Breaking News
Home / featured / ನನ್ನನ್ನು ಯಾವ ಪಕ್ಷವೂ ಸಂಪರ್ಕಿಸಿಲ್ಲ: ಎಂ ಬಿ ಪಾಟೀಲ್ ಸ್ಪಷ್ಟನೆ

ನನ್ನನ್ನು ಯಾವ ಪಕ್ಷವೂ ಸಂಪರ್ಕಿಸಿಲ್ಲ: ಎಂ ಬಿ ಪಾಟೀಲ್ ಸ್ಪಷ್ಟನೆ

ಬೆಂಗಳೂರು: ನನ್ನನ್ನು ಇತರೆ ಪಕ್ಷಗಳು ಸಂಪರ್ಕಿಸಿವೆ ಎಂದು ವರದಿಗಳನ್ನು ನೋಡಿದ್ದೇನೆ. ಇದು ಸತ್ಯಕ್ಕೆ ದೂರವಾಗಿದ್ದು ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನ್ನನ್ನು ಇತರೆ ಪಕ್ಷಗಳು ಸಂಪರ್ಕಿಸಿವೆ ಎಂಬ ಕಾಲ್ಪನಿಕ ವರದಿಯನ್ನು ಇತ್ತೀಚಿಗೆ ಮಾಧ್ಯಮದಲ್ಲಿ ನಾನು ಗಮನಿಸಿದ್ದೇನೆ. ಈ ವರದಿ ಸಂಪೂರ್ಣವಾಗಿ ಆಧಾರರಹಿತ ಹಾಗೂ ಸತ್ಯಕ್ಕೆ ದೂರವಾದದ್ದು ಎಂದಿದ್ದಾರೆ.

ವಿಜಯಪುರ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರುತ್ತಾರೆ ಎನ್ನುವ ಮಾತುಗಳು ಕೇಳಿ ಬಂದ ಹಿನ್ನಲೆಯಲ್ಲಿ ಎಂ ಬಿ ಪಾಟೀಲ್ ಈ ಸ್ಪಷ್ಟನೆ ನೀಡಿದ್ದಾರೆ.

ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಯವರು ಕೂಡಾ ಬಿಜೆಪಿ ಪಾಳಯ ಸೇರುತ್ತಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದ್ದು ಅವರು ಕೂಡಾ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ತಪೋವನ ಕುಮಾರಸ್ವಾಮಿಗಳು: ವಿದೇಶಿಯರಿಗೆ ಬಸವತತ್ವದ ಅರಿವು ಮೂಡಿಸಿದ ಮೊದಲಿಗರು

  ಲಿಂಗಾಯತ ಕ್ರಾಂತಿ: ಶಿವಯೋಗ ಮತ್ತು ಇಷ್ಟಲಿಂಗದ ಮಹತ್ವ ಕುರಿತು ಅರಿವು ಕೇವಲ ಕರ್ನಾಟಕದಲ್ಲಿರುವ ಲಿಂಗಾಯತರಿಗೆ ತಿಳಿಸುವದಷ್ಟೇ ಅಲ್ಲದೇ ವಿದೇಶಿಯರಿಗೆ …

ರೈತರ ಬಾಳು ‘ಹಾಂ’ ಅನ್ನುವದರೊಳಗೆ ತಿಂಗಳಾಗಿ ಪಗಾರ ಬಂದಂತಲ್ಲ!

ಸಿಂದಗಿ: ಅವರು ಆರು ತಿಂಗಳು, ಒಂದು ವರ್ಷ ಅವರೇ ದುಡಿದ ಅನ್ನಕ್ಕಾಗಿ ಕಾಯಬೇಕು. ಅದೂ ಯಾವ ಬೆಳೆಗೆ ಎಷ್ಟು ಬರುತ್ತೆ …

ವಿನಯ ಕುಲಕರ್ಣಿ ಎಂಬ ಹೋರಾಟಗಾರನ ಜೀವನ

ಧಾರವಾಡ ಜಿಲ್ಲೆ ಕರುನಾಡಿಗೆ ಅನೇಕ ರಾಜಕೀಯ ನಾಯಕರನ್ನು ನೀಡಿದೆ. ಬಂಡಾಯದ ನಾಡೇ ಎಂದು ಹೆಸರಾಗಿರುವ ಧಾರವಾಡ ಜಿಲ್ಲೆಯ ನವಲಗುಂದ ಮೂಲದ …

ಬೈಲೂರ ನಿಜಗುಣಾನಂದ ಶ್ರೀಗಳ ಸಾಮಾಜಿಕ ಕ್ರಾಂತಿ

  ಬೆಂಗಳೂರು/ಬೈಲೂರು: ತೋಂಟದಾರ್ಯ ಶಾಖಾಮಠ ಮುಂಡರಗಿ ಮತ್ತು ನಿಷ್ಕಲ ಮಂಟಪ ಬೈಲೂರಿನ ಶ್ರೀ ನಿಜಗುಣಪ್ರಭು ತೋಂಟದಾರ್ಯ (ನಿಜಗುಣಾನಂದ) ಸ್ವಾಮಿಗಳು ಅಂದ್ರೆ …

ವಿನಯ್ ಕುಲಕರ್ಣಿ ಜೊತೆಗೆ ಲಿಂಗಾಯತ ಸಮಾಜವಿದೆ : ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿಕೆ

ಬೆಂಗಳೂರು : ಲಿಂಗಾಯತ ಸಮಾಜದ ಹಿರಿಯ ಮುಖಂಡ,ಮಾಜಿ ಸಚಿವ ವಿನಯ ಕುಲಕರ್ಣಿ ಯವರನ್ನು ವಿಚಾರಣೆಯ ನೆಪದಲ್ಲಿ ಕರೆದುಕೊಂಡು ಹೋಗಿರುವ ಪೊಲೀಸರ …

Leave a Reply

Your email address will not be published. Required fields are marked *

error: Content is protected !!