Breaking News
Home / featured / ಅಂತ್ಯ ಸಂಸ್ಕಾರಕ್ಕೆ 20 ಜನ ಸೇರುವಂತಿಲ್ಲ, 1000 ಜನ ಮದ್ಯದಂಗಡಿ ಮುಂದೆ ನಿಲ್ಲಬಹುದೇ?: ಕೇಂದ್ರ ಸರ್ಕಾರದ ವಿರುದ್ಧ ಶಿವಸೇನೆ ಕಿಡಿ

ಅಂತ್ಯ ಸಂಸ್ಕಾರಕ್ಕೆ 20 ಜನ ಸೇರುವಂತಿಲ್ಲ, 1000 ಜನ ಮದ್ಯದಂಗಡಿ ಮುಂದೆ ನಿಲ್ಲಬಹುದೇ?: ಕೇಂದ್ರ ಸರ್ಕಾರದ ವಿರುದ್ಧ ಶಿವಸೇನೆ ಕಿಡಿ

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಶಿವಸೇನೆ ನಾಯಕ ಸಂಜಯ್ ರಾವತ್ ಅವರು, ಮದ್ಯ ಮಾರಾಟ ಮೇಲೆ ಕೇಂದ್ರ ಸರ್ಕಾರ ನಿರ್ಬಂಧ ಸಡಿಲಿಸಿರುವುದರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವ್ಯಕ್ತಿ ಸಾವನ್ನಪ್ಪಿದ ಬಳಿಕ ಆತನ ಅಂತ್ಯ ಸಂಸ್ಕಾರಕ್ಕೆ 20 ಜನರು ಹೊರತುಪಡಿಸಿ ಅದಕ್ಕಿಂತಲೂ ಹೆಚ್ಚು ಜನರು ಸೇರಿವಂತಿಲ್ಲ ಎಂದು ಆದೇಶಿಸಲಾಗಿದೆ. ಆದರೆ, ಮದ್ಯದ ಅಂಗಡಿಗಳ ಮುಂದೆ ಪ್ರತೀನಿತ್ಯ 1000 ಜನರು ನಿಲ್ಲುತ್ತಿದ್ದಾರೇಕೆ? ಏಕೆಂದರೆ, ವ್ಯಕ್ತಿಯಲ್ಲಿನ ಶಕ್ತಿ ಅದಾಗಲೇ ಹೊರಟು ಹೋಗಿರುತ್ತದೆ. ಆದರೆ, ಮದ್ಯದಂಗಡಿಗಳಲ್ಲಿ ಶಕ್ತಿ ಇರುವುದರಿಂದ 1000 ಜನರು ಸೇರಲು ಅನುಮತಿ ನೀಡಲಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.





About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಡಾ. ತೋಂಟದ ಸಿದ್ಧರಾಮ ಶ್ರೀಗಳ ಆಕ್ಷೇಪ

  ಗದಗ: ಸರ್ಕಾರ ತರಾತುರಿಯಲ್ಲಿ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮ ಘೋಷಿಸಿದ್ದು, ಇದಕ್ಕೆ ಯಾವುದೇ ಗೊತ್ತು ಗುರಿಯಾಗಲಿ, ಸ್ಪಷ್ಟತೆಯಾಗಲಿ ಇಲ್ಲ …

ರವಿ ಬೆಳಗೆರೆ ಒಂದು ಕನಸು ನನಸು ಮಾಡಲು ಆಗಲಿಲ್ಲ..!

  ಚನ್ನಮ್ಮನ ಕಿತ್ತೂರು: ಪಿ. ಲಂಕೇಶರ ನಂತರ ಕನ್ನಡ ಪತ್ರಿಕೋದ್ಯಮ ಮತ್ತೊಂದು ರೀತಿ ಕಲ್ಪನೆ ಮೀರಿ ಮುನ್ನಡಿಸಿದ್ದ ಕೀರ್ತಿ ರವಿಗೆ …

ಬಿಜಗುಪ್ಪಿಯ ಘಟನೆ ಆಕಸ್ಮಿಕ

  ಬೆಳಗಾವಿ: ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ನ.8ರಂದು ಬಸವೇಶ್ವರರ ಮೂರ್ತಿಯ ಕೈ ಮುರಿದಿತ್ತು. ಜಗಜ್ಯೋತಿ ಬಸವೇಶ್ವರರ ಮೂರ್ತಿಯ ಕೈ …

ತಪೋವನ ಕುಮಾರಸ್ವಾಮಿಗಳು: ವಿದೇಶಿಯರಿಗೆ ಬಸವತತ್ವದ ಅರಿವು ಮೂಡಿಸಿದ ಮೊದಲಿಗರು

  ಲಿಂಗಾಯತ ಕ್ರಾಂತಿ: ಶಿವಯೋಗ ಮತ್ತು ಇಷ್ಟಲಿಂಗದ ಮಹತ್ವ ಕುರಿತು ಅರಿವು ಕೇವಲ ಕರ್ನಾಟಕದಲ್ಲಿರುವ ಲಿಂಗಾಯತರಿಗೆ ತಿಳಿಸುವದಷ್ಟೇ ಅಲ್ಲದೇ ವಿದೇಶಿಯರಿಗೆ …

Leave a Reply

Your email address will not be published. Required fields are marked *

error: Content is protected !!