Breaking News
Home / featured / ಲಿಂಗಾಯತ ಪದ ಬಳಕೆಗೆ ಆಗ್ರಹ

ಲಿಂಗಾಯತ ಪದ ಬಳಕೆಗೆ ಆಗ್ರಹ

ಬೆಳಗಾವಿ: ಜಾತಿ ಪ್ರಮಾಣ ಪತ್ರದಲ್ಲಿ  ‘ವೀರಶೈವ ಲಿಂಗಾಯತ’ ಬದಲಿಗೆ ಕೇವಲ “ಲಿಂಗಾಯತ” ಎಂದು  ನಮೂದಿಸುವಂತೆ ಜಿಲ್ಲಾಧಿಕಾರಿಗಳ ಮೂಲಕ, ಮುಖ್ಯಮಂತ್ರಿಗಳಿಗೆ  ಮನವಿ ಮಾಡಲಾಯಿತು.

ಪೂಜ್ಯಶ್ರೀ ಸದ್ಗುರು ಪ್ರಭುಲಿಂಗ ಸ್ವಾಮೀಜಿಗಳ ನೇತೃತ್ವದಲ್ಲಿ ಬೆಳಗಾವಿ ಜಿಲ್ಲಾ ಲಿಂಗಾಯತ ಧಮ೯ ಮಹಾಸಭಾ ಮತ್ತು ರಾಷ್ಟ್ರೀಯ ಬಸವದಳಗಳ ಪದಾಧಿಕಾರಿಗಳು ಮತ್ತು ಸದಸ್ಯರ ಸಮ್ಮುಖದಲ್ಲಿ  ಮನವಿ ಸಲ್ಲಿಸಲಾಯಿತು.





About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಡಾ. ತೋಂಟದ ಸಿದ್ಧರಾಮ ಶ್ರೀಗಳ ಆಕ್ಷೇಪ

  ಗದಗ: ಸರ್ಕಾರ ತರಾತುರಿಯಲ್ಲಿ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮ ಘೋಷಿಸಿದ್ದು, ಇದಕ್ಕೆ ಯಾವುದೇ ಗೊತ್ತು ಗುರಿಯಾಗಲಿ, ಸ್ಪಷ್ಟತೆಯಾಗಲಿ ಇಲ್ಲ …

ರವಿ ಬೆಳಗೆರೆ ಒಂದು ಕನಸು ನನಸು ಮಾಡಲು ಆಗಲಿಲ್ಲ..!

  ಚನ್ನಮ್ಮನ ಕಿತ್ತೂರು: ಪಿ. ಲಂಕೇಶರ ನಂತರ ಕನ್ನಡ ಪತ್ರಿಕೋದ್ಯಮ ಮತ್ತೊಂದು ರೀತಿ ಕಲ್ಪನೆ ಮೀರಿ ಮುನ್ನಡಿಸಿದ್ದ ಕೀರ್ತಿ ರವಿಗೆ …

ಬಿಜಗುಪ್ಪಿಯ ಘಟನೆ ಆಕಸ್ಮಿಕ

  ಬೆಳಗಾವಿ: ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ನ.8ರಂದು ಬಸವೇಶ್ವರರ ಮೂರ್ತಿಯ ಕೈ ಮುರಿದಿತ್ತು. ಜಗಜ್ಯೋತಿ ಬಸವೇಶ್ವರರ ಮೂರ್ತಿಯ ಕೈ …

ತಪೋವನ ಕುಮಾರಸ್ವಾಮಿಗಳು: ವಿದೇಶಿಯರಿಗೆ ಬಸವತತ್ವದ ಅರಿವು ಮೂಡಿಸಿದ ಮೊದಲಿಗರು

  ಲಿಂಗಾಯತ ಕ್ರಾಂತಿ: ಶಿವಯೋಗ ಮತ್ತು ಇಷ್ಟಲಿಂಗದ ಮಹತ್ವ ಕುರಿತು ಅರಿವು ಕೇವಲ ಕರ್ನಾಟಕದಲ್ಲಿರುವ ಲಿಂಗಾಯತರಿಗೆ ತಿಳಿಸುವದಷ್ಟೇ ಅಲ್ಲದೇ ವಿದೇಶಿಯರಿಗೆ …

Leave a Reply

Your email address will not be published. Required fields are marked *

error: Content is protected !!