Breaking News
Home / featured / ಹೂಗಾರ ಮಾದಯ್ಯನವರ ಜಯಂತಿ ಆಚರಣೆ

ಹೂಗಾರ ಮಾದಯ್ಯನವರ ಜಯಂತಿ ಆಚರಣೆ

ಲಿಂಗಾಯತ ಕ್ರಾಂತಿ ವರದಿ: ಬಸವಾದಿ ಪ್ರಮಥರಲ್ಲೊಬ್ಬರಾದ ಹೂಗಾರ ಮಾದಯ್ಯ(ಮಾದಣ್ಣ)ನವರ ಜಯಂತಿಯನ್ನು ಸೆ. 02 ರಂದು ಗಜೇಂದ್ರಗಡದ ಮೈಸೂರು ಮಠದಲ್ಲಿ ಆಚರಿಸಲಾಯಿತು.

ಜಾಗತಿಕ ಲಿಂಗಾಯತ ಮಹಾಸಭಾ ಹಾಗೂ ಅಖಿಲ ಕರ್ನಾಟಕ ಹೂಗಾರ ಸಮಾಜ ಗಜೇಂದ್ರಗಡ ತಾಲೂಕ ಸಮಿತಿಗಳ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ, ಹೂಗಾರ ಸಮಾಜದ ತಾಲೂಕಾ ಅಧ್ಯಕ್ಷ, ತಾ.ಪಂ.ಉಪಾಧ್ಯಕ್ಷ ಶಶಿಧರ ಹೂಗಾರ, ಜೆ.ಎಲ್.ಎಂ.ಮುಖಂಡರುಗಳಾದ ರವೀಂದ್ರ ಹೊನವಾಡ,ಬಸವರಾಜ ಶೀಲವಂತರ,ಎಂ.ಎಸ್.ಹಡಪದ,ಮಂಜುನಾಥ ಹೂಗಾರ,ಕೆ.ಎಸ್.ಸಾಲಿಮಠ ಅವರುಗಳು ಶರಣ ಮಾದಯ್ಯನವರ ಜೀವನ ಹಾಗೂ ಲಿಂಗಾಯತ ಧರ್ಮಕ್ಕೆ ಅವರು ನೀಡಿದ ಕಾಯಕ ಸಂದೇಶಗಳ ಕುರಿತು ಮಾತನಾಡಿದರು.

ಈ ಸಂದರ್ಭದಲ್ಲಿ ತಾಲೂಕಿನ ಹೂಗಾರ ಸಮಾಜ ಬಾಂಧವರು, JLM ನ ತಾ. ಸಂಚಾಲಕ ಗುರುಲಿಂಗಯ್ಯ ಓದಸುಮಠ ಸೇರಿದಂತೆ ಹಲವಾರು ಸದಸ್ಯರು ಉಪಸ್ಥಿತರಿದ್ದರು.





About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಜಾತಿ ಲಿಂಗಾಯತರು ಮತ್ತು ಬೇಡ ಜಂಗಮ ಪಂಚಾಚಾರ್ಯರು ಸತ್ಯವೆಂದು ನಂಬಿ ಲಿಂಗಾಯತ ಧರ್ಮದ ಮಾನ್ಯತೆ ತಪ್ಪಿಸುತ್ತಿದ್ದಾರೆ. ಬಸವಕಲ್ಯಾಣ: 12ನೇ …

ನ. 22 ರಂದು ಡಾ. ಹೆಚ್.ಆರ್.ಗಿರಿಯಾಲ ಅವರಿಗೆ ನುಡಿನಮನ

ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …

ಸಾಮಾಜಿಕ ಪ್ರಾತಿನಿಧ್ಯತೆ : ಬಿ.ಜೆ ಪಾಟೀಲ

  ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

Leave a Reply

Your email address will not be published. Required fields are marked *

error: Content is protected !!