Breaking News
Home / featured / ಬಂಡಾಯ ಜಗದ್ಗುರು ಜೊತೆಗೆ ಮಾತುಕತೆ: ಪುಸ್ತಕ ಪರಿಚಯ

ಬಂಡಾಯ ಜಗದ್ಗುರು ಜೊತೆಗೆ ಮಾತುಕತೆ: ಪುಸ್ತಕ ಪರಿಚಯ

 

ಬೆಂಗಳೂರು: ಸುಪ್ರಸಿದ್ಧ ಲೇಖಕ, ಪತ್ರಕರ್ತ ಡಾ.ಸರಜೂ ಕಾಟ್ಕರ್ ಅವರು ಬಂಡಾಯ ಜಗದ್ಗುರು ಎಂದು ಪ್ರಖ್ಯಾತರಾಗಿದ್ದ ಗದುಗಿನ ತೋಂಟದ ಸಿದ್ಧಲಿಂಗ ಸ್ವಾಮಿಗಳ ಜೊತೆಗೆ ಅನೇಕ ವಿಷಯಗಳ ಕುರಿತ ಸಂದರ್ಶನಗಳನ್ನು ‘ಬಂಡಾಯ ಜಗದ್ಗುರು ಜೊತೆಗೆ ಮಾತುಕತೆ’ ಎಂಬ ಕೃತಿಯ ರೂಪದಲ್ಲಿ ಹೊರತರಲಾಗಿದೆ.

ಈ ಕೃತಿಯಲ್ಲಿ ಶ್ರೀಗಳ ಜೊತೆಗಿನ 16 ಸಂದರ್ಶನ ಲೇಖನಗಳಿವೆ. ಲೇಖಕರ ಪ್ರಶ್ನೆಗಳಿಗೆ ಶ್ರೀಗಳು ನೇರ, ದಿಟ್ಟ ಉತ್ತರ ಗಳನ್ನು ನೀಡಿದ್ದಾರೆ.

ಅವರ ಉತ್ತರಗಳು ಸ್ಫೋಟಕ ವಿಚಾರಗಳನ್ನು ಹೊಂದಿವೆ.

140 ಪುಟಗಳ ಈ ಕೃತಿಯ ಮುಖಬೆಲೆ ರೂ 120. ರಿಯಾಯತಿ ದರ ರೂ 50.
ಪ್ರತಿಗಳು ಬೇಕಾದವರು ಪ್ರಕಾಶಕರನ್ನು ಸಂಪರ್ಕಿಸಬಹುದು.

ಪ್ರಕಾಶಕರ ಮೊಬೈಲ್ ಸಂಖ್ಯೆ: 9902130041





About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ತಪೋವನ ಕುಮಾರಸ್ವಾಮಿಗಳು: ವಿದೇಶಿಯರಿಗೆ ಬಸವತತ್ವದ ಅರಿವು ಮೂಡಿಸಿದ ಮೊದಲಿಗರು

  ಲಿಂಗಾಯತ ಕ್ರಾಂತಿ: ಶಿವಯೋಗ ಮತ್ತು ಇಷ್ಟಲಿಂಗದ ಮಹತ್ವ ಕುರಿತು ಅರಿವು ಕೇವಲ ಕರ್ನಾಟಕದಲ್ಲಿರುವ ಲಿಂಗಾಯತರಿಗೆ ತಿಳಿಸುವದಷ್ಟೇ ಅಲ್ಲದೇ ವಿದೇಶಿಯರಿಗೆ …

ರೈತರ ಬಾಳು ‘ಹಾಂ’ ಅನ್ನುವದರೊಳಗೆ ತಿಂಗಳಾಗಿ ಪಗಾರ ಬಂದಂತಲ್ಲ!

ಸಿಂದಗಿ: ಅವರು ಆರು ತಿಂಗಳು, ಒಂದು ವರ್ಷ ಅವರೇ ದುಡಿದ ಅನ್ನಕ್ಕಾಗಿ ಕಾಯಬೇಕು. ಅದೂ ಯಾವ ಬೆಳೆಗೆ ಎಷ್ಟು ಬರುತ್ತೆ …

ವಿನಯ ಕುಲಕರ್ಣಿ ಎಂಬ ಹೋರಾಟಗಾರನ ಜೀವನ

ಧಾರವಾಡ ಜಿಲ್ಲೆ ಕರುನಾಡಿಗೆ ಅನೇಕ ರಾಜಕೀಯ ನಾಯಕರನ್ನು ನೀಡಿದೆ. ಬಂಡಾಯದ ನಾಡೇ ಎಂದು ಹೆಸರಾಗಿರುವ ಧಾರವಾಡ ಜಿಲ್ಲೆಯ ನವಲಗುಂದ ಮೂಲದ …

ಬೈಲೂರ ನಿಜಗುಣಾನಂದ ಶ್ರೀಗಳ ಸಾಮಾಜಿಕ ಕ್ರಾಂತಿ

  ಬೆಂಗಳೂರು/ಬೈಲೂರು: ತೋಂಟದಾರ್ಯ ಶಾಖಾಮಠ ಮುಂಡರಗಿ ಮತ್ತು ನಿಷ್ಕಲ ಮಂಟಪ ಬೈಲೂರಿನ ಶ್ರೀ ನಿಜಗುಣಪ್ರಭು ತೋಂಟದಾರ್ಯ (ನಿಜಗುಣಾನಂದ) ಸ್ವಾಮಿಗಳು ಅಂದ್ರೆ …

ವಿನಯ್ ಕುಲಕರ್ಣಿ ಜೊತೆಗೆ ಲಿಂಗಾಯತ ಸಮಾಜವಿದೆ : ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿಕೆ

ಬೆಂಗಳೂರು : ಲಿಂಗಾಯತ ಸಮಾಜದ ಹಿರಿಯ ಮುಖಂಡ,ಮಾಜಿ ಸಚಿವ ವಿನಯ ಕುಲಕರ್ಣಿ ಯವರನ್ನು ವಿಚಾರಣೆಯ ನೆಪದಲ್ಲಿ ಕರೆದುಕೊಂಡು ಹೋಗಿರುವ ಪೊಲೀಸರ …

Leave a Reply

Your email address will not be published. Required fields are marked *

error: Content is protected !!