Breaking News
Home / featured / ಪರಿಸರಪ್ರೇಮಿ ಕಾಮೇಗೌಡರಿಗೆ ಜೀವತಾವಧಿ ಉಚಿತ ಬಸ್ ಪಾಸ್

ಪರಿಸರಪ್ರೇಮಿ ಕಾಮೇಗೌಡರಿಗೆ ಜೀವತಾವಧಿ ಉಚಿತ ಬಸ್ ಪಾಸ್


ಮಂಡ್ಯ:
ಅಪರೂಪದದ ಪರಿಸರ ಕಾಳಜಿಯ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ದಾಸನದೊಡ್ಡಿಯ ಕಾಮೇಗೌಡ ಅವರಿಗೆ, ಮುಖ್ಯಮಂತ್ರಿಯವರ ಸೂಚನೆ ಮೇರೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಜೀವಿತಾವಧಿ ಉಚಿತ ಬಸ್ ಪಾಸ್ ನೀಡಿದೆ.

ಮಾಧ್ಯಮವೊಂದರಲ್ಲಿ ಈ ಬಗ್ಗೆ ತಮ್ಮ ಆಸೆ ವ್ಯಕ್ತಪಡಿಸಿದ್ದ ಕಾಮೇಗೌಡರ ಅಭಿಲಾಷೆಯಂತೆ, ಉಚಿತ ಪಾಸ್ ವಿತರಿಸಲು ಮಾನ್ಯ ಮುಖ್ಯಮಂತ್ರಿಗಳು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೂಚನೆ ನೀಡಿದ್ದರು.

ಕಾಮೇಗೌಡರ ಪರಿಸರ ಕಾಳಜಿಗೆ ಮತ್ತೊಮ್ಮೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು, ಗೌಡರ ಪರಿಸರ ಸೇವೆ ಬಗ್ಗೆ ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ತಮ್ಮ ‘ಮನ್ ಕಿ ಬಾತ್ ‘ ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿದ್ದನ್ನು ಸ್ಮರಿಸಿಕೊಂಡಿದ್ದಾರೆ.

ಕಾಮೇಗೌಡ ಅವರಂತಹ, ಬೆಲೆ ಕಟ್ಟಲಾಗದ ಪರಿಸರ ಕಾಳಜಿಯುಳ್ಳವರ ಸಂತತಿ ಇನ್ನೂ ಹೆಚ್ಚಾಗಲಿ ಎಂದು ಆಶಿಸುವುದಾಗಿ ತಿಳಿಸಿದ್ದಾರೆ.





About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಸಾಮಾಜಿಕ ಪ್ರಾತಿನಿಧ್ಯತೆ : ಬಿ.ಜೆ ಪಾಟೀಲ

  ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಡಾ. ತೋಂಟದ ಸಿದ್ಧರಾಮ ಶ್ರೀಗಳ ಆಕ್ಷೇಪ

  ಗದಗ: ಸರ್ಕಾರ ತರಾತುರಿಯಲ್ಲಿ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮ ಘೋಷಿಸಿದ್ದು, ಇದಕ್ಕೆ ಯಾವುದೇ ಗೊತ್ತು ಗುರಿಯಾಗಲಿ, ಸ್ಪಷ್ಟತೆಯಾಗಲಿ ಇಲ್ಲ …

ರವಿ ಬೆಳಗೆರೆ ಒಂದು ಕನಸು ನನಸು ಮಾಡಲು ಆಗಲಿಲ್ಲ..!

  ಚನ್ನಮ್ಮನ ಕಿತ್ತೂರು: ಪಿ. ಲಂಕೇಶರ ನಂತರ ಕನ್ನಡ ಪತ್ರಿಕೋದ್ಯಮ ಮತ್ತೊಂದು ರೀತಿ ಕಲ್ಪನೆ ಮೀರಿ ಮುನ್ನಡಿಸಿದ್ದ ಕೀರ್ತಿ ರವಿಗೆ …

ಬಿಜಗುಪ್ಪಿಯ ಘಟನೆ ಆಕಸ್ಮಿಕ

  ಬೆಳಗಾವಿ: ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ನ.8ರಂದು ಬಸವೇಶ್ವರರ ಮೂರ್ತಿಯ ಕೈ ಮುರಿದಿತ್ತು. ಜಗಜ್ಯೋತಿ ಬಸವೇಶ್ವರರ ಮೂರ್ತಿಯ ಕೈ …

Leave a Reply

Your email address will not be published. Required fields are marked *

error: Content is protected !!