Breaking News
Home / Tag Archives: Channamman Kittur

Tag Archives: Channamman Kittur

ಶಿಕ್ಷಣದಲ್ಲಿ ಸೇವೆ ಮತ್ತು ಪ್ರಾಮಾಣಿಕತೆಗೆ ಪಾರ್ವತಿ ವಸ್ತ್ರದ ಮಾದರಿ: ಬಾಬಾಸಾಹೇಬ ಪಾಟೀಲ

ನೇಗಿನಹಾಳ : ಬೈಲಹೊಂಗಲ ತಾಲೂಕಿಗೆ ಮೊದಲ ಮಹಿಳಾ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಉತ್ತಮ ಸೇವೆ ಸಲ್ಲಿದ ಅಧಿಕಾರಿ ಪಾರ್ವತಿ ವಸ್ತ್ರದ ಅವರು. ಶುದ್ಧ ಹಸ್ತದ ವ್ಯಕ್ತಿತ್ವ. ಹೊಂದಿದವರು ಅಂತವರು ಇಂದು ನಮ್ಮ ತಾಲೂಕಿನಿಂದ ವರ್ಗವಾಗುತ್ತಿರುವುದು ಬಹಳಷ್ಟು ಬೇಸರದ ಸಂಗತಿಯಾಗಿದೆ ಎಂದು ಮಾಜಿ ಜಿ.ಪಂ ಸದಸ್ಯ ಬಾಬಾಸಾಹೇಬ ಪಾಟೀಲ ಹೇಳಿದರು. ಗ್ರಾಮದ ಬಾಬಾಸಾಹೇಬ ಪಾಟೀಲ ಅಭಿಮಾನಿಗಳು ಮತ್ತು ಮುಖ್ಯೋಪಾಧ್ಯಯರು, ಶಿಕ್ಷಕರು, ಹಮ್ಮಿಕೊಂಡಿದ್ದ ಬಿಳ್ಕೊಡುಗೆ ಸಮಾರಂಭದಲ್ಲಿ ಅದ್ಯಕ್ಷತೆವಹಿಸಿ ಮಾತನಾಡಿದರು. ಒಬ್ಬ ಮಹಿಳೆ ಬೈಲಹೊಂಗಲದಂತಹ ದೊಡ್ಡ …

Read More »

ಕರ್ನಾಟಕ ಸರ್ಕಾರದ ಬಸವ ಪುರಸ್ಕಾರ ಪ್ರಶಸ್ತಿ

ಭಾಲ್ಕಿಯ ಪೂಜ್ಯ ಡಾ ಬಸವಲಿಂಗ ಪಟ್ಟದೇವರಿಗೆ ನೀಡಲಾಗುತ್ತಿದೆ. ಈ  ಕುರಿತು ಮೂಡಿಬಂದ ಪುಟ್ಟ ಸಾಕ್ಷ್ಯಚಿತ್ರ. ಸಾಹಿತ್ಯ ಹಾಗೂ ಧ್ವನಿ: ಪ್ರಭು ಚನ್ನಬಸವ ಸ್ವಾಮೀಜಿ. ಸಂಕಲನ : ಡಾ. ಅಲ್ಲಮಪ್ರಭು ಸ್ವಾಮೀಜಿ ಬೆಳಗಾವಿ .    

Read More »

ಸಂಪಗಾವಿಯಲ್ಲಿ ಕೊರೊನಾ ಜಿ.ಪಂ ಸದಸ್ಯೆ ರೋಹಿಣಿ ಪಾಟೀಲರಿಂದ ಜಾಗೃತಿ ಜಾಥಾ

ನೇಗಿನಹಾಳ : ಪಕ್ಕದ ಸಂಪಗಾವಿ ಗ್ರಾಮದಲ್ಲಿ ಈಗಾಗಲೇ ಕೊರೊನಾ ಸೊಂಕು ಹರಡಿಕೊಂಡಿದ್ದು ಇದರಿಂದ ನೇಗಿನಹಾಳ ಹಾಗೂ ಸೂತ್ತಮೂತ್ತಲಿನ ಗ್ರಾಮಸ್ಥರು ಬಹಳಷ್ಟು ಎಚ್ಚರಿಕೆಯಿಂದ ಇರಬೇಕು ಜೊತೆಗೆ ನೇಗಿನಹಾಳ ಗ್ರಾಮದ ಮೇಲೆ ಅತೀ ಹೆಚ್ಚು ಅವಲಂಬನೆ ಹೊಂದಿರುವ  ಸಂಪಗಾವಿ ಗ್ರಾಮದ ವ್ಯಾಪಾರಸ್ಥರೊಂದಿಗೆ ತಮ್ಮ ವ್ಯವಹಾರಗಳಿಂದ ದೂರವಿರಬೇಕು ಒಂದು ವೇಳೆ ಯಾರಾದರೂ ಬಂದರೆ ಅಂತವರ ಕುರಿತು ಶೀಘ್ರವಾಗಿ ಗ್ರಾ.ಪಂ ಸಿಬ್ಬಂದಿ ಹಾಗೂ ಆರೋಗ್ಯ ಅಧಿಕಾರಿಗಳಿಗೆ ತಿಳಿಸಬೇಕೆಂದು ಸಂಪಗಾವಿ ಜಿ.ಪಂ ಸದಸ್ಯೆ ರೋಹಿಣಿ ಪಾಟೀಲ ಹೇಳಿದರು. …

Read More »

ಗಣಾಚಾರಿಗಳಿದ್ದಾರೆ ಎಚ್ಚರಿಕೆ : ಪ್ರಕರಣ ದಾಖಲಿಸಲು ಮನವಿ

ಬೆಂಗಳೂರು‌ : ಅಭಿಪ್ರಾಯಗಳಲ್ಲಿ ಭಿನ್ನಾಭಿಪ್ರಾಯ ಇರುವದು ಮಾನವ ಸಹಜ ಗುಣದರ್ಮ. ಅದು ಅಭಿವೃದ್ಧಿಯ ಸಂಕೇತ, ಸಮಾಜದಲ್ಲಿ ಹೊಸ ವಿಚಾರ, ಹೊಸ ಸಂಶೋದನೆ,ಹೊಸ ಸಿದ್ಧಾಂತ, ಇವುಗಳಿಂದಲೆ ಆಗಿದ್ದಲ್ಲವೆ ಮಾನವನ ವಿಕಾಸ. ಹೊಸದನ್ನು ಒಪ್ಪಿಕೊಳ್ಳದೆ ಹಳೆಯದನ್ನು ತ್ಯಜಿಸದೆ ಇದ್ದರೆ, ಇಂದು ನಾವು ಬತ್ತಲೆ ಸಮಾಜದಲ್ಲಿ ಇರಬೇಕಾಗುತ್ತಿತ್ತು. ಕಲ್ಲು ಕಲ್ಲುಗಳನ್ನು ತಿಕ್ಕಿ ಬೆಂಕಿ ಹಚ್ಚಬೇಕಾಗಿತ್ತು.ಪ್ರಾಣಿಗಳ ಹಸಿ ಮಾಂಸವನ್ನು ತಿನ್ನಬೇಕಾಗಿತ್ತು, ಕತ್ತೆಗಳ ಬೆನ್ನೂ ಸಂಪರ್ಕ ಸಾಧನ ವಾಗುತ್ತಿತ್ತು. ಹೊಸದಕ್ಕೆ ತೆರೆದುಕೊಂಡಗಲೆ ನಾವು ಇಂದು ನಾಗರಿಕ ಸಮಾಜದಲ್ಲಿ …

Read More »

ಬಾಬಾಸಾಹೇಬ ಪಾಟೀಲ ಅಭಿಮಾನಿಗಳಿಂದ ಉಚಿತ ಮಾಸ್ಕ್ ವಿತರಣೆ

ಚನ್ನಮ್ಮನ ಕಿತ್ತೂರು : ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟುವ ಹಿನ್ನಲೆಯಲ್ಲಿ ಕಿತ್ತೂರು ತಾಲೂಕಿನ ದೇಗುಲಹಳ್ಳಿ ಗ್ರಾಮದಲ್ಲಿ ಬಾಬಾಸಾಹೇಬ ಪಾಟೀಲ ಅಭಿಮಾನಿ ಬಳಗದ ಮುಖಂಡ ವಿಜಯ ಅಂಕಲಗಿಮಠ ಗ್ರಾಮದ ಮನೆ-ಮನೆಗೆ ಸಂಚರಿಸಿ ಉಚಿತವಾಗಿ ಮಾಸ್ಕ್ ವಿತರಿಸಿದರು. ಇದು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಾಗೂ ಲಕ್ಷಾಂತರ ಜನರ ಜೀವ ತೆಗೆದುಕೊಂಡಿರುವ ಮಹಾಮಾರಿ ಕೊರೊನಾ ವೈರಸ್ ಜಗತ್ತಿನಾದ್ಯಂತ ಸುಮಾರು10 ಲಕ್ಷ ಜನರಿಗೆ ಈ ವೈರಸ್ ಅಂಟಿಕೊಂಡಿದೆ. ಭಾರತದಲ್ಲಿಯೂ ಸಹ 14ಸಾವಿರಕ್ಕೂ ಅಧಿಕ ಜನರಿಗೆ ವೈರಸ್ …

Read More »

ಸಾಮಾಜಿಕ ಕಾರ್ಯಕರ್ತ ಹಬೀಬ ಶಿಲ್ಲೇದಾರರಿಂದ 600 ಆಹಾರ ಕಿಟ್ ವಿತರಣೆ.

  ಅಂಬಡಗಟ್ಟಿ (ಚನ್ನಮ್ಮನ ಕಿತ್ತೂರು) : ಮಹಾಮಾರಿ ಕರೋನ ವೈರಸ್ ಜಗತ್ತಿನಾದ್ಯಂತ ಲಕ್ಷಾಂತರ ಜನರ ಜೀವ ತೆಗೆದುಕೊಂಡಿದೆ, ಸುಮಾರು 16 ಲಕ್ಷಕ್ಕೂ ಅಧಿಕ ಜನರಿಗೆ ಅಂಟಿಕೊಂಡಿರುವ ಕೊರೊನಾ ವೈರಸ್ ಜಗತ್ತನ್ನೇ ಲಾಕ್‌ಡೌನ್ ಮಾಡಿದೆ ಇದರಿಂದ ಕೋಟ್ಯಾಂತರ ಜನರಿಗೆ ಅನ್ನ, ನೀರು, ಆಹಾರ ವಸತಿ ದೊರೆಯದೆ ಹಸುವಿನಿಂದ ಬಳಲುತ್ತಿದ್ದಾರೆ. ದಿನಗೂಲಿ ಕಾರ್ಮಿಕರು ಒಂದು ಹೊತ್ತಿನ ಆಹಾರಕ್ಕಾಗಿ ಪರದಾಡುವ ಪರಿಸ್ಥಿತಿ ಎದುರಾಗಿದ್ದು, ಅಂತಹ ಜನರಿಗೆ ಕೈಲಾದ ಸಹಾಯಹಸ್ತ ಚಾಚುವ ಉದ್ದೇಶದಿಂದ ಕಿತ್ತೂರು ನಾಡಿನಾದ್ಯಂತ …

Read More »
error: Content is protected !!