Breaking News
Home / featured / ಕೊರೊನಾ ನಿಯಂತ್ರಣಕ್ಕಾಗಿ 10,000 ಹಾಸಿಗೆಯ ಆಸ್ಪತ್ರೆ ಸಿದ್ಧ

ಕೊರೊನಾ ನಿಯಂತ್ರಣಕ್ಕಾಗಿ 10,000 ಹಾಸಿಗೆಯ ಆಸ್ಪತ್ರೆ ಸಿದ್ಧ

ಬೆಂಗಳೂರು : ಕರ್ನಾಟಕದ ಜನತೆಗೆ ಮಾನ್ಯ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಂದ ಮಹತ್ವದ ಹೆಜ್ಜೆ, ರಾಜ್ಯದ ಜನತೆಗೆ ಒಂದು ಸಂತೋಷದ ಸುದ್ದಿ.

ತುಮಕೂರು ರಸ್ತೆಯ ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ನೂತನವಾಗಿ 10,000 ಹಾಸಿಗೆಗಳೊಂದಿಗೆ ಸಜ್ಜುಗೊಂಡಿರುವ ಕೋವಿಡ್ ಸೋಂಕಿತರ ಆರೈಕೆ ಕೇಂದ್ರವು ಭಾರತದಲ್ಲೇ ಬೃಹತ್ ಕೋವಿಡ್ ಸೋಂಕಿತರ ಆರೈಕೆ ಕೇಂದ್ರವಾಗಿದೆ.

10,100 ಹಾಸಿಗೆಯ ವ್ಯವಸ್ಥೆಯನ್ನು ಲಕ್ಷಣ ರಹಿತ ರೋಗಗಳ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಮಕ್ಕಳು ಮತ್ತು ವಯಸ್ಕರ ಮನರಂಜನೆಗಾಗಿ ಎಲ್ ಇಡಿ ಪರದೇಗಳಿವೆ. ತುರ್ತು ಸಂದರ್ಭದಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲು ಆಮ್ಲಜನಕಯುಕ್ತ ಹಾಸಿಗೆಗಳ ಪ್ರತ್ಯೇಕ ವಿಭಾಗವಿದೆ.
ಆರೈಕೆ ಕೇಂದ್ರದಲ್ಲಿ 150 ನುರಿತ ವೈದ್ಯರು, ಶುಶ್ರೂಷಕರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗಳು ಕಾರ್ಯ ನಿರ್ವಹಿಸಲಿದ್ದಾರೆ.
ಅಲ್ಲದೆ ಸೂಕ್ತ ಆಹಾರದ ವ್ಯವಸ್ಥೆ, ಶೌಚಾಲಯ, ಅಗತ್ಯ ಸೇವೆಗಳನ್ನು ಕಲ್ಪಿಸಲಾಗಿದೆ.





About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಡಾ. ತೋಂಟದ ಸಿದ್ಧರಾಮ ಶ್ರೀಗಳ ಆಕ್ಷೇಪ

  ಗದಗ: ಸರ್ಕಾರ ತರಾತುರಿಯಲ್ಲಿ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮ ಘೋಷಿಸಿದ್ದು, ಇದಕ್ಕೆ ಯಾವುದೇ ಗೊತ್ತು ಗುರಿಯಾಗಲಿ, ಸ್ಪಷ್ಟತೆಯಾಗಲಿ ಇಲ್ಲ …

ರವಿ ಬೆಳಗೆರೆ ಒಂದು ಕನಸು ನನಸು ಮಾಡಲು ಆಗಲಿಲ್ಲ..!

  ಚನ್ನಮ್ಮನ ಕಿತ್ತೂರು: ಪಿ. ಲಂಕೇಶರ ನಂತರ ಕನ್ನಡ ಪತ್ರಿಕೋದ್ಯಮ ಮತ್ತೊಂದು ರೀತಿ ಕಲ್ಪನೆ ಮೀರಿ ಮುನ್ನಡಿಸಿದ್ದ ಕೀರ್ತಿ ರವಿಗೆ …

ಬಿಜಗುಪ್ಪಿಯ ಘಟನೆ ಆಕಸ್ಮಿಕ

  ಬೆಳಗಾವಿ: ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ನ.8ರಂದು ಬಸವೇಶ್ವರರ ಮೂರ್ತಿಯ ಕೈ ಮುರಿದಿತ್ತು. ಜಗಜ್ಯೋತಿ ಬಸವೇಶ್ವರರ ಮೂರ್ತಿಯ ಕೈ …

ತಪೋವನ ಕುಮಾರಸ್ವಾಮಿಗಳು: ವಿದೇಶಿಯರಿಗೆ ಬಸವತತ್ವದ ಅರಿವು ಮೂಡಿಸಿದ ಮೊದಲಿಗರು

  ಲಿಂಗಾಯತ ಕ್ರಾಂತಿ: ಶಿವಯೋಗ ಮತ್ತು ಇಷ್ಟಲಿಂಗದ ಮಹತ್ವ ಕುರಿತು ಅರಿವು ಕೇವಲ ಕರ್ನಾಟಕದಲ್ಲಿರುವ ಲಿಂಗಾಯತರಿಗೆ ತಿಳಿಸುವದಷ್ಟೇ ಅಲ್ಲದೇ ವಿದೇಶಿಯರಿಗೆ …

Leave a Reply

Your email address will not be published. Required fields are marked *

error: Content is protected !!