Breaking News
Home / General News

General News

ಗ್ರಾಮ ಸ್ವರಾಜ್ಯ ಸಾಕಾರಗೊಳಿಸಿದ: ರಾಮಪ್ಪ ಬಿದರಿ

ವಿಜಯಪುರ: 1952-1962 ಹತ್ತು ವರ್ಷಗಳ ಕಾಲ ಲೋಕಸಭಾ ಸದಸ್ಯರಾಗಿದ್ದ ರಾಮಪ್ಪ ಬಿದ್ರಿ ಈ ಹುದ್ದೆಯನ್ನು ಎಂದೂ ತಮ್ಮ ಸ್ವಂತದ ಲಾಭಕ್ಕಾಗಿ ಬಳಸಲಿಲ್ಲ. ಎಂದೂ ದೆಹಲಿಗೆ ತಮ್ಮ ಕುಟುಂಬದವರನ್ನು, ಮಕ್ಕಳನ್ನು ಕರೆದುಕೊಂಡು ಹೋಗಲಿಲ್ಲ. ಲೋಕಸಭೆ ಅಧಿವೇಶನದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದ ಅವರು ವಿಶೇಷವಾಗಿ ಅರ್ಥ ಸಚಿವರ ಭಾಷಣದ ನಂತರದ ಚರ್ಚೆಯಲ್ಲಿ ಸುದೀರ್ಘವಾಗಿ ಮಾತನಾಡಿದ್ದಾರೆ ಹಣಕಾಸು, ಲೇವಾದೇವಿ, ಟೆನೆನ್ಸಿ ಕಾನೂನು, ರಾಷ್ಟ್ರ ಮತ್ತು ಸಹಕಾರ ತತ್ವದ ಅಗತ್ಯತೆ, ನ್ಯೂನ್ಯತೆಗಳನ್ನು ತಿಳಿಸಿರುವ ಅವರು ಗುಡಿ ಕೈಗಾರಿಕೆ …

Read More »

ಲಿಂಗಾಯತ ಧರ್ಮದ ಹೋರಾಟ ಸರಣಿ-2 ಭಾಗ-4

  ಲಿಂಗಾಯತ ಧರ್ಮ ಮಾನ್ಯತೆಯ ಹೊರಾಟದಲ್ಲಿ ಲಿಂಗಾಯತ ಸಮನ್ವಯದ ಸಮಿತಿ ಪಾತ್ರ. ಬಸವಕಲ್ಯಾಣ: ಬೆಂಗಳೂರಿನ ಕುಂಬಳಗೋಡಿನ ಬಸವ ಗಂಗೋತ್ರಿಯಲ್ಲಿ ಜೂನ್ 17.2017 ರಂದು ಪೂಜ್ಯ ಶ್ರೀ ಮಹಾಜಗದ್ಗುರು ಮಾತೆ ಮಹಾದೇವಿಯವರ ನೇತೃತ್ವದಲ್ಲಿ ರಾಷ್ಟ್ರೀಯ ಬಸವದಳ ಮತ್ತು ಲಿಂಗಾಯತ ಧರ್ಮ ಮಹಾಸಭಾದ ಸಭೆಯನ್ನು ಕರೆದು ಲಿಂಗಾಯತ ಧರ್ಮ ಹೋರಾಟದ ರೂಪುರೇಷೆಯನ್ನು ಸಿದ್ಧ ಪಡಿಸಲಾಯಿತು. ದಿನಾಂಕ 18.6.2017ರಂದು ಬಸವೋತ್ಸವ ಕಾರ್ಯಕ್ರಮದಲ್ಲಿ ಹೊರಾಟ ಮಾಡುವ ಸಂಕಲ್ಪವನ್ನು ಅಧಿಕೃತವಾಗಿ ಘೊಷಣೆ ಮಾಡಲಾಯಿತು. ನಾನು *ದಿನಾಂಕ. 19.6.2017ರಂದು* …

Read More »

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಜಾತಿ ಲಿಂಗಾಯತರು ಮತ್ತು ಬೇಡ ಜಂಗಮ ಪಂಚಾಚಾರ್ಯರು ಸತ್ಯವೆಂದು ನಂಬಿ ಲಿಂಗಾಯತ ಧರ್ಮದ ಮಾನ್ಯತೆ ತಪ್ಪಿಸುತ್ತಿದ್ದಾರೆ. ಬಸವಕಲ್ಯಾಣ: 12ನೇ ಶತಮಾನದಲ್ಲಿ‌ ಶ್ರೇಣಿಕೃತ ವರ್ಣ ವ್ಯವಸ್ಥೆಯ ನಾಲ್ಕನೇ ಸ್ಥರದವರಾದ ಶೂದ್ರರೇ ಇಂದಿನ ಲಿಂಗಾಯತರು ಮತ್ತು ಬೇಡ ಜಂಗಮ ಪಂಚಾಚಾರ್ಯರಾಗಿದ್ದಾರೆ. ಕಾಲಾನಂತರದಲ್ಲಿ ಗುರು ಬಸವಣ್ಣನವರು ಕೊಟ್ಟ ಆಚರಣೆಯನ್ನು ಕೈಬಿಟ್ಟು ವೈದಿಕ-ಆಗಮ ಪದ್ದತಿಗಳನ್ನು ಆಚರಣೆಗೆ ತಂದು ಮೇಲ್ವರ್ಗದವರೆಂದು ತಮಗೆ ತಾವೇ ಹಣೆಪಟ್ಟಿ ಕಟ್ಟಿಕೊಂಡಿದ್ದಾರೆ. ಅಲ್ಲದೆ ತಮಗೆ ಅರಿವಿಲ್ಲದಂತೆ ಗುರು ಬಸವಪ್ರಣೀತ ಲಿಂಗಾಯತ ಧರ್ಮವನ್ನು …

Read More »

ನ. 22 ರಂದು ಡಾ. ಹೆಚ್.ಆರ್.ಗಿರಿಯಾಲ ಅವರಿಗೆ ನುಡಿನಮನ

ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 ರಂದು ಲಿಂಗೈಕ್ಯರಾದ ಹಿನ್ನಲೆಯಲ್ಲಿ ಅವರ ಸವಿನೆನಪಿಗಾಗಿ ರವಿವಾರ ನ. 22 ರಂದು ಸಾಯಂಕಾಲ 7 ಗಂಟೆಗೆ ಬೈಲೂರಿನ ನಿಷ್ಕಲ ಮಂಟಪದಲ್ಲಿ ಇರುವ ಶ್ರೀ ಹರ್ಡೆಕರ ಮಂಜಪ್ಪ ಸಭಾ ಭವನದಲ್ಲಿ ಸಮಸ್ತ ಬೈಲೂರು ಗ್ರಾಮಸ್ಥರು, ನಿಷ್ಕಲ ಮಂಟಪ ಹಾಗೂ ಗೆಳೆಯರ ಬಳಗದ ವತಿಯಿಂದ “ನುಡಿ ನಮನ’’ ಕಾರ್ಯಕ್ರಮ ಹಮ್ಮಿಕೋಳ್ಳಲಾಗಿದೆ. ಕಾರ್ಯಕ್ರಮದ …

Read More »

ಲಿಂಗಾಯತ ಧರ್ಮದ ಹೋರಾಟ ಸರಣಿ-2

  ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ ಮುತುವರ್ಜಿಯಿಂದ ಭಾಗಿಯಾದ ಮತ್ತು ಮಾನ್ಯ ಮುಖ್ಯಮಂತ್ರಿ ಶ್ರೀ ಯಡಿಯೂರಪ್ಪನವರ ಆತ್ಮಿಯರಾದ ಲಿಂಗಾಯತ ಧರ್ಮದ ಜಗದ್ಗುರುಗಳಾದ *ಚಿತ್ರದುರ್ಗದ ಪೂಜ್ಯ ಶ್ರೀ ಮುರುಘಾ ಶರಣರು, ಗದುಗಿನ ಪೂಜ್ಯ ಶ್ರೀ ಜಗದ್ಗುರು ಸಿದ್ಧರಾಮ ಸ್ವಾಮಿಗಳು, ಕೂಡಲಸಂಗಮದ ಪೂಜ್ಯ ಶ್ರೀ ಜಗದ್ಗುರು ಮಾತೆ ಗಂಗಾದೇವಿಯವರು, ಭಾಲ್ಕಿಯ ಪೂಜ್ಯ ಶ್ರೀ ಬಸವಲಿಂಗ ಪಟ್ಟದ್ದೇವರು, ಕೂಡಲಸಂಗಮ ಪಂಚಮಸಾಲಿ …

Read More »

ಸಾಮಾಜಿಕ ಪ್ರಾತಿನಿಧ್ಯತೆ : ಬಿ.ಜೆ ಪಾಟೀಲ

  ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, 16 and 17), ಇವು ರಾಜ್ಯ ಸರಕಾರಗಳಿಗೆ ಅನುಮತಿ ನೀಡುತ್ತವೆ, ಆ ನಿಟ್ಟಿನಲ್ಲಿ ರಾಜ್ಯ ಸರಕಾರ, ರಾಜ್ಯದಲ್ಲಿ ಸಾಮಾಜಿಕ ಸಮಾನತೆ ತರುವ ನಿಟ್ಟಿನಲ್ಲಿ ಪೂರಕವಾದ ಈ ಮೂರೂ ಅಂಶಗಳನ್ನ ಗಮನದಲ್ಲಿಟ್ಟು ನಿರ್ಣಯ ತೆಗೆದುಕೊಳ್ಳಬೇಕಾಗುತ್ತದೆ; ಧರ್ಮ, ಜನಾಂಗ, ಜಾತಿ, ಲಿಂಗ ಅಥವಾ ಹುಟ್ಟಿದ ಸ್ಥಳದ ಆಧಾರದ ಮೇಲೆ ತಾರತಮ್ಯವನ್ನು ನಿಷೇಧಿಸುವುದು. …

Read More »

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

  ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು ಸೂಕ್ತ ಎಂದು ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಆಗ್ರಹಿಸಿದ್ದಾರೆ. ಮಂಗಳವಾರ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ‘ಲಿಂಗಾಯತ, ವೀರಶೈವರಲ್ಲಿಯೂ ಬಡವರು, ಶೋಷಿತರು ಇದ್ದಾರೆ. ಆರ್ಥಿಕವಾಗಿ ಹಿಂದುಳಿದವರಿದ್ದಾರೆ. ಇಂತಹವರ ಶೈಕ್ಷಣಿಕ, ಧಾರ್ಮಿಕ ಅಭಿವೃದ್ಧಿಗೆ ಮೀಸಲಾತಿ ನೀಡಿ’ ಎಂದು ಪ್ರತಿಪಾದಿಸಿದರು. ‘ಲಿಂಗಾಯತ – ವೀರಶೈವರಿಗೆ ಮೀಸಲಾತಿ ನೀಡುವ ಬಗ್ಗೆ ಗಹನ ಚರ್ಚೆ …

Read More »

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಡಾ. ತೋಂಟದ ಸಿದ್ಧರಾಮ ಶ್ರೀಗಳ ಆಕ್ಷೇಪ

  ಗದಗ: ಸರ್ಕಾರ ತರಾತುರಿಯಲ್ಲಿ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮ ಘೋಷಿಸಿದ್ದು, ಇದಕ್ಕೆ ಯಾವುದೇ ಗೊತ್ತು ಗುರಿಯಾಗಲಿ, ಸ್ಪಷ್ಟತೆಯಾಗಲಿ ಇಲ್ಲ ಎಂದು ಗದಗ-ಡಂಬಳದ ಡಾ‌. ತೋಂಟದ ಸಿದ್ದರಾಮ ಮಹಾಸ್ವಾಮೀಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್ . ಯಡಿಯೂರಪ್ಪನವರು ಈ ಅಭಿವೃದ್ಧಿ ನಿಗಮಕ್ಕೆ ಯಾವುದೇ ಅನುದಾನವನ್ನು ಘೋಷಿಸಿಲ್ಲ ಮತ್ತು ಬಿಡುಗಡೆ ಮಾಡಿಲ್ಲ. ಅಷ್ಟೇ ಅಲ್ಲದೆ ಇದರ ಪ್ರಯೋಜನ ಯಾರಿಗೆ ? ಇದರ ಫಲಾನುಭವಿಗಳು ಯಾರು ಎಂಬುದು ಸಂದಿಗ್ಧವಾಗಿದೆ. ಇತ್ತೀಚೆಗೆ …

Read More »

ರವಿ ಬೆಳಗೆರೆ ಒಂದು ಕನಸು ನನಸು ಮಾಡಲು ಆಗಲಿಲ್ಲ..!

  ಚನ್ನಮ್ಮನ ಕಿತ್ತೂರು: ಪಿ. ಲಂಕೇಶರ ನಂತರ ಕನ್ನಡ ಪತ್ರಿಕೋದ್ಯಮ ಮತ್ತೊಂದು ರೀತಿ ಕಲ್ಪನೆ ಮೀರಿ ಮುನ್ನಡಿಸಿದ್ದ ಕೀರ್ತಿ ರವಿಗೆ ಮಾತ್ರ ಸಲ್ಲುತ್ತದೆ . ಜಾಯಮಾನದಲ್ಲಿ ಯಾರೂ ಮಾಡಲಾಗದ ಅನೇಕ ಸಾಮಾಜಿಕ ಆದರ್ಶ ಕೆಲಸ ಮಾಡಿ ಕನಸೆಲ್ಲ ನನಸಾಗಿಸಿದ್ದಾರೆ. ಆದರೂ ಇನ್ನೊಂದು ಮಹತ್ವದ ಅವರ ಕನಸು ಅರ್ಧಕ್ಕೆ ನಿಂತಿರುವ ರೋಚಕ ವಿಷಯ ಇದೆ. ವಿವರವಾಗಿ ಓದಿ ತಿಳಿಯಿರಿ. ಮಂಗಳೂರಿನ ಮೂಲದ ವೀಣಾಕುಮಾರಿ ಎಂಬ ಆದರ್ಶ ಗ್ರಹಿಣಿ ಅವಳು. ಒಮ್ಮೆ ಗಂಡನಿಗೆ …

Read More »

ಬಿಜಗುಪ್ಪಿಯ ಘಟನೆ ಆಕಸ್ಮಿಕ

  ಬೆಳಗಾವಿ: ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ನ.8ರಂದು ಬಸವೇಶ್ವರರ ಮೂರ್ತಿಯ ಕೈ ಮುರಿದಿತ್ತು. ಜಗಜ್ಯೋತಿ ಬಸವೇಶ್ವರರ ಮೂರ್ತಿಯ ಕೈ ಮುರಿದಿದ್ದು ಆಕಸ್ಮಿಕ ಘಟನೆಯಿಂದ ಎನ್ನುವ ಸತ್ಯ ಬಯಲಾಗಿದೆ. ಘಟನೆಗೆ ಕಾರಣರಾದವರು ಭಯದಿಂದ ಮಾಹಿತಿ ಮುಚ್ಚಿಟ್ಟಿದ್ದರು ಎನ್ನುವುದು ಈ ಬೆಳಕಿಗೆ ಬಂದಿದೆ. ನ.8ರಂದು ಬಸವೇಶ್ವರರ ಮುರ್ತಿಯ ಕೈ ಮುರಿದಿತ್ತು. ಇದರಿಂದ ಎಲ್ಲೆಡೆ ಭಾರಿ ಪ್ರತಿಭಟನೆ ನಡೆದಿತ್ತು. ತಪ್ಪಿತಸ್ಥರನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿತ್ತು. ಇದೀಗ ಗ್ರಾಮದ ಐವರು ಹಿರಿಯರು …

Read More »
error: Content is protected !!