Breaking News
Home / featured / ಜೂನ್​ 25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ: ವೇಳಾಪಟ್ಟಿ ಪ್ರಕಟ

ಜೂನ್​ 25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ: ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕೊವಿಡ್-19 ಹಿನ್ನಲೆಯಲ್ಲಿ ಮುಂದೂಡಿಕೆಯಾಗಿದ್ದ ಎಸ್​ಎಸ್​ಎಲ್​ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಗೊಂಡಿದ್ದು, ಜೂನ್​ 25ರಿಂದ ಪರೀಕ್ಷೆ ಆರಂಭವಾಗಲಿದ್ದು, ಜುಲೈ 3ರವರೆಗೆ ನಡೆಯಲಿದೆ.

  •  ಜೂನ್ 25 – ಗುರುವಾರ -ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ – ಬೆಳಗ್ಗೆ- 10.30ರಿಂದ ಮಧ್ಯಾಹ್ನ 1.30ರವರೆಗೆ
  • ಜೂನ್ 26- ಶುಕ್ರವಾರ- ಕೋರ್ ಸಬ್ಜೆಕ್​- ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಆ್ಯಂಡ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಟು (ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45)
  •  ಇಂಜಿನಿಯರಿಂಗ್ ಗ್ರಾಫಿಕ್ಸ್ ಟು (ಮಧ್ಯಾಹ್ನ 2ರಿಂದ ಸಂಜೆ 5.15ರವರೆಗೆ), ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ (ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45)
  • ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ – ಬೆಳಗ್ಗೆ 10.30ರಿಂದ 1.45
  • ಜೂನ್ 27- ಶನಿವಾರ – ಗಣಿತ, ಸಮಾಜಶಾಸ್ತ್ರ, – ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45
  • ಜೂನ್ 29- ಸೋಮವಾರ- ವಿಜ್ಞಾನ, ರಾಜ್ಯಶಾಸ್ತ್ರ(ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45) ಕರ್ನಾಟಕ ಹಿಂದೂಸ್ತಾನಿ ಸಂಗೀತ- (ಮಧ್ಯಾಹ್ನ 2ರಿಂದ ಸಂಜೆ 5.15)
  • ಜುಲೈ- 1 ಬುಧವಾರ- ಸಮಾಜ ವಿಜ್ಞಾನ – ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45
  • ಜುಲೈ 2 – ಗುರುವಾರ- ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ – ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45
  • ಜುಲೈ- 3 ಶುಕ್ರವಾರ ತೃತೀಯ ಭಾಷೆ ಹಿಂದಿ, ಕನ್ನಡ, ಇಂಗ್ಲಿಷ್, ಆರೇಬಿಕ್, ಪರ್ಶಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು – ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30
  • ಜುಲೈ 4- ಜೆಟಿಎಸ್ (JTS) ಅಭ್ಯರ್ಥಿಗಳಿಗೆ ಪ್ರಾಯೋಗಿಕ ಮತ್ತು ಮೌಖಿಕ ಪರೀಕ್ಷೆ.

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಬಡತನದ ಬೇರು ಕತ್ತರಿಸುವ ಕಾರ್ಯ ಮಾಡಿದವರು ಬಸವಾದಿ ಶರಣರು

  ಗಜೇಂದ್ರಗಡ: ಸಮಾಜವನ್ನು ಕಾಡುವ ಬಡತನದ ಬೇರನ್ನು ಕತ್ತರಿಸುವ ಕಾರ್ಯವನ್ನು ಬಸವಾದಿ ಶರಣರು ತಮ್ಮ ನಡೆ ನುಡಿಯ ಮೂಲಕ ಹೇಳಿ …

Leave a Reply

Your email address will not be published. Required fields are marked *

error: Content is protected !!