Breaking News
Home / featured / ಲಿಂಗಾಯತ ಬಡಪ್ರತಿಭಾವಂತ ಮಕ್ಕಳಿಗೆ ಉಚಿತ ಶಿಕ್ಷಣ

ಲಿಂಗಾಯತ ಬಡಪ್ರತಿಭಾವಂತ ಮಕ್ಕಳಿಗೆ ಉಚಿತ ಶಿಕ್ಷಣ

ಬೈಲಹೊಂಗಲ: ನಾಡಿನ ಹೆಸರಾಂತ ಶಿಕ್ಷಣ ಸಂಸ್ಥೆಯಾದ ಗಣಾಚಾರಿ ಶಿಕ್ಷಣ ಸಂಸ್ಥೆಯು ಸುಮಾರು ಇಪ್ಪತ್ತು ವರ್ಷಗಳಿಂದ ಗ್ರಾಮೀಣ ಪ್ರದೇಶದ ಬಡ ಮಕ್ಕಳಿಗೆ ಅತೀ ಕಡಿಮೆ ಪ್ರವೇಶ ಶುಲ್ಕ ಪಡೆದು ಪ್ರತಿವರ್ಷ ಸಾವಿರಾರು ವಿದ್ಯಾರ್ಥಿಗಳು ಬಾಳಿಗೆ ಬೆಳಕಾಗಿದೆ. ಡಾ. ಚಂದ್ರಶೇಖರ ಬಸಪ್ಪ ಗಣಾಚಾರಿ ಅವರು ತಮ್ಮ ತಾಯಿ ಲಿಂಗೈಕ್ಯ ಶರಣೆ ಈರಮ್ಮ ಬಸಪ್ಪ ಗಣಾಚಾರಿ ಅವರ ಹೆಸರಿನಲ್ಲಿ ಆರಂಭಿಸಿರುವ ಮಹಿಳಾ ಪದವಿ ಮತ್ತು ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಕಲಾ ಮತ್ತು ವಾಣಿಜ್ಯ ವಿಭಾಗಕ್ಕೆ ಪ್ರತಿವರ್ಷ 50 ಬಡ ಪ್ರತಿಭಾವಂತ ಲಿಂಗಾಯತ ವಿದ್ಯಾರ್ಥಿನಿಯರಿಗೆ ಉಚಿತ ಪ್ರವೇಶ ನೀಡುತ್ತಾ ಬರುತ್ತಿದ್ದಾರೆ. 2020-2021 ನೇ ಸಾಲಿನ ಪ್ರವೇಶ ಆರಂಭಿಸಿದ್ದು ಅರ್ಹ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿಗಳ ಆರ್ಥಿಕ ಪರಿಸ್ಥಿತಿ ಹಾಗೂ ಫಲಿತಾಂಶ ಆಧಾರಿತವಾಗಿ ಆಯ್ಕೆ ಮಾಡಲಾಗುವುದು.

ತಮ್ಮ ಪಿ.ಯು.ಸಿ ಗೆ ಪ್ರವೇಶ ಬಯಸುವವರು ಎಸ್.ಎಸ್.ಎಲ್.ಸಿ ಅಂಕ ಪಟ್ಟಿ ಹಾಗೂ ಪದವಿ ಗೆ ಪ್ರವೇಶ ಬಯಸುವವರು ತಮ್ಮ ಪಿಯುಸಿ ಅಂಕಪಟ್ಟಿ ಝರಾಕ್ಸ್ ಪ್ರತಿಯೊಂದಿಗೆ ಈ ಕೆಳಗಿನ ವಿಳಾಸಕ್ಕೆ ಸಂಪರ್ಕಿಸಬೇಕು.

ಶಿವಾನಂದ ಬಸವರಾಜ ಮೆಟ್ಯಾಲ.
ಪ್ರಧಾನ ಕಾರ್ಯದರ್ಶಿಗಳು  ಲಿಂಗಾಯತ ಅಭಿವೃದ್ಧಿ ಸಂಸ್ಥೆ ರಿ.
ಬಸವ ಸರ್ಕಲ್ ಎದುರಿಗೆ ಸಾ: ನೇಗಿನಹಾಳ 591102 ತಾ : ಬೈಲಹೊಂಗಲ ಜಿ : ಬೆಳಗಾವಿ 
ಮೊ : 8884000008/ 9008682519





About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಜಾತಿ ಲಿಂಗಾಯತರು ಮತ್ತು ಬೇಡ ಜಂಗಮ ಪಂಚಾಚಾರ್ಯರು ಸತ್ಯವೆಂದು ನಂಬಿ ಲಿಂಗಾಯತ ಧರ್ಮದ ಮಾನ್ಯತೆ ತಪ್ಪಿಸುತ್ತಿದ್ದಾರೆ. ಬಸವಕಲ್ಯಾಣ: 12ನೇ …

ನ. 22 ರಂದು ಡಾ. ಹೆಚ್.ಆರ್.ಗಿರಿಯಾಲ ಅವರಿಗೆ ನುಡಿನಮನ

ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …

ಸಾಮಾಜಿಕ ಪ್ರಾತಿನಿಧ್ಯತೆ : ಬಿ.ಜೆ ಪಾಟೀಲ

  ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

Leave a Reply

Your email address will not be published. Required fields are marked *

error: Content is protected !!