Breaking News
Home / featured / ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು

ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು

ನವದೆಹಲಿ: ಮಾಜಿ ಪ್ರಧಾನಿ, ಶ್ರೇಷ್ಠ ಆರ್ಥಿಕ ತಜ್ಞ ಡಾ.ಮನಮೋಹನ ಸಿಂಗ್ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಿ.ವಿ.ನರಸಿಂಹ ರಾವ್ ಸರಕಾರದ ಅವಧಿಯಲ್ಲಿ ವಿತ್ತ ಸಚಿವರಾಗಿ ಹೆಸರು ಮಾಡಿದ್ದ ಮನಮೋಹನ್ ಸಿಂಗ್ ಭಾರತ ಕಂಡ ಶ್ರೇಷ್ಟ ಆರ್ಥಿಕ ತಜ್ಞರೆನಿಸಿದ್ದಾರೆ.

2004ರ ಮೇ 4ರಿಂದ 2014ರ ಮೇ 26ರ ವರೆಗೆ ಭಾರತದ ಪ್ರಧಾನಿಯಾಗಿ ಮನಮೋಹನ ಸಿಂಗ್ ಕಾರ್ಯನಿರ್ವಹಿಸಿದ್ದಾರೆ.

ಮನಮೋಹನ ಸಿಂಗ್ ಅವರನ್ನು ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಬಡತನದ ಬೇರು ಕತ್ತರಿಸುವ ಕಾರ್ಯ ಮಾಡಿದವರು ಬಸವಾದಿ ಶರಣರು

  ಗಜೇಂದ್ರಗಡ: ಸಮಾಜವನ್ನು ಕಾಡುವ ಬಡತನದ ಬೇರನ್ನು ಕತ್ತರಿಸುವ ಕಾರ್ಯವನ್ನು ಬಸವಾದಿ ಶರಣರು ತಮ್ಮ ನಡೆ ನುಡಿಯ ಮೂಲಕ ಹೇಳಿ …

Leave a Reply

Your email address will not be published. Required fields are marked *

error: Content is protected !!