Breaking News
Home / Tag Archives: Scam

Tag Archives: Scam

ಸತ್ತವರ ಹೆಸರಲ್ಲಿ ಬಿಲ್ ಪಾಸ್.!

ದೇವರಹಿಪ್ಪರಗಿ/ಸಿಂದಗಿ: ಭಾರತವು ಹಳ್ಳಿಗಳಿಂದ ಕೂಡಿದ ರಾಷ್ಟ್ರವಾಗಿದ್ದು, ಶೇ 70 ರಷ್ಟು ಜನರು ಗ್ರಾಮೀಣ ಪ್ರದೇಶಗಳಲ್ಲಿ ನೆಲೆಸಿದ್ದಾರೆ. ಗಾಂದೀಜಿಯವರ ಹಳ್ಳಿಗಳ ಅಭಿವೃದ್ಧಿಯೇ ರಾಷ್ಟ್ರದ ಅಭಿವೃದ್ಧಿ ಎಂಬ ವಾಣಿಯಂತೆ, ಗ್ರಾಮೀಣ ಪ್ರದೇಶದ ಅಭಿವೃದ್ಧಿಯ ನಿಟ್ಟಿನಲ್ಲಿ 1992 ರಲ್ಲಿ ಸಂವಿಧಾನಕ್ಕೆ 73ನೇ ತಿದ್ದುಪಡಿ ಮೂಲಕ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ..ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಶ್ರಮೀಸಬೇಕಾದ ಅಧಿಕಾರಿಗಳು ಹೊಲ ಎದ್ದು ಬೇಲಿ ಮೇಯ್ದಂತೆ ಎಂಬ ನಾಣ್ಣುಡಿಯಂತೆ ಭ್ರಷ್ಟಾಚಾರದಲ್ಲಿ ಭಾಗವಹಿಸುತ್ತಿದ್ದಾರೆ. ಕೊಂಡಗೊಳಿ ಗ್ರಾಮ ಪಂಚಾಯತಿಯಲ್ಲಿ ವಿವಿಧ ಯೋಜನೆ ಮತ್ತು ಕಾಮಗಾರಿಗಳ …

Read More »
error: Content is protected !!