Breaking News
Home / featured / ಜಾತಿ ಪ್ರಮಾಣ ಪತ್ರದಲ್ಲಿ ಲಿಂಗಾಯತ ಪದ ಬಳಕೆಗೆ ಮನವಿ

ಜಾತಿ ಪ್ರಮಾಣ ಪತ್ರದಲ್ಲಿ ಲಿಂಗಾಯತ ಪದ ಬಳಕೆಗೆ ಮನವಿ

 

ಕಲಬುರ್ಗಿ: ಜಿಲ್ಲೆಯ ಜೇವರ್ಗಿಯಲ್ಲಿ ಸರ್ಕಾರವು ಜಾತಿ ಪ್ರಮಾಣ ಪತ್ರದಲ್ಲಿ “ಲಿಂಗಾಯತ” ರಿಗೆ ವೀರಶೈವ ಲಿಂಗಾಯತ ಎಂದು ನೀಡುತ್ತಿರುವುದನ್ನು ಖಂಡಿಸಿ ತಹಶಿಲ್ದಾರರ ಮುಖಾಂತರ ಸರ್ಕಾರಕ್ಕೆ ಮನವಿ ಮಾಡಲಾಯಿತು.

ಮೂಲ ಶಾಲಾ ದಾಖಲಾತಿಯಲ್ಲಿ “ಲಿಂಗಾಯತ” ಎಂದು ಬರೆಸಿದ್ದರು ಕೂಡಾ ಕಂದಾಯ ಇಲಾಖೆಯ ಯಡವಟ್ಟಿನಿಂದ ವೀರಶೈವ ಲಿಂಗಾಯತ ಎಂದು ನೀಡುತ್ತಿರುವುದು ಸಮಸ್ತ ಲಿಂಗಾಯತರಿಗೆ ಮುಜುಗುರವನ್ನುಂಟು ಮಾಡುತ್ತಿದೆ.

ಸರ್ಕಾರವು ಈ ವಿಷಯವಾಗಿ ಮತ್ತೊಮ್ಮೆ ಪರಸ್ಕರಿಸಿ ವೀರಶೈವ ಲಿಂಗಾಯತ ಬದಲಿಗೆ ಲಿಂಗಾಯತ ಎನ್ನುವ ಜಾತಿ ಪ್ರಮಾಣ ಪತ್ರವನ್ನು ನೀಡಬೇಕೆಂದು ಒತ್ತಾಯಿಸಿದೆ.

ಈ ಸಂದರ್ಭದಲ್ಲಿ ಶಿವನಗೌಡ ಪಾಟೀಲ. ಶರಣಬಸವ ಕಲ್ಲಾ. ಸಂಗನಗೌಡ ಪಾಟೀಲ್. ನೀಲಕಂಠ ಅವುಂಟಿ. ಬಾಪುಗೌಡ ಪಾಟೀಲ. ಗುರುಗೌಡ ಮಾಲಿ ಪಾಟೀಲ. ಚಂದ್ರಶೇಖರ್ ತುಂಬಗಿ. ಬಸವರಾಜ ಲಾಡಿ. ಮಲಕನಗೌಡ ಹೆಗನಾಳ. ಮಲ್ಲನಗೌಡ ಕನ್ಯಕೋಳುರು. ಈರಣ್ಣ ಬೂತಪೂರ. ರಾಮಣ್ಣ ತೂನಸಳ್ಳಿ. ಬಸನಗೌಡ ಪಾಟೀಲ ಹರನೂರ. ಶಿವಕುಮಾರ ಕಲ್ಲಾ. ಅಖಂಡೆಪ್ಪ ಕಲ್ಲಾ. ಶರಣು ಹಳಿಮನಿ. ರಾಜಕುಮಾರ ಪಾಟೀಲ. ಜಗನ್ನಾಥ ಮಧರಿ ಇದ್ದರು.





About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಜಾತಿ ಲಿಂಗಾಯತರು ಮತ್ತು ಬೇಡ ಜಂಗಮ ಪಂಚಾಚಾರ್ಯರು ಸತ್ಯವೆಂದು ನಂಬಿ ಲಿಂಗಾಯತ ಧರ್ಮದ ಮಾನ್ಯತೆ ತಪ್ಪಿಸುತ್ತಿದ್ದಾರೆ. ಬಸವಕಲ್ಯಾಣ: 12ನೇ …

ನ. 22 ರಂದು ಡಾ. ಹೆಚ್.ಆರ್.ಗಿರಿಯಾಲ ಅವರಿಗೆ ನುಡಿನಮನ

ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …

ಸಾಮಾಜಿಕ ಪ್ರಾತಿನಿಧ್ಯತೆ : ಬಿ.ಜೆ ಪಾಟೀಲ

  ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …

Leave a Reply

Your email address will not be published. Required fields are marked *

error: Content is protected !!