗಾಯತ ಧರ್ಮದ ಮಾನ್ಯತೆ ತಪ್ಪಿಸುತ್ತಿದ್ದಾರೆ. ಬಸವಕಲ್ಯಾಣ: 12ನೇ …

ನ. 22 ರಂದು ಡಾ. ಹೆಚ್.ಆರ್.ಗಿರಿಯಾಲ ಅವರಿಗೆ ನುಡಿನಮನ

ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …

ಸಾಮಾಜಿಕ ಪ್ರಾತಿನಿಧ್ಯತೆ : ಬಿ.ಜೆ ಪಾಟೀಲ

  ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

Leave a Reply

Your email address will not be published. Required fields are marked *

error: Content is protected !!