Breaking News
Home / featured / ವಿಶ್ವಗುರು ಬಸವಣ್ಣನವರ ಆಪ್ತ ಕಾರ್ಯದರ್ಶಿ ಶಿವಶರಣ ಹಡಪದ ಅಪ್ಪಣ್ಣ

ವಿಶ್ವಗುರು ಬಸವಣ್ಣನವರ ಆಪ್ತ ಕಾರ್ಯದರ್ಶಿ ಶಿವಶರಣ ಹಡಪದ ಅಪ್ಪಣ್ಣ

ಬೈಲಹೊಂಗಲ: ಹಡಪದ ಅಪ್ಪಣ್ಣನವರ 886ನೇ  ಜಯಂತೋತ್ಸವನ್ನು ಸರಳ ರೀತಿಯಲ್ಲಿ ಆಚರಿಸಲಾಯಿತು. ಕೋವಿಡ್-19 ಕರೋನಾ ಮಹಾಮಾರಿಯಿಂದ ಜಯಂತಿಯನ್ನು ತಾಲೂಕ  ಆಡಳಿತ ಸಾಂಕೇತಿಕವಾಗಿ ಸರಳ ರೀತಿಯಲ್ಲಿ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ತಹಸಿಲ್ದಾರ್ ಶ್ರೀ ದೊಡ್ಡಪ್ಪ ಹೂಗಾರ್ 12ನೇ ಶತಮಾನದ ವಚನ ಸಾಹಿತ್ಯದ ಶಿವಶರಣ ಹಡಪದ ಅಪ್ಪಣ್ಣನವರು ಮುಂಚೂಣಿಯಲ್ಲಿದ್ದವರು ಇಂತಹ ಶರಣರ ಜಯಂತಿಯನ್ನು ಆಚರಿಸುವುದರಿಂದ ಪ್ರತಿಯೊಬ್ಬರು ಶರಣರ ನಡೆ-ನುಡಿಗಳನ್ನು ಅನುಕರಣೆ ಮಾಡಿದಂತಾಗುತ್ತದೆ ಶರಣ ಸಾಹಿತ್ಯದ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಸುರೇಶ್ ಹಡಪದ ಜಿಲ್ಲಾ ಕಾರ್ಯಾಧ್ಯಕ್ಷರಾದ ಸಂತೋಷ್ ಹಡಪದ, ಸುರೇಶ್ ಮದಲಭಾಂವಿ, ಲೊಕೇಶ ಹಡಪದ್, ಅನಿಲ್ ಭಾವಿಹಾಳ, ರಮೇಶ್ ಹಡಪದ್, ಗುಂಡಪ್ಪ ಸನದಿ, ಮಡಿವಾಳಪ್ಪ ಹಂಪನ್ನವರ್ ಹಾಗೂ ಹಡಪದ ಸಮಾಜದ ಬಂಧುಗಳು ಉಪಸ್ಥಿತರಿದ್ದರು ತಸಿಲ್ದಾರ್ ಕಚೇರಿ ಸಿಬ್ಬಂದಿ ವರ್ಗದವರು ಜಯಂತಿಯಲ್ಲಿ ಪಾಲ್ಗೊಂಡು ಜಯಂತಿ ಯಶಸ್ವಿಗೊಳಿಸಿದರು





About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಡಾ. ತೋಂಟದ ಸಿದ್ಧರಾಮ ಶ್ರೀಗಳ ಆಕ್ಷೇಪ

  ಗದಗ: ಸರ್ಕಾರ ತರಾತುರಿಯಲ್ಲಿ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮ ಘೋಷಿಸಿದ್ದು, ಇದಕ್ಕೆ ಯಾವುದೇ ಗೊತ್ತು ಗುರಿಯಾಗಲಿ, ಸ್ಪಷ್ಟತೆಯಾಗಲಿ ಇಲ್ಲ …

ರವಿ ಬೆಳಗೆರೆ ಒಂದು ಕನಸು ನನಸು ಮಾಡಲು ಆಗಲಿಲ್ಲ..!

  ಚನ್ನಮ್ಮನ ಕಿತ್ತೂರು: ಪಿ. ಲಂಕೇಶರ ನಂತರ ಕನ್ನಡ ಪತ್ರಿಕೋದ್ಯಮ ಮತ್ತೊಂದು ರೀತಿ ಕಲ್ಪನೆ ಮೀರಿ ಮುನ್ನಡಿಸಿದ್ದ ಕೀರ್ತಿ ರವಿಗೆ …

ಬಿಜಗುಪ್ಪಿಯ ಘಟನೆ ಆಕಸ್ಮಿಕ

  ಬೆಳಗಾವಿ: ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ನ.8ರಂದು ಬಸವೇಶ್ವರರ ಮೂರ್ತಿಯ ಕೈ ಮುರಿದಿತ್ತು. ಜಗಜ್ಯೋತಿ ಬಸವೇಶ್ವರರ ಮೂರ್ತಿಯ ಕೈ …

ತಪೋವನ ಕುಮಾರಸ್ವಾಮಿಗಳು: ವಿದೇಶಿಯರಿಗೆ ಬಸವತತ್ವದ ಅರಿವು ಮೂಡಿಸಿದ ಮೊದಲಿಗರು

  ಲಿಂಗಾಯತ ಕ್ರಾಂತಿ: ಶಿವಯೋಗ ಮತ್ತು ಇಷ್ಟಲಿಂಗದ ಮಹತ್ವ ಕುರಿತು ಅರಿವು ಕೇವಲ ಕರ್ನಾಟಕದಲ್ಲಿರುವ ಲಿಂಗಾಯತರಿಗೆ ತಿಳಿಸುವದಷ್ಟೇ ಅಲ್ಲದೇ ವಿದೇಶಿಯರಿಗೆ …

Leave a Reply

Your email address will not be published. Required fields are marked *

error: Content is protected !!