Breaking News
Home / featured / ಮದ್ಯ ಮಾರಾಟ ನಿಷೇಧಕ್ಕೆ ರಾಷ್ಟ್ರೀಯ ಬಸವ ದಳ ಒತ್ತಾಯ

ಮದ್ಯ ಮಾರಾಟ ನಿಷೇಧಕ್ಕೆ ರಾಷ್ಟ್ರೀಯ ಬಸವ ದಳ ಒತ್ತಾಯ

ಬೀದರ: ದೇಶದಲ್ಲಿ ಲಾಕ್‌ಡೌನ್ ನಿಂದಾಗಿ ಮದ್ಯ ನಿಷೇಧ ಮಾರಾಟ ಬಂದ್ ಮಾಡಿದ್ದರಿಂದ ಅದೆಷ್ಟೋ ಕುಟುಂಬಗಳು ಸಂತೋಷದಿಂದ ಜೀವಿಸುತ್ತಿದ್ದವು, ಸರ್ಕಾರ ಮದ್ಯ ಮಾರಾಟವನ್ನು ಪುನಃ ಆರಂಭಿಸಿರುವುದರಿಂದ ಅಫರಾದ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ.

ರಾಜ್ಯದಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ರಾಷ್ಟ್ರೀಯ ಬಸವ ದಳ, ಬೀದರ ಮತ್ತು ಲಿಂಗಾಯತ ಸಮಾಜವು ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾನ್ಯ ಜಿಲ್ಲಾಧಿಕಾರಿಗಳಾದ ಡಾ. ಎಚ್.ಆರ್.ಮಹಾದೇವ ಅವರಿಗೆ ಸಲ್ಲಿಸಲಾಯಿತು.
ಇದೇ ಸಂದರ್ಭದಲ್ಲಿ ಬಸವ ಮಂಟಪದ ಪೂಜ್ಯ ಶ್ರೀ ಸದ್ಗುರು ಮಾತೆ ಸತ್ಯಾದೇವಿಯವರು, ಲಿಂಗಾಯತ ಧರ್ಮ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಶಿವರಾಜ ಪಾಟೀಲ ಅತಿವಾಳ, ಲಿಂಗಾಯತ ಸಮಾಜದ ಅಧ್ಯಕ್ಷ ಕುಶಾಲರಾವ ಪಾಟೀಲ ಖಾಜಾಪುರ, ರಾ.ಬ.ದಳದ ಉಪಾಧ್ಯಕ್ಷ ಶಿವಶರಣಪ್ಪ ಪಾಟೀಲ ಹಾರೂರಗೇರಿ, ರವಿಕಾಂತ ಬಿರಾದಾರ, ಶಿವನಾಥ ನೀಲಂಗೆ, ಮೇನಕಾ ಪಾಟೀಲ, ಅಕ್ಕಮಹಾದೇವಿ ಸ್ವಾಮಿ, ಮಹಾಲಿಂಗ ಸ್ವಾಮಿ ಚಟನಳ್ಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಜಾತಿ ಲಿಂಗಾಯತರು ಮತ್ತು ಬೇಡ ಜಂಗಮ ಪಂಚಾಚಾರ್ಯರು ಸತ್ಯವೆಂದು ನಂಬಿ ಲಿಂಗಾಯತ ಧರ್ಮದ ಮಾನ್ಯತೆ ತಪ್ಪಿಸುತ್ತಿದ್ದಾರೆ. ಬಸವಕಲ್ಯಾಣ: 12ನೇ …

ನ. 22 ರಂದು ಡಾ. ಹೆಚ್.ಆರ್.ಗಿರಿಯಾಲ ಅವರಿಗೆ ನುಡಿನಮನ

ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …

ಸಾಮಾಜಿಕ ಪ್ರಾತಿನಿಧ್ಯತೆ : ಬಿ.ಜೆ ಪಾಟೀಲ

  ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

Leave a Reply

Your email address will not be published. Required fields are marked *

error: Content is protected !!