Breaking News
Home / featured / ಸಿಎಂ ಪರಿಹಾರ ನಿಧಿಗೆ ೧.೦೫ ಲಕ್ಷ ರೂ ನೆರೆವು ನೀಡಿದ ಲಿಂಗಾಯತ ಪಂಚಮಸಾಲಿ ಸಮಾಜ

ಸಿಎಂ ಪರಿಹಾರ ನಿಧಿಗೆ ೧.೦೫ ಲಕ್ಷ ರೂ ನೆರೆವು ನೀಡಿದ ಲಿಂಗಾಯತ ಪಂಚಮಸಾಲಿ ಸಮಾಜ

ಪಂಚಮಸಾಲಿ ಲಿಂಗಾಯತ ಸಮಾಜದಿಂದ ಸಿಎಂ ಪರಿಹಾರ ನಿಧಿಗೆ ಒಂದು ಲಕ್ಷದ ಐದು ಸಾವಿರ ರೂಪಾಯಿಗಳ ನೆರವು 

ವಿಜಯಪುರ: ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮಿಜಿಯವರಿಂದ ವಿಜಯಪುರ ಹಾಗೂ ಬಾಗಲಕೋಟ ಅವಳಿ ಜಿಲ್ಲೆ ಘಟಕದ ಸಹಕಾರದೊಂದಿಗೆ ಬಸವ ಜಯಂತಿ ಅಂಗವಾಗಿ 26 ಏಪ್ರಿಲ್ 2020 ರಂದು ವಿಜಯಪುರ ಜಿಲ್ಲಾಧಿಕಾರಿಗಳಾದ ವೈ ಎಸ್ ಪಾಟೀಲ್ ರವರ ಮೂಲಕ ನಿಧಿಯನ್ನು ಸಿಎಂಗೆ ಅರ್ಪಿಸಲಾಯಿತು.
ವಿಜಯಪುರ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಗಬ್ಬುರು , ನಗರ ಅಧ್ಯಕ್ಷ ಶ್ರೀಶೈಲ ಬುಕ್ಕಾಣಿ , ಹುನಗುಂದ ರಾಜ್ಯ ರೈತ ಘಟಕದ ಅಧ್ಯಕ್ಷ ಅಮರೇಶ ನಾಗುರು ಹಾಗೂ ಸಿದ್ದು ಹಳ್ಳೂರು ಆಗಮಿಸಿದ್ದರು.





About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಜಾತಿ ಲಿಂಗಾಯತರು ಮತ್ತು ಬೇಡ ಜಂಗಮ ಪಂಚಾಚಾರ್ಯರು ಸತ್ಯವೆಂದು ನಂಬಿ ಲಿಂಗಾಯತ ಧರ್ಮದ ಮಾನ್ಯತೆ ತಪ್ಪಿಸುತ್ತಿದ್ದಾರೆ. ಬಸವಕಲ್ಯಾಣ: 12ನೇ …

ನ. 22 ರಂದು ಡಾ. ಹೆಚ್.ಆರ್.ಗಿರಿಯಾಲ ಅವರಿಗೆ ನುಡಿನಮನ

ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …

ಸಾಮಾಜಿಕ ಪ್ರಾತಿನಿಧ್ಯತೆ : ಬಿ.ಜೆ ಪಾಟೀಲ

  ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

Leave a Reply

Your email address will not be published. Required fields are marked *

error: Content is protected !!