Breaking News
Home / featured / ಪ್ರಗತಿಪರ ಚಿಂತಕ, ಬಸವ ಅನುಯಾಯಿ ಜಗದೀಶ ಪಾಟೀಲ ಶರಣರಿಂದ ಶರಣರ ವಚನಗಳಲ್ಲಿ ವೈಚಾರಿಕತೆಯ ಅನುಭಾವ

ಪ್ರಗತಿಪರ ಚಿಂತಕ, ಬಸವ ಅನುಯಾಯಿ ಜಗದೀಶ ಪಾಟೀಲ ಶರಣರಿಂದ ಶರಣರ ವಚನಗಳಲ್ಲಿ ವೈಚಾರಿಕತೆಯ ಅನುಭಾವ

ಆನ್ಲೈನ್ ಬಸವಜಯಂತಿ ಆಚರಣೆ

ಆತ್ಮಸ್ಥೈರ್ಯಕ್ಕಾಗಿ ವಚನ ಓದು

ಶರಣ ವಚನಗಳಲ್ಲಿ ವೈಚಾರಿಕತೆ

ಬಸವಜಯಂತಿಯ ಹಾರ್ದಿಕ ಶುಭಾಶಯಗಳು

ಕೆಳಗಿನ ವಿಷಯಗಳಲ್ಲಿ ಒಂದನ್ನು ಆಯ್ಕೆ ಮಾಡಿ ನೀವು ವಿಡಿಯೋ ಮಾಡಿ ನಿಮ್ಮ ಫೇಸ್ಬುಕ್ ಗೆ ಅಪ್ಲೋಡ್ ಮಾಡಿ

೧. ಬಸವಣ್ಣನವರ ಅಥವಾ ಇತರ ಶರಣರ ಆತ್ಮಸ್ಥೈರ್ಯ ಹೆಚ್ಚಿಸುವ ವಚನಗಳನ್ನು ಓದುವುದು

೨. ಬಸವಣ್ಣನವರು ಹಾಗೂ ಇತರ ಶರಣರು ತಮ್ಮ ಜೀವನದ ಸಂಕಷ್ಟದ ಪರಿಸ್ಥಿತಿಗಳನ್ನು ಹೇಗೆ ಎದುರಿಸಿದರು ಎಂಬುದರ ಬಗ್ಗೆ ಮಾತನಾಡುವುದು

೩. ಬಸವಣ್ಣನವರು ಈಗ ಇದ್ದಿದ್ದರೆ ಈ ಸಂಕಷ್ಟ ಪರಿಸ್ಥಿತಿಯಲ್ಲಿ ಸಮಾಜಕ್ಕೆ ಏನು ಸಂದೇಶ ಕೊಡುತ್ತಿದ್ದರು ಎಂಬುವುದರ ಬಗ್ಗೆ ನಿಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸುವುದು

ಲಿಂಗಾಯತ ಕ್ರಾಂತಿ ಪತ್ರಿಕಾ ಬಳಗ

ನಿಮ್ಮ ಪ್ರಾಮಾಣಿಕ ಪ್ರತಿಕ್ರಿಯೆಯ ನಿರೀಕ್ಷೆಯಲ್ಲಿ

ವಾಟ್ಸಾಪ್ ನಂಬರ್

ಶಿವಾನಂದ ಮೆಟ್ಯಾಳ 8884000008
ಬಸವರಾಜ ಕುದರಿಮನಿ 9591926912

About Shivanand

Admin : Lingayat Kranti Monthly news paper 8884000008 [email protected]

Check Also

ಲಿಂಗಾಯತ ದಿಟ್ಟ ಶರಣೆ: ಪ್ರೇಮಕ್ಕಾ ಅಂಗಡಿ

  ಬೈಲಹೊಂಗಲ: ಪ್ರೇಮಕ್ಕ ಅಂಗಡಿ ನಮ್ಮ ಸಮಾಜದ ದಿಟ್ಟ ಹೆಣ್ಣುಮಗಳು ಇಂದು ಇಡೀ ರಾಜ್ಯದಲ್ಲಿ ಲಿಂಗಾಯತ ಸಮಾಜದ ಮಹಿಳೆಯರು ಸಂಘಟಿತ …

ಮಠಾಧೀಶರಿಗೆ ರಾಜಕಾರಣದ ಉಸಾಬರಿ ಏಕೆ?

  ಬೆಂಗಳೂರು: ರಾಜ್ಯದಲ್ಲಿನ ಸ್ವಾಮೀಜಿಗಳ ಪೈಕಿ ಕೆಲವರು ರಾಜಕೀಯ ನಾಯಕರಂತೆ ವರ್ತಿಸುತ್ತಿರುವುದು ಅವರು ಪ್ರತಿನಿಧಿಸುವ ಸ್ಥಾನಗಳಿಗೆ ಶೋಭೆ ತರುವಂತಹದ್ದಲ್ಲ. ಸಮಾಜಕ್ಕೆ …

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಯಾರಿಗೆ? ಹಾಗೂ ಮಹಾ ಮಾದರಿ ಶೇ.16ರ ವಿಶೇಷ ಮೀಸಲಾತಿ ಬೇಡವೇ….?

    ಬಸವಣ್ಣ ಬರುವಾಗ | ಬಿಸಿಲು ಬೆಳದಿಂಗಳು || ಮೊಗ್ಗು ಮಲ್ಲಿಗೆ | ಅರಳ್ಯಾವ || ಯಾಲಕ್ಕಿ ಗೊನೆಬಾಗಿ …

ಕರ್ನಾಟಕದ ಮ್ಯಾಕ್ಸ್ ಮುಲ್ಲರ್ ‘ವಚನ ಪಿತಾಮಹ’ ಡಾ. ಫ.ಗು.ಹಳಕಟ್ಟಿ

  ರಾಮದುರ್ಗ: ೧೯೫೬ರಲ್ಲಿ ಕರ್ನಾಟಕ ವಿಶ್ವವಿದ್ಯಾನಿಲಯದ ಪ್ರತಿಷ್ಠಿತ ಗೌರವ ಡಾಕ್ಟರೇಟ್ ಪದವಿ ಪ್ರದಾನ ಸಮಾರಂಭ. ಡಾ.ಪಾವಟೆಯವರು ಕುಲಪತಿಗಳಾಗಿದ್ದರು. ಕರ್ನಾಟಕ ವಿಶ್ವವಿದ್ಯಾನಿಲಯದ …

ರಾಣಿ ಚನ್ನವೀರಮ್ಮ

  ಲಿಂಗಾಯತ ಕ್ರಾಂತಿ: ಚನ್ನಮ್ಮ ಮತ್ತು ವೀರಮ್ಮ ಇವರಿಬ್ಬರು ಕಿತ್ತೂರ ದೇಸಾಯಿಣಿಗಳು. ಇವರಿಬ್ಬರ ಹೆಸರು ಒಂದಾಗಿರುವ ಚನ್ನವೀರಮ್ಮಾಜಿ ಎನ್ನುವ ಕೆಳದಿಯ …

ಜನಪದವೇ ಲಿಂಗಾಯತ ಧರ್ಮ ಉಳಿವಿಗೆ ಆಧಾರ

  ಬೀದರ್: 12ನೆ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿ ನಂತರ ಲಿಂಗಾಯತ ಧರ್ಮದ ಶರಣರು ಚೆಲ್ಲಾಪಿಲ್ಲಿ ಆದರು, ಹಲವಾರು ಶರಣರು …

ಸಂವಿಧಾನ ಮತ್ತು ಕಾನೂನುಗಳ ಸಮರ್ಪಕ ಬಳಕೆಯೇ ಈ ದೇಶದ ಎಲ್ಲ ಸಮಸ್ಯೆಗಳಿಗೆ ಪರಿಹಾರ

  ~ ಡಾ. ಜೆ ಎಸ್ ಪಾಟೀಲ. ವಿಜಯಪುರ: ಭಾರತವು ಧಾರ್ಮಿಕ ಮೂಢನಂಬಿಕೆಗಳ ತವರು ಮನೆ. ಇಲ್ಲಿ ಧಾರ್ಮಿಕ ನಂಬಿಕೆಗಳ …

ಗ್ರಾಮ ಸ್ವರಾಜ್ಯ ಸಾಕಾರಗೊಳಿಸಿದ: ರಾಮಪ್ಪ ಬಿದರಿ

ವಿಜಯಪುರ: 1952-1962 ಹತ್ತು ವರ್ಷಗಳ ಕಾಲ ಲೋಕಸಭಾ ಸದಸ್ಯರಾಗಿದ್ದ ರಾಮಪ್ಪ ಬಿದ್ರಿ ಈ ಹುದ್ದೆಯನ್ನು ಎಂದೂ ತಮ್ಮ ಸ್ವಂತದ ಲಾಭಕ್ಕಾಗಿ …

ಲಿಂಗಾಯತ ಧರ್ಮದ ಹೋರಾಟ ಸರಣಿ-2 ಭಾಗ-4

  ಲಿಂಗಾಯತ ಧರ್ಮ ಮಾನ್ಯತೆಯ ಹೊರಾಟದಲ್ಲಿ ಲಿಂಗಾಯತ ಸಮನ್ವಯದ ಸಮಿತಿ ಪಾತ್ರ. ಬಸವಕಲ್ಯಾಣ: ಬೆಂಗಳೂರಿನ ಕುಂಬಳಗೋಡಿನ ಬಸವ ಗಂಗೋತ್ರಿಯಲ್ಲಿ ಜೂನ್ …

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಜಾತಿ ಲಿಂಗಾಯತರು ಮತ್ತು ಬೇಡ ಜಂಗಮ ಪಂಚಾಚಾರ್ಯರು ಸತ್ಯವೆಂದು ನಂಬಿ ಲಿಂಗಾಯತ ಧರ್ಮದ ಮಾನ್ಯತೆ ತಪ್ಪಿಸುತ್ತಿದ್ದಾರೆ. ಬಸವಕಲ್ಯಾಣ: 12ನೇ …

ನ. 22 ರಂದು ಡಾ. ಹೆಚ್.ಆರ್.ಗಿರಿಯಾಲ ಅವರಿಗೆ ನುಡಿನಮನ

ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …

ಸಾಮಾಜಿಕ ಪ್ರಾತಿನಿಧ್ಯತೆ : ಬಿ.ಜೆ ಪಾಟೀಲ

  ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಡಾ. ತೋಂಟದ ಸಿದ್ಧರಾಮ ಶ್ರೀಗಳ ಆಕ್ಷೇಪ

  ಗದಗ: ಸರ್ಕಾರ ತರಾತುರಿಯಲ್ಲಿ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮ ಘೋಷಿಸಿದ್ದು, ಇದಕ್ಕೆ ಯಾವುದೇ ಗೊತ್ತು ಗುರಿಯಾಗಲಿ, ಸ್ಪಷ್ಟತೆಯಾಗಲಿ ಇಲ್ಲ …

Leave a Reply

Your email address will not be published. Required fields are marked *

error: Content is protected !!