Breaking News
Home / featured / ವಿವಿಧ ಮಠಾದೀಶರಿಂದ ಸಿಎಂ ಬೇಟಿ: ಕೋವಿಡ್‌19 ಪರಿಹಾರ ನಿಧಿಗೆ ದೇಣಿಗೆ

ವಿವಿಧ ಮಠಾದೀಶರಿಂದ ಸಿಎಂ ಬೇಟಿ: ಕೋವಿಡ್‌19 ಪರಿಹಾರ ನಿಧಿಗೆ ದೇಣಿಗೆ

ಬೆಂಗಳೂರು: ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ವಿವಿಧ ಸಮಾಜದ ಜಗದ್ಗುರುಗಳು, ಮುಖ್ಯಮಂತ್ರಿಗಳ ‘ಕೋವಿಡ್19’ ಪರಿಹಾರ ನಿಧಿಗೆ ದೇಣಿಗೆಯ ಚೆಕ್ ನೀಡಿದರು.

ಕರೋನದಂತಹ ಸಂಕಷ್ಟದ ಸಮಯದಲ್ಲಿ ಮತ್ತು ಅಗತ್ಯ ಸಂದರ್ಭದಲ್ಲಿ ಸಮಾಜದ ನೆರವಿಗೆ ಧಾವಿಸುವ ಮೂಲಕ ಆದರ್ಶ ಮೆರೆದ ಎಲ್ಲ ಮಠಾಧೀಶರುಗಳಿಗೆ ಮುಖ್ಯಮಂತ್ರಿಗಳು ಕೃತಜ್ಞತೆ ಸಲ್ಲಿಸಿದರು.

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಬಡತನದ ಬೇರು ಕತ್ತರಿಸುವ ಕಾರ್ಯ ಮಾಡಿದವರು ಬಸವಾದಿ ಶರಣರು

  ಗಜೇಂದ್ರಗಡ: ಸಮಾಜವನ್ನು ಕಾಡುವ ಬಡತನದ ಬೇರನ್ನು ಕತ್ತರಿಸುವ ಕಾರ್ಯವನ್ನು ಬಸವಾದಿ ಶರಣರು ತಮ್ಮ ನಡೆ ನುಡಿಯ ಮೂಲಕ ಹೇಳಿ …

Leave a Reply

Your email address will not be published. Required fields are marked *

error: Content is protected !!