Breaking News
Home / Tag Archives: lingayat

Tag Archives: lingayat

ಶರಣರ ಚಿಂತನೆಗಳ ಅನುಭವ ಮಂಟಪ ನಿರ್ಮಿಸಿ: ಬಸವರಾಜ ಧನ್ನೂರ

  ‘ಸನಾತನ ಚಿಂತನೆಗಳ ಮರು ಸೃಷ್ಟಿ’ ಶೀರ್ಷಿಕೆಗೆ ಆಕ್ಷೇಪ ಬೀದರ್: ನೂತನ ಅನುಭವ ಮಂಟಪ ಭೂಮಿ ಪೂಜೆ ಕಾರ್ಯಕ್ರಮ ಕುರಿತು ಸರ್ಕಾರ ಪತ್ರಿಕೆಗಳಿಗೆ ಕೊಟ್ಟ ಜಾಹೀರಾತಿಗೆ ‘ಸನಾತನ ಪ್ರಗತಿ ಪರ ಚಿಂತನೆಗಳ ಮರು ಸೃಷ್ಟಿ’ ಎನ್ನುವ ಶೀರ್ಷಿಕೆ ನೀಡಿರುವುದಕ್ಕೆ ರಾಷ್ಟ್ರೀಯ ಬಸವ ದಳದ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಧನ್ನೂರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಸವಕಲ್ಯಾಣದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಅನುಭವ ಮಂಟಪವು ಶರಣರ ಪ್ರಗತಿಪರ ಚಿಂತನೆಗಳ ಮರು ಸೃಷ್ಟಿ ಆಗಲಿದೆಯೇ ಹೊರತು …

Read More »

ಶರಣರ ಪ್ರಗತಿಪರ ಚಿಂತನೆಗೆ ಧಕ್ಕೆ ಮಾಡದಿರಿ: ಬಸವರಾಜ ಹೊರಟ್ಟಿ

  ಹುಬ್ಬಳ್ಳಿ: ಬಸವಕಲ್ಯಾಣದಲ್ಲಿ ನಿರ್ಮಿಸುತ್ತಿರುವ ಅನುಭವ ಮಂಟಪದ ಭೂಮಿಪೂಜೆ ಕಾರ್ಯಕ್ರಮದ ಕುರಿತು ಜ .6 ರಂದು ನೀಡಿದ ಜಾಹೀರಾತಿನಲ್ಲಿ ‘ಸನಾತನ ಪ್ರಗತಿಪರ ಚಿಂತನೆಯ ಮರುಸೃಷ್ಟಿ’ ಎಂದು ಹಾಕಿರುವದು ಬಸವಾದಿ ಶರಣರಿಗೆ ಮಾಡಿದ ಅನ್ಯಾಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ದೂರಿದ್ದಾರೆ. ಈಗ ನಿರ್ಮಾಣವಾಗುತ್ತಿರುವದು ಶರಣರ ಪ್ರಗತಿಪರ ಚಿಂತನೆಯ ಮರುಹುಟ್ಟೇ ಅನುಭವ ಮಂಟಪ. ಈ ಕುರಿತು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ಹಲವಾರು ಶ್ರೀಗಳು ಮತ್ತು ಬಸವ …

Read More »

ಸರಕಾರದ ವಿರುದ್ಧ ತೋಂಟದ ಸಿದ್ಧರಾಮ ಶ್ರೀಗಳ ಅಸಮಾಧಾನ

  ಲಿಂಗಾಯತ ಪ್ರಗತಿಪರ ಚಿಂತನೆಯ ಧರ್ಮವಾಗಿದೆ ಗದಗ : ಮಹಾಮಾನವತಾವಾದಿ ಪ್ರಗತಿಪರ ಚಿಂತಕ, ವಿಶ್ವಗುರು ಬಸವಣ್ಣನವರ ಕಾರ್ಯಕ್ಷೇತ್ರವಾಗಿದ್ದ ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪ ನಿರ್ಮಿಸಲು ಮುಖ್ಯಮಂತ್ರಿ ಶಿಲಾನ್ಯಾಸ ನೆರವೇರಿಸಿರುವುದು ಸಂತೋಷದ ಸಂಗತಿ. ಆದರೆ ಆ ನೆಪದಲ್ಲಿ ಸರ್ಕಾರ ದಿನಪತ್ರಿಕೆಗಳಿಗೆ ನೀಡಿದ ಜಾಹಿರಾತಿನಲ್ಲಿ ‘ಸನಾತನ ಪ್ರಗತಿಪರ ಚಿಂತನೆಯ ಮರುಸೃಷ್ಟಿ’ ಎಂಬ ಮೊದಲ ವಾಕ್ಯವೇ ಗಂಭೀರ ದೋಷದಿಂದ ಕೂಡಿದೆ ಎಂದು ಗದಗ-ಡಂಬಳ ಜಗದ್ಗುರು. ಡಾ.ತೋಂಟದ ಸಿದ್ದರಾಮ ಶ್ರೀ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು …

Read More »

ವೇದಕ್ಕೆ ಒರೆಯ ಕಟ್ಟುವೆ

ಭಾರತದ ಚರಿತ್ರೆಯಲ್ಲಿ ಶರಣ ಚಳುವಳಿಗೆ ಒಂದು ವಿಶಿಷ್ಟವಾದ ಸ್ಥಾನ ಸಿಗುತ್ತದೆ. ಬೌದ್ಧ ಧರ್ಮದ ನಂತರ ಭಾರತದಲ್ಲಿ ಮತ್ತೊಮ್ಮೆ ಸಮಾಜೋಧಾರ್ಮಿಕ ಕ್ರಾಂತಿ ಉಂಟು ಮಾಡಿದ ಕಾಲಘಟ್ಚವೆಂದರೆ ಅದು ಶರಣಯುಗ ೧೨ ನೇ ಶತಮಾನ. ವೈಜ್ಞಾನಿಕ, ವೈಚಾರಿಕ, ತತ್ವಜ್ಞಾನವನ್ನು ಆಧಾರವಾಗಿರಿಸಿಕೊಂಡು ಧರ್ಮದ ಮೂಲಕ ಸಾಮಾಜಿಕ ಕ್ರಾಂತಿಗೆ ಕಾರಣವಾದರು ಬಸವಾದಿ ಶರಣರು. ಶತಶತಮಾನಗಳಿಂದ ವೇದ, ಆಗಮ, ಶಾಸ್ತ್ರ ಪುರಾಣಗಳು ಈ ನೆಲವನ್ನು ಆಳಿದವು. ಈ ವೇದ ಆಗಮ, ಪುರಾಣ ಶಾಸ್ತ್ರಗಳ ಹೆಸರಲ್ಲಿ ಅಸಮಾನತೆ ಎಂಬ …

Read More »

ಸನಾತನ ಶಬ್ದಕ್ಕೆ ಗೊ.ರು.ಚನ್ನಬಸಪ್ಪ ವಿರೋಧ

  ಬಸವಕಲ್ಯಾಣ: ರಾಜ್ಯ ಸರ್ಕಾರ ಪತ್ರಿಕೆಗಳಿಗೆ ನೀಡಿರುವ ಜಾಹೀರಾತಿನಲ್ಲಿ ಸನಾತನ ಪ್ರಗತಿಪರ ಚಿಂತನೆಯ ಮರುಸೃಷ್ಟಿ ನೂತನ ಅನುಭವ ಮಂಟಪ ನಿರ್ಮಾಣ’ ಎಂದು ನಮೂದಿಸಿದ್ದಕ್ಕೆ ನೂತನ ಅನುಭವ ಮಂಟಪ ರೂಪರೇಷೆ ತಯಾರಿಕೆ ತಜ್ಞರ ಸಲಹಾ ಸಮಿತಿಯ ಅಧ್ಯಕ್ಷರಾಗಿದ್ದ ಗೊ.ರು.ಚನ್ನಬಸಪ್ಪ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಮ್ಮುಖದಲ್ಲೇ ಆಕ್ಷೇಪ ವ್ಯಕ್ತಪಡಿಸಿದರು. ಇದು ಸನಾತನ ಅಲ್ಲ, ಶರಣರ ಪ್ರಗತಿಪರ ಚಿಂತನೆಯ ಮರುಸೃಷ್ಟಿಯ ಅನುಭವ ಮಂಟಪ ನಿರ್ಮಾಣವಾಗುತ್ತದೆ ಎಂದು ಮುದ್ರಿತವಾಗಬೇಕಿತ್ತು ‘ ಎಂದು ಹೇಳಿದರು. ಆದರೆ, …

Read More »

ಸಮಗ್ರ ಚಿಂತನೆಯ ವಿಚಾರವಾದ ಮತ್ತು ಮುಲಾಜಿಗೆ ಬಸಿರಾಗುವ ಅರೆಬೆಂದ ವಿಚಾರವಾದ

ಕೆಲವು ಅಥವಾ ಹಲವು ಅರೆಬೆಂದ ವಿಚಾರವಾದಿಗಳು ಅನುಭವ ಮಂಟಪದ ನಿರ್ಮಾಣದ ಕುರಿತಾಗಿ ಆರ್ಥಿಕ ಸ್ಥಿತಿ ಮತ್ತು ಇತರೆ ಕಾರಣಗಳಿಂದ ೫೦೦ ಕೋಟಿ ರೂ.ಗಳು ವ್ಯಯಿಸುವುದು ವ್ಯರ್ಥವೆಂದು ಪರಿಗಣಿಸಿ ಋಣಾತ್ಮಕ ಅನಿಸಿಕೆಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಅಲ್ಲಾ, ಇಲ್ಲಿಯವರೆಗೂ ಬರೀ ಮೌಢ್ಯವನ್ನೇ ಬಿತ್ತುವ ಕೆಟ್ಟ ಉದ್ದೇಶಕ್ಕಾಗಿ ಎಲ್ಲಾ ಸರಕಾರಗಳು ಇಷ್ಟು ದಿನ ಎಷ್ಟೆಷ್ಟೋ ಲಕ್ಷ-ಲಕ್ಷ ಕೋಟಿಗಳನ್ನು ವ್ಯಯ ಮಾಡಿದ್ದಾರೆ. ಆದರೆ ಇಂದು ಸಾಮಾಜಿಕ ಕಳಕಳಿಯ ಒಳ್ಳೆಯ ಉದ್ಧೇಶಕ್ಕಾಗಿ ಶರಣರು ಸಾರಿದ ಸಂದೇಶಗಳನ್ನು ಪ್ರಚಾರ ಮತ್ತು …

Read More »

ಕಾಯಕದಲ್ಲೇ ದೇವರ ಕಂಡ ಕೇತಲಾದೇವಿ

  ಹನ್ನೆರಡನೆಯ ಶತಮಾನದ ಬಸವಾದಿ ಶರಣರ ಸಮಕಾಲೀನ ಶಿವಶರಣೆ ಕೇತಲದೇವಿಯು ಶರಣ ಕುಂಬಾರ ಗುಂಡಯ್ಯನವರ ಧರ್ಮಪತ್ನಿ. ಕುಂಬಾರ ಗುಂಡಯ್ಯ ಮತ್ತು ಕೇತಲದೇವಿ ಶರಣಜೀವಿಗಳು ಮೂಲತಃ ಬೀದರ ಜಿಲ್ಲೆಯ ಭಾಲ್ಕಿ ಪಟ್ಟಣದವರು. ಬಸವಕಲ್ಯಾಣದಿಂದ ನಲವತ್ತು ಕಿ.ಮೀ. ದೂರದಲ್ಲಿರುವ ಭಾಲ್ಕಿಯು ತನ್ನದೇ ಆದ ಐತಿಹಾಸಿಕ ಪರಂಪರೆ ಹೊಂದಿರುವ ತಾಲೂಕು ಕೇಂದ್ರ ಕೂಡ ಹೌದು. ಶರಣೆ ಕೇತಲಾದೇವಿಯ ಆರಾಧ್ಯ ದೈವ ‘ಕುಂಭೇಶ್ವರ’. ಇಂದಿಗೂ ಭಾಲ್ಕಿಯ ಕುಂಬಾರಗಲ್ಲಿಯ ಕೋಟೆ ಒಳಗಡೆ ‘ಕುಂಭೇಶ್ವರ ದೇವಾಲಯ’ ಇದೆ‌. ಕುಂಬಾರ …

Read More »

ಅನುಭವಮಂಟಪ ನಡೆದು ಬಂದ ದಾರಿ

ಬೀದರ್: ವಿಶ್ವರು ಬಸವಣ್ಣನವರು 12ನೇ ಶತಮಾನದಲ್ಲಿ ಜಗತ್ತಿನ ಮುಟ್ಟು ಮೊದಲು ಪ್ರಜಾಪ್ರಭುತ್ವದ ಮಾದರಿಯ ಅನುಭವ ಮಂಟಪವನ್ನು ಸ್ಥಾಪಿಸಿದರು. ಅನುಭವ ಮಂಟಪದಲ್ಲಿ ಎಲ್ಲರಿಗೆ ಮುಕ್ತವಾಗಿ ಪ್ರವೇಶ ನೀಡಲಾಗಿತ್ತು ಹಾಗಾಗಿ 770 ಶರಣ-ಶರಣೆಯರು ಒಗ್ಗೂಡಿ ತಮ್ಮ ಅನುಭವವನ್ನು ಹಂಚಿಕೊಳ್ಳುತ್ತಿದ್ದರು. ಅವರ ಅನುಭವದ ನುಡಿಮುತ್ತುಗಳೆ ವಚನಗಳು. ವಚನಗಳಲ್ಲಿ ಪ್ರಜಾಪ್ರಭುತ್ವದ ಮಾನವಿಯ ಮೌಲ್ಯಗಳನ್ನು ಅಡಗಿವೆ. ಸ್ವಾತಂತ್ರ್ಯ , ಸಮಾನತೆ, ಭಾತೃತ್ವ, ಸಾಮಾಜಿಕ ನ್ಯಾಯ, ಕಾಯಕ-ದಾಸೋಹ, ಮುಂತಾದ ಮೌಲ್ಯಗಳನ್ನು ಬರೆ ಹೆಳದೆ ತಮ್ಮ ನಿಜಾಚರಣೆಯಲ್ಲಿ ತರುವ ಮೂಲಕ …

Read More »

2021ರ ಲಿಂಗಾಯತ ದಿನದರ್ಶಿಕೆ ಬಿಡುಗಡೆ ಹಾಗೂ ಶರಣ ಮೇಳದಲ್ಲಿ ಪಾಲ್ಗೊಳ್ಳಲು ಮನವಿ

ಗಜೇಂದ್ರಗಡ: ನಂಬಿಕೆಗೆ ಅರ್ಹವಲ್ಲದ ಪಂಚಾಂಗ, ಜ್ಯೋತಿಷ್ಯಕ್ಕೆ ಜೋತುಬಿದ್ದು, ಮೌಢ್ಯತೆಗೆ ಒಳಗಾಗಿ ನಮ್ಮ ಬದುಕನ್ನು ಕೆಡಿಸಿಕೊಳ್ಳುವುದರ ಬದಲಾಗಿ ಧರ್ಮಗುರು ಬಸವಣ್ಣ ಹಾಗೂ ಬಸವಾದಿ ಶರಣರ ಕಾರಣಿಕತ್ವ ಮತ್ತು ಸಂದೇಶಗಳಲ್ಲಿ ನಂಬಿಕೆಯಿಟ್ಟು ಜೀವನ ನಡೆಸಬೇಕು. ಶರಣರು ನಮಗಾಗಿ ಜೀವನ ಮೌಲ್ಯಗಳನ್ನು ಹೇಳಿಕೊಟ್ಟು ಅದರಂತೆ ನಡೆದು ತೋರಿಸಿಕೊಟ್ಟು ಹೋಗಿದ್ದಾರೆ. ಅವರ ಆಚಾರ, ವಿಚಾರಗಳು ನಮ್ಮಿಡಿ ಬದುಕನ್ನು ಬೆಳಗಿಸಬಲ್ಲವು. ಅಂಥ ಶರಣರ ಆಚರಣೆ, ವಿಚಾರ, ಪರಂಪರೆಯ ಇತಿಹಾಸ ಹೊಂದಿರುವ ಲಿಂಗಾಯತ ಕ್ರಾಂತಿ ಪತ್ರಿಕೆಯ 2021ರ ಲಿಂಗಾಯತ …

Read More »

ಲಿಂಗಾಯತ– ವೀರಶೈವರ ‘ಒಬಿಸಿ ಬೇಡಿಕೆ’ ಮತ್ತು ಒಗ್ಗಟ್ಟಿನ ಹೋರಾಟ… ಧರ್ಮ, ರಾಜಕಾರಣ, ಸಾಮಾಜಿಕ ನ್ಯಾಯ

  ಲೇಖನ: ಡಾ. ಶಿವಮೂರ್ತಿ ಮುರುಘಾ ಶರಣರು ಬಾಬಾಸಾಹೇಬ್‌ ಅಂಬೇಡ್ಕರ್‌ ಅವರು ರಚಿಸಿದ ಸಂವಿಧಾನದ ದಿನವನ್ನು ರಾಷ್ಟ್ರದಾದ್ಯಂತ ಕಳೆದ ತಿಂಗಳು ಆಚರಿಸಲಾಗಿದೆ. ಈ ಆಚರಣೆಯ ನೆಪದಲ್ಲಿ ಒಂದಿಷ್ಟು ಚಿಂತನೆಗಳು, ಭಾಷಣಗಳು ಮತ್ತು ಸಭೆ-ಸಮಾರಂಭಗಳು ನಡೆದವು. ಆದರೆ, ಸಂವಿಧಾನದ ಆಶಯಗಳನ್ನು ಅನುಷ್ಠಾನಗೊಳಿಸುವಲ್ಲಿ ನಮ್ಮ ಕರ್ತವ್ಯವೇನು ಎಂಬುದನ್ನು ಬುದ್ಧಿಪೂರ್ವಕವಾಗಿ ಮರೆಯಲಾಗುತ್ತಿದೆ. ರಾಷ್ಟ್ರವು ಸ್ವಾತಂತ್ರ್ಯ ಪಡೆದು, ಪರಕೀಯರ ಆಳ್ವಿಕೆ ಕೊನೆಗೊಂಡು, ನಮ್ಮವರ ಆಳ್ವಿಕೆಯು ಮೊದಲ್ಗೊಂಡಿತು. ಸ್ವಾತಂತ್ರ್ಯಪೂರ್ವ ಭಾರತದ ಪರಿಸ್ಥಿತಿ ಬೇರೆಯಾಗಿತ್ತು. ಅಂಬೇಡ್ಕರ್ ಅವರು ದಲಿತ …

Read More »
error: Content is protected !!