Breaking News
Home / featured / ರಾಜ್ಯದಲ್ಲಿ ಇಂದು 45 ಜನರಿಗೆ ಕರೋನ ಸೋಂಕು

ರಾಜ್ಯದಲ್ಲಿ ಇಂದು 45 ಜನರಿಗೆ ಕರೋನ ಸೋಂಕು

ಬೆಂಗಳೂರು: ಬೆಳಗಾವಿಯ ಹಿರೇಬಾಗೇವಾಡಿಯಲ್ಲಿ 10, ಕುಡಚಿಯಲ್ಲಿ 1, ಬೆಂಗಳೂರಿನಲ್ಲಿ 7, ದಾವಣಗೆರೆಯಲ್ಲಿ 14, ಉತ್ತರ ಕನ್ನಡದ ಭಟ್ಕಳದಲ್ಲಿ 12, ಬಳ್ಳಾರಿಯಲ್ಲಿ 1 ಪ್ರಕರಣ ಪತ್ತೆಯಾಗಿದೆ.

ಇದರಿಂದಾಗಿ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 750ಕ್ಕೆ ಏರಿಕೆಯಾಗಿದೆ.

ಲಾಕ್ ಡೌನ್ ಸಡಿಲಗೊಳಿಸುತ್ತಿದ್ದಂತೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಬಡತನದ ಬೇರು ಕತ್ತರಿಸುವ ಕಾರ್ಯ ಮಾಡಿದವರು ಬಸವಾದಿ ಶರಣರು

  ಗಜೇಂದ್ರಗಡ: ಸಮಾಜವನ್ನು ಕಾಡುವ ಬಡತನದ ಬೇರನ್ನು ಕತ್ತರಿಸುವ ಕಾರ್ಯವನ್ನು ಬಸವಾದಿ ಶರಣರು ತಮ್ಮ ನಡೆ ನುಡಿಯ ಮೂಲಕ ಹೇಳಿ …

Leave a Reply

Your email address will not be published. Required fields are marked *

error: Content is protected !!