Breaking News
Home / featured / ಬಂಡಾಯ ಜಗದ್ಗುರು ಜೊತೆಗೆ ಮಾತುಕತೆ: ಪುಸ್ತಕ ಬಿಡುಗಡೆ

ಬಂಡಾಯ ಜಗದ್ಗುರು ಜೊತೆಗೆ ಮಾತುಕತೆ: ಪುಸ್ತಕ ಬಿಡುಗಡೆ

ಬೆಳಗಾವಿ: ಜಗದ್ಗುರು ಡಾ.ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ದ್ವಿತೀಯ ಪುಣ್ಯಸ್ಮರಣೆ ನಿಮಿತ್ತ ಹಾಗೂ ಸಾಹಿತಿ ಪ್ರಕಾಶ ಗಿರಿಮಲ್ಲನವರ ಅವರ ಗ್ರಹ ಪ್ರವೇಶ ನಿಮಿತ್ತ 3 ಪುಸ್ತಕಗಳ ಲೋಕಾರ್ಪಣೆ ನಡೆಯಿತು.

ವೈಭವ ನಗರದಲ್ಲಿ ಇಂದು ಡಾ. ಸರಜೂ ಕಾಟ್ಕರ್ ಬರೆದ “ಬಂಡಾಯ ಜಗದ್ಗುರು ಜೊತೆಗೆ ಮಾತುಕತೆ”, ಡಾ. ಬಸವರಾಜ ಜಗಜಂಪಿ ಬರೆದ “ಭಾವೈಕ್ಯ ಮೇರು”, ಡಾ. ಸುರೇಶ ಹನಗಂಡಿ ಅವರು ಬರೆದ ” ಬಯಲಬೆಳಕು” ಪುಸ್ತಕಗಳನ್ನು ತೋಂಟದ ಸಿದ್ದರಾಮ ಮಹಾಸ್ವಾಮಿಗಳು ಲೋಕಾರ್ಪಣೆ ಮಾಡಿದರು.

ಈ ವೇಳೆ ಚಿಂಚನಿಯ ಶ್ರೀ ಅಲ್ಲಮ ಪ್ರಭು ಮಹಾಸ್ವಾಮಿಗಳು, ಕಿತ್ತೂರು ಕಲ್ಮಠದ ಶ್ರೀ ಮಡಿವಾಳ ರಾಜಯೋಗಿಂದ್ರ ಮಹಾಸ್ವಾಮಿಗಳು, ನಾಗನೂರು ರುದ್ರಾಕ್ಷಿ ಮಠದ ಅಲ್ಲಮ ಪ್ರಭು ಮಹಾಸ್ವಾಮಿಗಳು, ಕಡೋಲಿಯ ಶ್ರೀ ಗುರುಬಸವಲಿಂಗ ಮಹಾಸ್ವಾಮಿಗಳು ಬಸವರಾಜ ಜಗಜಂಪಿ,ಚಂದ್ರಶೇಖರ ವಸ್ತ್ರದ, ಪ್ರಕಾಶ ಗಿರಿಮಲ್ಲನವರ, ಬಸವರಾಜ ಹಳಿಂಗಲಿ ಹಾಗೂ ಮುಂತಾದವರು ಉಪಸ್ಥಿತರಿದ್ದರು.

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಬಡತನದ ಬೇರು ಕತ್ತರಿಸುವ ಕಾರ್ಯ ಮಾಡಿದವರು ಬಸವಾದಿ ಶರಣರು

  ಗಜೇಂದ್ರಗಡ: ಸಮಾಜವನ್ನು ಕಾಡುವ ಬಡತನದ ಬೇರನ್ನು ಕತ್ತರಿಸುವ ಕಾರ್ಯವನ್ನು ಬಸವಾದಿ ಶರಣರು ತಮ್ಮ ನಡೆ ನುಡಿಯ ಮೂಲಕ ಹೇಳಿ …

Leave a Reply

Your email address will not be published. Required fields are marked *

error: Content is protected !!