Breaking News
Home / featured / ನಿಜಗುಣಾನಂದ ಸ್ವಾಮೀಜಿಗೆ ಜೀವ ಬೆದರಿಕೆ ಕರೆ : JLM ನಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ನಿಜಗುಣಾನಂದ ಸ್ವಾಮೀಜಿಗೆ ಜೀವ ಬೆದರಿಕೆ ಕರೆ : JLM ನಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಬೆಳಗಾವಿ : ಫೇಸ್ಬುಕ್ ಸಾಮಾಜಿಕ ಜಾಲ ತಾಣಗಳಲ್ಲಿ ಪೂಜ್ಯ ನಿಜಗುಣಾನಂದ ಮಹಾಸ್ವಾಮಿಗಳ ಕುರಿತು ಅವಹೇಳ ಮಾಡಿ ಕೋಮು ಸಾಮರಸ್ಯ ದಕ್ಕೆ ತರುತ್ತಿರುವವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಸಿ ವಿವಿಧ ಬಸವಪರ ಸಂಘಟನೆಯ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ , ಕೋರೋನ ಸಂಕಷ್ಟದ ಕಾಲದಲ್ಲಿ ಲಾಕ್ ಡೌನ್ ಆಗಿರುವ ಸಂದರ್ಭದಲ್ಲಿ ಸಮಾಜದ ಶಾಂತಿ, ಸುವ್ಯವಸ್ಥೆ ಕೆಡಿಸಲು ಸಾಮಾಜಿಕ ಜಾಲ ತಾಣಗಳಲ್ಲಿ ಹಲವಾರು ಜನರು ಫೇಸ್ಬುಕ್ ಅಲ್ಲಿ ಗುಂಪು ಮಾಡಿಕೊಂಡು , ಲಿಂಗಾಯತ ಧರ್ಮೀಯರು ಶ್ರೇಷ್ಠ ಪ್ರವಚನಕಾರ ಪೂಜ್ಯ ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಾಮಿಗಳು (ನಿಜಗುಣಾನಂದ ಸ್ವಾಮೀಜಿಗಳು) ಅವರನ್ನು ಟಾರ್ಗೆಟ್ ಮಾಡಿ, ಅವ್ಯಾಚವಾಗಿ ಸಾಮಾಜಿಕ ಜಾಲತಾನದಲ್ಲಿ ಬರೆದು ಜೀವ ಬೆದರಿಕೆ ಹಾಕುವ ಮೂಲಕ ನಮ್ಮ ಧಾರ್ಮಿಕ ನಂಬಿಕೆಗೆ ಚ್ಯುತಿ ತಂದ AMIT JAIN (https://www.facebook.com/modis.india.12) ಮತ್ತು ಸಂಗಡಿಗರ ಮೇಲೆ
ಸಂಘಟಿತ ಅಪರಾಧ ಮಾಡಲು ಪ್ರೋತ್ಸಾಹ, ಕುಮ್ಮುಕ್ಕು ನೀಡುತ್ತಿರುವುದಿದೆ ಆದರಿಂದ ಈ ಕೂಡಲೇ ಕೆಳಗೆ ತೋರಿಸಿದ ಪೋಸ್ಟ್ ಲಿಂಕ್ ನೀಡಿದ್ದು , ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇವೆ ಇದರಿಂದ ಕಾನೂನು ಸುವ್ಯವಸ್ತೆಗೆ ದಕ್ಕೆ ಬರಬಹುದೆಂದು ಆತಂಕ ಇದೆ ಅನ್ನೋದನ್ನು ತಮ್ಮ ಗಮನಕ್ಕೆ ತರ ಬಯಸುತ್ತೇವೆ

ಅರವಿಂದ ಪರುಶಟ್ಟಿ ಜಿಲ್ಲಾದ್ಯಕ್ಷರು ಜಾಗತಿಕ ಲಿಂಗಾಯತ ಮಹಾಸಭಾ
ರಾಷ್ಟ್ರೀಯ ಬಸವ ಸೇನಾ ಜಿಲ್ಲಾದ್ಯಕ್ಷರು ಶಂಕರ ಗುಡಸ ನ್ಯಾಯವಾದಿ ಜಾಗತಿಕ ಲಿಂಗಾಯತ ಮಹಾಸಭೆಯ ಜಿಲ್ಲಾ ಸಂಚಾಲಕರಾದ ಬಸವರಾಜ ರೊಟ್ಟಿ, ರಾಜು ಮಗದುಮ್ಮ, ರಾಜು ಕುಂದಗೋಳ, ಅಶೂಕ ಮಳಗಲಿ, ಸದಾನಂದ ಬಸೆಟ್ಟಿ, ಆರ್. ಎಸ ದರ್ಗೆ, ನ್ಯಾಯವಾದಿ ಜೇವನಿ, ಶಿವಾನಂದ ಮೆಟ್ಯಾಲ ಮತ್ತಿತ್ತರರು ಉಪಸ್ಥಿತರಿದ್ದರು.

ಫೇಸ್ಬುಕ್ ಲಿಂಕ್:
https://www.facebook.com/groups/242902203583602/permalink/253824165824739/

https://m.facebook.com/story.php?story_fbid=2599148950341035&id=100007378666444





About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಜಾತಿ ಲಿಂಗಾಯತರು ಮತ್ತು ಬೇಡ ಜಂಗಮ ಪಂಚಾಚಾರ್ಯರು ಸತ್ಯವೆಂದು ನಂಬಿ ಲಿಂಗಾಯತ ಧರ್ಮದ ಮಾನ್ಯತೆ ತಪ್ಪಿಸುತ್ತಿದ್ದಾರೆ. ಬಸವಕಲ್ಯಾಣ: 12ನೇ …

ನ. 22 ರಂದು ಡಾ. ಹೆಚ್.ಆರ್.ಗಿರಿಯಾಲ ಅವರಿಗೆ ನುಡಿನಮನ

ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …

ಸಾಮಾಜಿಕ ಪ್ರಾತಿನಿಧ್ಯತೆ : ಬಿ.ಜೆ ಪಾಟೀಲ

  ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

Leave a Reply

Your email address will not be published. Required fields are marked *

error: Content is protected !!