Breaking News

Recent Posts

ಡಿಕೆಶಿ ದಾರಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್…! ಲಿಂಗಾಯತ ಹೋರಾಟ ವಿರೋಧ

  ಬೆಳಗಾವಿ: ಲಿಂಗಾಯತ ಸ್ವತಂತ್ರ ಧರ್ಮ ಹೋರಾಟಕ್ಕೆ ಬೆಂಬಲಿಸಿ ತಪ್ಪು ಮಾಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಕ್ಷಮೆ ಕೇಳಿ ಲಿಂಗಾಯತ ಧರ್ಮೀಯರ ಕೆಂಗಣ್ಣಿಗೆ ಗುರಿಯಾಗಿದ್ದರು. ಇಷ್ಟು ದಿನ ಮೌನವಾಗಿದ್ದ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಈಗ ಲಿಂಗಾಯತ ಹೋರಾಟದ ಬಗ್ಗೆ ತಪ್ಪು ಮಾಡಿರುವುದಾಗಿ ಹೇಳಿ ಡಿಕೆಶಿ ದಾರಿಯಲ್ಲಿ ನಡೆದಿದ್ದಾರೆ. ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ 👇 https://todaybreakings.com/i-did-wrong-by-supporting-the-fight-for-seperate-religion-status-to-lingayats-says-laxmi-hebbalkar/ ಬೆಳಗಾವಿಯಲ್ಲಿ ಮಾತನಾಡಿದ ಶಾಸಕಿ ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ …

Read More »

ಲಿಂಗಾಯತ ದಿಟ್ಟ ಶರಣೆ: ಪ್ರೇಮಕ್ಕಾ ಅಂಗಡಿ

  ಬೈಲಹೊಂಗಲ: ಪ್ರೇಮಕ್ಕ ಅಂಗಡಿ ನಮ್ಮ ಸಮಾಜದ ದಿಟ್ಟ ಹೆಣ್ಣುಮಗಳು ಇಂದು ಇಡೀ ರಾಜ್ಯದಲ್ಲಿ ಲಿಂಗಾಯತ ಸಮಾಜದ ಮಹಿಳೆಯರು ಸಂಘಟಿತ ಆಗುವಲ್ಲಿ ಅಕ್ಕನದು ಪ್ರಮುಖ ಪಾತ್ರ. ನಿರಾಭರಣಿ ಪ್ರೇಮಕ್ಕ ಸದಾ ನೊಸಲಲ್ಲಿ ವಿಭೂತಿ ಧರಿಸಿ ಮುಖದಲ್ಲಿ ಒಂದಿಷ್ಟು ಮುಗುಳ್ನಗೆ ಬೀರುವ ಪ್ರೇಮಕ್ಕನಿಗೆ ಅದುವೇ ನಿಜವಾದ ಆಭರಣ ಅಪ್ಪಟ ಬಸವಾನುಯಾಯಿಯಾದ ಪ್ರೇಮಕ್ಕ ತನ್ನ ಕೌಟುಂಬಿಕ ಜವಾಬ್ದಾರಿ ಜೊತೆಗೆ ಭೋದಕಿಯ ಕಾಯಕ ಜೊತೆ ಜೊತೆಗೆ ಇಡೀ ನಾಡಿನುದ್ದಕ್ಕೂ ಸಂಚರಿಸಿ ಸಮಾಜ ಸಂಘಟಿಸುವ ಹೊಣೆಗಾರಿಕೆ …

Read More »

ಮಠಾಧೀಶರಿಗೆ ರಾಜಕಾರಣದ ಉಸಾಬರಿ ಏಕೆ?

  ಬೆಂಗಳೂರು: ರಾಜ್ಯದಲ್ಲಿನ ಸ್ವಾಮೀಜಿಗಳ ಪೈಕಿ ಕೆಲವರು ರಾಜಕೀಯ ನಾಯಕರಂತೆ ವರ್ತಿಸುತ್ತಿರುವುದು ಅವರು ಪ್ರತಿನಿಧಿಸುವ ಸ್ಥಾನಗಳಿಗೆ ಶೋಭೆ ತರುವಂತಹದ್ದಲ್ಲ. ಸಮಾಜಕ್ಕೆ ಧಾರ್ಮಿಕ ಹಾಗೂ ನೈತಿಕ ಮಾರ್ಗದರ್ಶನ ಮಾಡುವ ಸ್ಥಾನದಲ್ಲಿರುವ ಸ್ವಾಮೀಜಿಗಳು, ಬೇರೆಯವರಿಂದ ಹೇಳಿಸಿಕೊಳ್ಳು ವಂತಹ ಪರಿಸ್ಥಿತಿಯನ್ನು ತಾವೇ ತಂದುಕೊಳ್ಳುತ್ತಿರುವಂತಿದೆ. ಸಮಾಜದಲ್ಲಿನ ಒಡಕುಗಳ ನಿವಾರಣೆಗೆ ಪೂರಕವಾಗಿ ಕೆಲಸ ಮಾಡಬೇಕಾದವರು, ಜಾತಿಗಳ ಹೆಸರಿನಲ್ಲಿ ಸಮಾಜದಲ್ಲಿರುವ ಒಡಕುಗಳನ್ನು ಮತ್ತಷ್ಟು ಗಟ್ಟಿಗೊಳಿಸುವ ಪ್ರಯತ್ನಗಳಲ್ಲಿ ತೊಡಗಿದ್ದಾರೆ. ರಾಜ್ಯ ಸರ್ಕಾರ ರೂಪಿಸಿರುವ ಮರಾಠಾ ಅಭಿವೃದ್ಧಿ ನಿಗಮ ಮತ್ತು ವೀರಶೈವ–ಲಿಂಗಾಯತ …

Read More »
error: Content is protected !!